ಫೆಬ್ರವರಿ 15 ರಿಂದ ಕರ್ನಾಟಕದಲ್ಲಿ ಬರ ಬೇಸಿಗೆ ಕಾಲ ಶುರು
ಬೆಂಗಳೂರು: ಭಾರತದಲ್ಲಿ ಇದೇ ಫೆಬ್ರವರಿ 15 ಭಾನುವಾರ ಶಿವರಾತ್ರಿ ದಿನದಿಂದಲೇ ಚಳಿಗಾಲ ಮುಗಿದು ಬೇಸಿಗೆ ಕಾಲ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ನಮ್ಮ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ […]
ಬೆಂಗಳೂರು: ಭಾರತದಲ್ಲಿ ಇದೇ ಫೆಬ್ರವರಿ 15 ಭಾನುವಾರ ಶಿವರಾತ್ರಿ ದಿನದಿಂದಲೇ ಚಳಿಗಾಲ ಮುಗಿದು ಬೇಸಿಗೆ ಕಾಲ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ನಮ್ಮ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ […]
ಗದಗ : ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ನಿಗೂಢ ಗುಹೆಗಳು ಇವೆ. ಗದಗ ಜಿಲ್ಲೆಯ ಮಹಾಲಿಂಗಾವಳಿಪುರದ ಕಪ್ಪತ್ತಗುಡ್ಡದಲ್ಲಿ ಅದ್ಭುತ ಗುಹೆಗಳು ಎಲ್ಲರ ಗಮನಸೆಳೆಯುತ್ತಿದ್ದು, ಚಿನ್ನದ ನಿಕ್ಷೇಪ ಆಗಿರುವ ಸಾಧ್ಯತೆಯಿದೆ ಎಂದೂ ಅಂದಾಜಿಸಲಾಗಿದೆ. ಬೃಹತ್ ಆಕಾರದಲ್ಲಿ ಇರುವ ಗುಹೆಗಳ […]
ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ 328 ದೇವಸ್ಥಾನಗಳ ಆಸ್ತಿಗಳ ಸಂರಕ್ಷಣೆಗೆ ಸರಕಾರ ಭೂ ವರಾಹ ಯೋಜನೆಯನ್ನು ಜಾರಿಗೊಳಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ರಾಮಲಿಂಗಾ ರೆಡ್ಡಿ ಅವರ ಪ್ರಸ್ತಾವನೆಯನ್ನು ಸಚಿವ ಸಂಪುಟ ಅನುಮೋದಿಸಿದ್ದು, […]
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ ಮಹತ್ವದ ಕರಡು ಅಧಿಸೂಚನೆ ಪ್ರಕಟಿಸಿದೆ. ಭಾರತೀಯ ಸಂವಿಧಾನದ ಅನುಚ್ಛೇದ 371(ಜೆ) ಮತ್ತು ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ […]
ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ (IIT Madras) 2026ರ ಬೇಸಿಗೆ ಅವಧಿಗೆ ವಿಶೇಷ ಇಂಟರ್ನ್‌ಶಿಪ್ ಮತ್ತು ಫೆಲೋಶಿಪ್ ಕಾರ್ಯಕ್ರಮವನ್ನು ಪ್ರಕಟಿಸಿದೆ. ಈ ಯೋಜನೆಯು ದೇಶದ ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ […]
ಬೆಂಗಳೂರು: ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಏಪ್ರಿಲ್ ನಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಹೀಗಾಗಿ, ಕಳೆದ ಏಳು ವರ್ಷಗಳಿಂದ ನಡೆಯದಿರುವ […]
ಭಾರತದಲ್ಲಿ ಚಿನ್ನದ ಬೆಲೆ ಏರಿಕೆ ಬಗ್ಗೆ ನಾವು ಪ್ರತಿದಿನವೂ ಚರ್ಚಿಸುತ್ತಿದ್ದೇವೆ. ಆದರೆ ನಮ್ಮ ನೆರೆಯ ದೇಶವಾದ ಪಾಕಿಸ್ತಾನದಲ್ಲಿ ಚಿನ್ನದ ಬೆಲೆ ಯಾವ ಮಟ್ಟದಲ್ಲಿದೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಇತ್ತೀಚಿನ ಅಂಕಿಅಂಶಗಳನ್ನು ನೋಡಿದರೆ, ಅಲ್ಲಿನ ಚಿನ್ನದ […]
ಬೆಂಗಳೂರು: ಭಾರತದಲ್ಲಿಯೇ ಅತ್ಯುತ್ತಮ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಒಳಗೊಂಡಿರುವ ರಾಜ್ಯ ಕರ್ನಾಟಕ ಎಂಬುದು ಸಾರ್ವಕಾಲಿಕ ಸತ್ಯ. ಅದಕ್ಕೆ ಗರಿಯೆಂಬಂತೆ ನಾಲ್ಕು ನಿಗಮಗಳಿಗೆ ಈವರೆಗೆ 670 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಗೋಲ್ಡನ್ ಬುಕ್ […]
