ವಿರಾಟ್ ಕೋಹ್ಲಿ ಮಾಲೀಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೊಟೀಸ್
ಬೆಂಗಳೂರು: ಬೆಂಗಳೂರಿನಲ್ಲಿರುವ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೊಟೀಸ್ ನೀಡಿದೆ. ಕ್ರಿಕೆಟರ್ ವಿರಾಟ್ ಕೊಹ್ಲಿ ಫ್ರಾಂಚೈಸ್ ಪಡೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದ ಒನ್-8 ಕಮ್ಯೂನ್ ಬಾರ್ ಅಂಡ್ […]