ಉಪಯುಕ್ತ

ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆಗೆ..‌500 ರುಪಾಯಿಯ ಗಡಿ ದಾಟಿತು ಕೆಜಿಗೆ

ಬೆಂಗಳೂರು: ನುಗ್ಗೆಕಾಯಿ ಪ್ರಣಯ ಪ್ರಿಯರ ಬಹು ನೆಚ್ಚಿನ ತರಕಾರಿ. ಹಾಗೆಯೇ ಆರೋಗ್ಯಕರ ಆಹಾರವೂ ಹೌದು. ಹೀಗಾಗಿ, ನಗರದಲ್ಲಿ ನುಗ್ಗೆಕಾಯಿ ಬಹುಬೇಡಿಕೆ ಪಡೆದುಕೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ತರಕಾರಿಗಳ...

KSRTC ಯ ಮತ್ತೊಂದು ವಿಕ್ರಮ : ಹತ್ತನೇ ಬಾರಿಗೆಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ರೋಲಿಂಗ್ ಶೀಲ್ಡ್

ಬೆಂಗಳೂರು: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭದಲ್ಲಿ ರಾಜ್ಯದ ಸರ್ಕಾರಿ ಸಂಸ್ಥೆಗಳ ಪೈಕಿ ಅತೀ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಮಾಡಿರುವ ಸಂಸ್ಥೆಯ ಪ್ರಶಸ್ತಿಯು...

371 ಅಡಿ ಆಯ್ಕೆಯಾದ BMTC ಕಂಡಕ್ಟರ್ ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಣೆ

ಬೆಂಗಳೂರು: ಬಿಎಂಟಿಸಿಯಲ್ಲಿ ನಿರ್ವಾಹಕ ಹುದ್ದೆಯ (371-ಜೆ) ವೃಂದದಲ್ಲಿ 212 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಇಂದು ವಿತರಿಸಿದರು. ಮಹಾನಗರ ಸಾರಿಗೆ...

ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆ ಸಿದ್ಧತೆ : ನಾಳೆ ನಡೆಯುವ ಪರೀಕ್ಷೆಯ ವಿಶೇಷತೆ ಏನು ಗೊತ್ತಾ?

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 150 ಹುದ್ದೆಗಳ (RPC) ನೇಮಕಾತಿಗೆ ಭಾನುವಾರ (ಡಿ.8) ರಂದು ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ 3,86,099 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಹಾಗೂ ಶನಿವಾರ...

371-ಜೆ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ 212 ಕಂಡಕ್ಟರ್ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 2,500 ನಿರ್ವಾಹಕರ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ 371-ಜೆ ಮೀಸಲಾತಿಯಡಿ ಆಯ್ಕೆಯಾದ 212 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ಶನಿವಾರ ವಿತರಣೆ ಮಾಡಲಾಗುತ್ತದೆ....

‘ಕರೆಂಟ್ ಶಾಕ್’ ಕೊಡಲು ಸಿದ್ಧತೆ ನಡೆಸಿದ ಸರಕಾರ: ದರ ಏರಿಕೆಗೆ ಸಿದ್ಧತೆ

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬರೆ ಹಾಕಲು ರಾಜ್ಯ ಸರಕಾರ ಸಿದ್ಧತೆ ನಡೆಸಿದ್ದು, ಏ. 1 ರಿಂದ ದರ ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ಉಚಿತ...

ತಿರುಪತಿ ವಿಐಪಿ ಬ್ರೇಕ್ ದರ್ಶನ : ಟಿಟಿಡಿಯಿಂದ ಭಕ್ತಾಧಿಗಳಿಗೆ ಗುಡ್ ನ್ಯೂಸ್

ತಿರುಮಲ: ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) 'ಆನಂದ ನಿಲಯಂ ಅನಂತ ಸ್ವರ್ಣಮಯಂ' ಯೋಜನೆಯ ದಾನಿಗಳಿಗೆ ವಿಐಪಿ ಬ್ರೇಕ್ ದರ್ಶನವನ್ನು ವಿಸ್ತರಿಸಲು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ...

ದಾರಿ ತಪ್ಪಿಸಿದ ಗೂಗಲ್ ಮ್ಯಾಪ್ : ರಾತ್ರಿಯಿಡೀ ಕಾಡಿನಲ್ಲಿ ಸಿಲುಕಿದ ಪ್ರವಾಸಿಗರು

ಬೆಳಗಾವಿ : ಗೂಗಲ್ ಮ್ಯಾಪ್ ಆಗಾಗ ಪ್ರಯಾಣಿಕರ ಹಾದಿಯನ್ನು ತಪ್ಪಿಸಿ ಅನಾಹುತ ನಡೆಯುವ ಘಟನೆ ವರದಿಯಾಗುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯಲ್ಲೂ ಗೂಗಲ್ ಪ್ರಯಾಣಿಕರ ಹಾದಿ ತಪ್ಪಿಸಿದ...

