ಉಪಯುಕ್ತ ಸುದ್ದಿ

21ರಿಂದ ಮತ್ತೆ ಮಳೆಯಾಗಲಿದೆ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಅ.21ರಿಂದ ಮತ್ತೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸುಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, […]

ಉಪಯುಕ್ತ ಸುದ್ದಿ

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜಿವ್ ಖನ್ನಾ ಹೆಸರು ಶಿಫಾರಸು

ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10ರಂದು ಅಧಿಕಾರದಿಂದ ನಿವೃತ್ತರಾಗುತ್ತಿರುವುದರಿಂದ, ನ್ಯಾಯಮೂರ್ತಿ ಖನ್ನಾ ತಮ್ಮ […]

ಉಪಯುಕ್ತ ಸುದ್ದಿ

ಭೂಕುಸಿತದ ಭೀತಿ: ಚಿಕ್ಕಮಗಳೂರಿನ 5 ಗ್ರಾಮಗಳ ಸ್ಥಳಾಂತರಕ್ಕೆ ಸೂಚನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯಕಾರಿಯಾಗಿವೆ ಎಂದು ಸೂಚನೆ‌ ನೀಡಿದ ಹಿನ್ನೆಲೆಯಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ‌ ನೀಡಿದ್ದಾರೆ. 2019 ರಲ್ಲಿ ಮಹಾಮಳೆಗೆ ಈ 5 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿತ್ತು. ಅದೇ ಗ್ರಾಮಗಳಲ್ಲಿ […]

ಉಪಯುಕ್ತ ಸುದ್ದಿ

ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

ನವದೆಹಲಿ : ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ ಕಂಪ್ಯೂಟರ್‌ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ (Jio Cloud PC) ಹೆಸರಿನ ಈ ತಂತ್ರಜ್ಞಾನವು […]

ಉಪಯುಕ್ತ ಸುದ್ದಿ

ಕೆ‌ಎಸ್‌ಆರ್‌ಟಿಸಿ’ಯ 63 ನೇ ಮೈಲಿಗಲ್ಲು: ಸಂಸ್ಥಾಪನಾ ದಿನದಂದು ಬಂಪರ್ ಕೊಡುಗೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ 63ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ತನ್ನ ನೌಕರರು ಮತ್ತು ಪ್ರಯಾಣಿಕರಿಗೆ ಅನೇಕ ಕೊಡುಗೆಗಳನ್ನು ಕೆಎಸ್ಆರ್ ಟಿಸಿ ಘೋಷಿಸಿದೆ. ಇದರ ಭಾಗವಾಗಿ ಕರ್ತವ್ಯ […]

ಉಪಯುಕ್ತ ಸುದ್ದಿ

ಹಾಸನದಲ್ಲಿ ಅಕ್ರಮ ಕಟ್ಟಡ, ಫ್ಲೆಕ್ಸ್ ತೆರವು ಕಾರ್ಯ: ನಗರಸಭೆ ಆಯುಕ್ತರ ವಿರುದ್ದ ಮಾಲೀಕರ ಆಕ್ರೋಶ

ಹಾಸನ; ನಗರಸಭೆ ವ್ಯಾಪ್ತಿಯ ಅಕ್ರಮ ಕಟ್ಟಡಗಳು ಮತ್ತು ಫ್ಲೆಕ್ಸ್ ಗಳ ತೆರವು ಕಾರ್ಯಾಚರಣೆಯನ್ನು ಆಯುಕ್ತ ನರಸಿಂಹಮೂರ್ತಿ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ನಗರದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಸಂಬಂಧ ಅಕ್ರಮ ಕಟ್ಟಡಗಳ […]

ಉಪಯುಕ್ತ ಸುದ್ದಿ

ನ.1ರಂದು ಎಲ್ಲಾ ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಉದ್ದಿಮೆ, ಕಂಪನಿಗಳಲ್ಲಿ ಮಾಡಬೇಕೆಂದು ಮನವಿ ಮಾಡಲಾಗಿದ್ದು, ಕನ್ನಡ ಸಂಘಟನೆಗಳು ಯಾವುದೇ ಸಂಸ್ಥೆಗಳ ಮೇಲೆ ದಾಳಿ ಮಾಡಿ ಒತ್ತಾಯ ಮಾಡಬಾರದು. ಈ ವಿಚಾರವನ್ನು ಸರ್ಕಾರ […]

