ದಿನೇಶ್ ಕಾರ್ತಿಕ್ ಆಯ್ಕೆ ಮಾಡಿದ ಸಾರ್ವಕಾಲಿಕ ಟಿ20 ಟಾಪ್-5 ಕ್ರಿಕೆಟಿಗರು: ಧೋನಿಗೆ ಅವಕಾಶ ಇಲ್ಲ!
ಟೀಂ ಇಂಡಿಯಾ ಮಾಜಿ ವಿಕೆಟ್‌ಕೀಪರ್-ಬ್ಯಾಟರ್ ಹಾಗೂ ಆರ್‌ಸಿಬಿ ಬ್ಯಾಟಿಂಗ್ ಕೋಚ್ ಆಗಿರುವ Dinesh Karthik ತಮ್ಮ ದೃಷ್ಟಿಯಲ್ಲಿ ಸಾರ್ವಕಾಲಿಕ ಶ್ರೇಷ್ಠ ಐದು ಟಿ20 ಕ್ರಿಕೆಟಿಗರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ ಆಯ್ಕೆಯಲ್ಲಿ ಇಬ್ಬರು ಭಾರತೀಯ ಆಟಗಾರರಿಗೆ […]