1 ಸಾವಿರ ವರ್ಷದ ಪುರಾತನ ದೇವಸ್ಥಾನಕ್ಕೆ ಹೊಸ ಲುಕ್ : ಸರಕಾರಕ್ಕೆ ಸೆಡ್ಡು ಹೊಡೆದು ಹಳ್ಳಿಗರಿಂದಲೇ ನಿರ್ಮಾಣ

ಹೈದರಾಬಾದ್: ಸರಕಾರ ಅನುದಾನ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಸೇರಿ 11 ನೇ ಶತಮಾನದ ಶಿವಾಲಯವನ್ನು ಮರುನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ವಾರಂಗಲ್ ಜಿಲ್ಲೆಯ ಆತ್ಮಕೂರು ಗ್ರಾಮದಲ್ಲಿ...

KKSRTC ನೌಕರರಿಗೆ ಸರಕಾರದ ಗುಡ್ ನ್ಯೂಸ್ : 1 ಕೋಟಿ ರು.ಗಳ ಅಪಘಾತ ವಿಮೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಕೆನರಾ ಬ್ಯಾಂಕ್ ರವರ ಸಹಯೋಗದೊಂದಿಗೆ ನೌಕರರಿಗೆ ಪ್ರೀಮಿಯಂ ರಹಿತ ರೂ.1.00 ಕೋಟಿಗಳ ಅಪಘಾತ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ....

ತಿರುಪತಿಗೆ ಬರುವ ಕರ್ನಾಟಕದ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟ ಮುಜರಾಯಿ ಇಲಾಖೆ

ವರ್ಷಗಟ್ಟಲೇ ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಭವನ ಕಾಮಗಾರಿಗೆ ಶರವೇಗಕರ್ನಾಟಕ ಭವನದ 113 ರೂಂಗಳ ಮತ್ತೊಂದು ಬ್ಲಾಕ್ ಸಂಕ್ರಾಂತಿಗೆ ಉದ್ಘಾಟನೆ ಬೆಂಗಳೂರು: ತಿರುಪತಿಗೆ ತೆರಳುವ ಕರ್ನಾಟಕದ ಭಕ್ತರಿಗೆ ಆಗುವ...

1.3 ಲಕ್ಷ ಪಿಎಂ ಇಂರ್ಟರ್ ಶಿಫ್ ಯೋಜನೆಗೆ 6.2 ಲಕ್ಷ ಅರ್ಜಿ ಸಲ್ಲಿಕೆ

ಬೆಂಗಳೂರು: ಕಳೆದ ಸಾಲಿನಿಂದ ಆರಂಭಿಸಿರುವ ಪಿಎಂ ಇಂಟರ್ ಶಿಫ್ ಯೋಜನೆಗೆ 1.3 ಲಕ್ಷ ಅವಕಾಶಗಳಿದ್ದು, ಅದಕ್ಕಾಗಿ 6.2 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಂದ್ರ ಸರಕಾರ...

ಆಲ್ಬರ್ಟ್ ಐನ್ ಸ್ಟೈನ್’ IQ ಮೀರಿಸುತ್ತೆ ಈ ಭಾರತೀಯ ಮೂಲದ ಬಾಲಕನ ಬುದ್ಧಿಮತ್ತೆ

ಲಂಡನ್ : ಭಾರತೀಯ ಮೂಲದ ಬಾಲಕ ಕ್ರಿಶ್ ಅರೋರಾ ತನ್ನ IQ ಶಕ್ತಿಯ ಮೂಲಕ ಆಲ್ಬರ್ಟ್ ಐನ್ ಸ್ಟೈನ್ ಗಿಂತ ಹೆಚ್ಚು ಬುದ್ದಿವಂತ ಎಂದು ಘೋಷಿಸಲಾಗಿದೆ. ಆಲ್ಬರ್ಟ್...

18ನೇ ಜಾಗತಿಕ ರಾಷ್ಟ್ರೀಯ ಸಾಧಕರಿಗೆ PRCI ಚಾಣಕ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI), ರವರು ಪ್ಯಾನ್-ಇಂಡಿಯಾ ಪ್ರೊಫೆಷನಲ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನಲ್ಲಿ ನಡೆದ 18ನೇ ಜಾಗತಿಕ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದವರನ್ನು,...

KSRTC ಯಿಂದ ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ : ನಿತ್ಯ ಐರಾವತ ಬಸ್ ಗಳ ವ್ಯವಸ್ಥೆ

ಬೆಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 29 ನವೆಂಬರ್ 2024 ರಿಂದ ಬೆಂಗಳೂರು ಮತ್ತು ಕೇರಳದ ಪಂಬೆ ನಡುವೆ ಐರಾವತ್...