ಉಪಯುಕ್ತ ಸುದ್ದಿ

ಭಾರಿ ಮಳೆಯ ಹಿನ್ನೆಲೆ ರೈಲುಗಳ ಸಂಚಾರ ರದ್ದು

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ಮಂಗಳವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಅದರಂತೆ ಬುಧವಾರ ಮತ್ತಷ್ಟು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.ಭಾರೀ ಮಳೆಯಿಂದಾಗಿ ಬೇಸಿನ್ ಬ್ರಿಡ್ಜ್ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಅ.20 ರವರೆಗೆ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹಲವೆಡೆ ಉತ್ತಮ ಮಳೆಯಾಗುತ್ತಿದೆ.ಬೆಂಗಳೂರು […]

ಉಪಯುಕ್ತ ಸುದ್ದಿ

ರಾಜಧಾನಿಯ ವರುಣಾರ್ಭಟ: ಬೆಂಗಳೂರಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅನೇಕ ಅನಾಹುತ ಗಳು ಸೃಷ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ಇಡೀ ದಿನ ಬೆಂಗಳೂರಿನಲ್ಲಿ ಭಾರಿ […]

ಉಪಯುಕ್ತ ಸುದ್ದಿ

ತಮಿಳುನಾಡಿನಲ್ಲಿ ಭಾರಿ ಮಳೆ: 8 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಂಗಳೂರು ಸೇರಿ ವಿವಿಧ ಪ್ರದೇಶಗಳಿಗೆ ಹಾರಾಟ ನಡೆಸಬೇಕಿದ್ದ ಎಂಟು ವಿಮಾನಗಳನ್ನು ರದ್ದು ಮಾಡಲಾಗಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಚೆನ್ನೈ ವಿಮಾನ ನಿಲ್ದಾಣ ಪ್ರಾಧಿಕಾರ, […]

ಉಪಯುಕ್ತ ಸುದ್ದಿ

ಪದವಿಯಾದವರಿಗೆ ಉದ್ಯೋಗ: ಅಂಚೆ ಇಲಾಖೆಯಲ್ಲಿ 334 ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯು ತನ್ನ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 334 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗೆ ಇರಬೇಕಾದ ದಾಖಲೆಗಳು, ಅರ್ಹತೆಗಳು ,ಅರ್ಜಿ […]

ಉಪಯುಕ್ತ ಸುದ್ದಿ

ಕಸದ ವಾಹನಗಳಿಗೂ ಬಂತು ಸಿಸಿಟಿವಿ ಕಣ್ಗಾವಲು: ತ್ಯಾಜ್ಯ ವಿಲೇವಾರಿ ಸಮಸ್ಯೆ ನೀಗಿಸಲು ಬಿಬಿಎಂಪಿ ಹೊಸ ಪ್ರಯತ್ನ

ಬೆಂಗಳೂರು: ನಗರದ ರಸ್ತೆ, ತ್ಯಾಜ್ಯ ವಿಲೇವಾರಿ ಮೇಲೆ ನಿಗಾವಹಿಸಲು ವಾಹನಗಳಲ್ಲಿ ಕ್ಯಾಮೆರಾ ಅಳವಡಿಸಲು ಬಿಬಿಎಂಪಿ ಯೋಜನೆ ರೂಪಿಸಿದ್ದು, ಆಮೂಲಕ ಜನರ ಸಮಸ್ಯೆಗಳನ್ನು ಅರಿತು ಪರಿಹಾರ ಕ್ರಮ ಕೈಗೊಳ್ಳಲು ಹೊಸ ಪ್ರಯೋಗಕ್ಕೆ ಮುಂದಾಗಿದೆ. ನಗರದಲ್ಲಿ ರಸ್ತೆ […]

ಉಪಯುಕ್ತ ಸುದ್ದಿ

ಕೋವಿಡ್ ವಾಕ್ಸಿನ್ ಅಡ್ಡಪರಿಣಾಮ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ : ಕೋವಿಡ್ ಲಸಿಕೆ ಪಡೆಯುವುದರಿಂದ ಆಗುತ್ತಿರುವ ರಕ್ತ ಹೆಪ್ಪುಗಟ್ಟುವಿಕೆ ಸೇರಿ ಇನ್ನಿತರ ಅಡ್ಡ ಪರಿಣಾಮಗಳ ಕುರಿತ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ […]

