ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ;ಪಾಕ್ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಭಾರತ!
ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿಂದು ನಡೆದ ಚಾಂಪಿಯನ್ಸ್ ಟ್ರೋಫಿ 5ನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಇದರೊಂದಿಗೆ ಈ ಟೂರ್ನಿಯಲ್ಲಿ ಪಾಕಿಸ್ತಾನ ಈ ಸೋಲಿನೊಂದಿಗೆ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ […]