ಮುಜರಾಯಿ ಇಲಾಖೆಯಿಂದ ತಲೆಯೆತ್ತಲಿದೆ ಹಿಂದೂ ‘ಧಾರ್ಮಿಕ ಸೌಧ’: ಹಿಂದೂ ವಿರೋಧಿ ಸರಕಾರ ಎಂದವರಿಗೆ ತಕ್ಕ ಉತ್ತರ

'ಹಿಂದೂ ವಿರೋಧಿ' ಎನಿಸಿಕೊಳ್ಳುವವರ ಹಿಂದೂ ಪರ ಕಾರ್ಯಸಚಿವ ರಾಮಲಿಂಗಾ ರೆಡ್ಡಿ ಇಚ್ಛಾಶಕ್ತಿಯಿಂದ ಆಸ್ತಿಕರ ಕನಸು ಸಾಕಾರಬೆಂಗಳೂರು: ಸ್ವಾತಂತ್ರ್ಯ ನಂತರ ಈವರೆಗೆ ಬಾಡಿಗೆ ಕಟ್ಟಡದಲ್ಲಿಯೇ ಇದ್ದ ಮುಜರಾಯಿ ಇಲಾಖೆಗೆ...

ಚಿಕ್ಕ ವಯಸ್ಸಿನವರಿಗೆ ಮನೆ ಬಾಡಿಗೆಗೆ ಕೊಡಲ್ಲ : ಬೆಂಗಳೂರಿನ ಮನೆ ಮಾಲೀಕರ ನಡೆಗೆ ಪವರ್ ಪ್ರೆಸೆಂಟೇಷನ್

ಬೆಂಗಳೂರು: ರಾಜಧಾನಿಯ ಬಾಡಿಗೆದಾರ, ಮನೆ ಮಾಲೀಕರ ಮನಸ್ಥಿತಿ ಆಗಾಗ ಸುದ್ದಿಯಾಗುತ್ತಲೇ ಇದ್ದು, ಇದೀಗ ಚಿಕ್ಕ ವಯಸ್ಸಿನ ಕಾರಣಕ್ಕೆ ಯುವತಿಗೆ ಮನೆ ಕೊಡದಿರುವುದು ಚರ್ಚೆಗೆ ಗ್ರಾಸವಾಗಿದೆ. ದೊಮ್ಮಲೂರಿನಲ್ಲಿ ನೈನಾ...

ಕೆ.ಸಿ. ಜನರಲ್ ಆಸ್ಪತ್ರೆ, ಆಸ್ಪತ್ರೆಯಲ್ಲ, ಭೂತಬಂಗಲೆ: ಉಪಲೋಕಾಯುಕ್ತ ಬಿ.ವೀರಪ್ಪ ಗರಂ

ಬೆಂಗಳೂರು: ಕೆ.ಸಿ. ಜನರಲ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಉಪಲೋಕಾಯುಕ್ತ ಬಿ.ವೀರಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಆಸ್ಪತ್ರೆಯೋ, ಭೂತಬಂಗಲೆಯೋ ಎಂಬ ಅನುಮಾನ ಬರುತ್ತದೆ ಎಂದಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ...

KSRTC ಸಿಬ್ಬಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಗುಡ್ ನ್ಯೂಸ್ : ಅಂತರ್ ನಿಗಮ ವರ್ಗಾವಣೆ ಪಟ್ಟಿ ಬಿಡುಗಡೆ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ ಕೆಎಸ್ಆರ್ ಟಿಸಿ ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌. ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ...

ಸಂತಾನೋತ್ಪತ್ತಿಗಾಗಿ 3676 ಕಿ.ಮೀ. ಹಾರಾಟ ನಡೆಸಿ ರಾಜಸ್ಥಾನ ತಲುಪಿದ ಸೈಬೀರಿಯನ್ ಕೊಕ್ಕರೆ !

ಹೊಸದಿಲ್ಲಿ: ಕೊಕ್ಕರೆಗಳು ತಮ್ಮ ಆಹಾರ ಮತ್ತು ಸಂತಾನೋತ್ಪತ್ತಿಗಾಗಿ ವಲಸೆ ಹೋಗುವುದು ಸಹಜ. ಆದರೆ, ಇಲ್ಲೊಂದು ವಿಶೇಷ ತಳಿಯ ಸೈಬೀರಿಯನ್ ಕೊಕ್ಕರೆ 3676 ಕಿ.ಮೀ. ದೂರ ಕ್ರಮಿಸುವ ಮೂಲಕ...

You cannot copy content of this page