ಉಪಯುಕ್ತ ಸುದ್ದಿ

ದೇಶದ ಪ್ರತಿಷ್ಠಿತ ಸಾರಿಗೆ ಸಂಸ್ಥೆಗೆ 63 ರ ಸಂಭ್ರಮ: KSRTCಯಲ್ಲೀಗ ಪುನಶ್ಚೇತನ ಪರ್ವ

ಬೆಂಗಳೂರು: ದೇಶದ ಪ್ರತಿಷ್ಠಿತ ಸಾರಿಗೆ ಸಂಸ್ಥೆ ಎನಿಸಿಕೊಂಡಿರುವ KSRTC ತನ್ನ 63 ನೇ ಸಂಸ್ಥಾಪನಾ ದಿನಾಚರಣೆ ಆಚರಿಸಿಕೊಳ್ಳುತ್ತಿದೆ. 63 ನೇ ವರ್ಷಾಚರಣೆ ಅಂಗವಾಗಿ ಪ್ರಥಮ ಬಾರಿಗೆ ಪುನಶ್ಚೇತನ ಗೊಂಡ ಐರಾವತ ಕ್ಲಬ್ ಕ್ಲಾಸ್ ಬಸ್ […]

ಉಪಯುಕ್ತ ಸುದ್ದಿ

ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿ.ಶ 1271 ರ ಶಾಸನ ಪತ್ತೆ!

ದಾವಣಗೆರೆ: ಜಿಲ್ಲೆಯ ಜಿಲ್ಲೆಯ ಹರಿಹರ ತಾಲೂಕಿನ ಐತಿಹಾಸಿಕ ಹಿನ್ನೆಲೆಯಿರುವ ಎಕಲೆಹೊಳೆ ಗ್ರಾಮದಲ್ಲಿ ಕ್ರಿ.ಶ 1271ರ ಕಾಲದ ಶಾಸನ ಪತ್ತೆಯಾಗಿದೆ. ಕಪ್ಪು ಕಲ್ಲಿನಲ್ಲಿ ಕೆತ್ತಲಾದ 4 ಅಡಿ ಉದ್ದ, 2 ಅಡಿ ಅಗಲದ 5 ಸಾಲಿನ […]

ಉಪಯುಕ್ತ ಸುದ್ದಿ

‘ಸಿ’ ದರ್ಜೆಯ ದೇವಸ್ಥಾನ ಅಭಿವೃದ್ಧಿಗೆ 5 ಲಕ್ಷ ಅನುದಾನ: ಮುಜರಾಯಿ ಇಲಾಖೆಯ ಮಹತ್ತರ ಹೆಜ್ಜೆ

ಬೆಂಗಳೂರು: ನಗರದ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ‘ಸಿʼ ವರ್ಗದ ಅಧಿಸೂಚಿತ  ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ದೇವಾಲಯದ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ಮತ್ತು ಮರಣ ಉಪದಾನ ವಿತರಣೆ […]

ಉಪಯುಕ್ತ ಸುದ್ದಿ

ಅವೈಜ್ಞಾನಿಕ ಕಾಮಗಾರಿಯಿಂದ ಮಲೆನಾಡು ಭಾಗದಲ್ಲಿ ಭೂ ಕುಸಿತ: ವರದಿ ನೀಡಿದ ಜಿಯೋಲಾಜಿಕಲ್ ಸರ್ವೇ ಆಫ್​ ಇಂಡಿಯಾ

ಚಿಕ್ಕಮಗಳೂರು: ವಯನಾಡಿನಲ್ಲಿ ಗುಡ್ಡ ಕುಸಿತದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಲೆನಾಡು ಭಾಗದ ಅಪಾಯಕಾರಿ ಸ್ಥಳಗಳ ಪಟ್ಟಿ ಕೇಳಿತ್ತು. ನಂತರ ಜಿಯೋಲಾಜಿಕಲ್ ಸರ್ವೇ ಆಫ್​ ಇಂಡಿಯಾ ತಂಡ ವಿವಿಧ ಸ್ಥಳಗಳನ್ನು ಪರಿಶೀಲನೆ ಮಾಡಿ ಜಿಲ್ಲಾಡಳಿತಕ್ಕೆ […]

ಉಪಯುಕ್ತ ಸುದ್ದಿ

ಪ್ರಸಾರ ಭಾರತಿಯಲ್ಲಿ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿ ಹಾಗೂ ಆಕಾಶವಾಣಿಯಲ್ಲಿ ಪ್ರತಿ ಸಂಪಾದಕ ಹುದ್ದೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಯನ್ನು ಗುತ್ತಿಗೆಯ ಆಧಾರದಲ್ಲಿ ಆಯ್ಕೆ ಮಾಡಲಿದ್ದು, ಅರ್ಹತೆಗಳು, ವೇತನ ಹಾಗೂ ಇತರೆ […]

ಉಪಯುಕ್ತ ಸುದ್ದಿ

ಮುಂದಿನ 6 ದಿನ ರಾಜ್ಯದಲ್ಲಿ ಭಾರಿ ಮಳೆ!

ಬೆಂಗಳೂರು : ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 6 ದಿನ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆ […]

You cannot copy content of this page