ಬೆಂಗಳೂರು: ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ […]
ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಅಂಚೆ ಇಲಾಖೆ ದೊಡ್ಡ ಅವಕಾಶವನ್ನು ಒದಗಿಸಿದೆ. ಇಂಡಿಯಾ ಪೋಸ್ಟ್ ದೇಶದ ವಿವಿಧ ಅಂಚೆ ವೃತ್ತಗಳಲ್ಲಿ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. […]
ಕೇಂದ್ರ ಸರ್ಕಾರದ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL) 2026ನೇ ಸಾಲಿಗೆ ಸಂಬಂಧಿಸಿದಂತೆ ಮಹತ್ವದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ […]
ಬೆಂಗಳೂರು: ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಹಲವು ಪ್ರದೇಶಗಳಲ್ಲಿ ನಿಗದಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಕೈಗೆತ್ತಿಕೊಂಡಿರುವ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಬೆಳಗ್ಗೆ 10 ಗಂಟೆಯಿಂದ […]
ಬೆಂಗಳೂರು: ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಚಾಲನಾ ತರಬೇತಿ ಹಾಗೂ ಉಚಿತ ಚಾಲನಾ ಪರವಾನಗಿ ನೀಡಲು KSRTC ತೀರ್ಮಾನಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಪಿಎಂ-ಅಜಯ್ ಯೋಜನೆಯಡಿ ನಿಗಮದ ವ್ಯಾಪ್ತಿಯ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು […]
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ರಿಲಯನ್ಸ್ ಸ್ಟ್ರಾಟೆಜಿಕ್ ಬ್ಯುಸಿನೆಸ್ ವೆಂಚರ್ಸ್ ಲಿಮಿಟೆಡ್ (ಆರ್‌ಎಸ್‌ಬಿವಿಎಲ್) ಸಿಖ್ಯಾ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಶೇಕಡಾ 50.1 ರಷ್ಟು ಈಕ್ವಿಟಿ ಪಾಲನ್ನು 150 […]
ನವದೆಹಲಿ: ಭಾರತದಲ್ಲಿ ವಾಟ್ಸಾಪ್ ಬ್ಯಾನ್ ಆಗುತ್ತಾ ಎಂಬೊAದು ಚರ್ಚೆ ಶುರುವಾಗಿದೆ. ಸುಪ್ರೀಂ ವಾಟ್ಸಾಪ್ ಮಾತೃಸಂಸ್ಥೆ ಮೇಟಾಗೆ ನೀಡಿದ ಎಚ್ಚರಿಕೆ ಇಂತಹದ್ದೊAದು ಆತಂಕವನ್ನು ಹುಟ್ಟುಹಾಕಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, ತಂತ್ರಜ್ಞಾನ ಕಂಪನಿಗಳು […]
ಬೆಂಗಳೂರು: ಚುನಾವಣೆ ಘೋಷಣೆಯಾಗುವವರೆಗೆ ಗ್ರಾಪಂ ಗಳ ಅವಧಿ ವಿಸ್ತರಣೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಇದಕ್ಕೆ ಸಂಬAಧಿಸಿ ಕಾನೂನು ಸಲಹೆ ಪಡೆದುಕೊಳ್ಳುತ್ತಿದ್ದೇವೆ ಎಂದು ಪಂಚಾಯರ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಿಲುವಳಿ […]
ಬೆಂಗಳೂರು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಮಹದಾಸೆಯಿರುವ ಯುವಕರಿಗೆ ಸೇನೆ ಸುವರ್ಣಾವಕಾಶ ನೀಡಿದ್ದು, ಸೇನೆಯಲ್ಲಿ 67 ಎಂಜಿನಿಯರ್ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ. 67 SSC (Tech) ಎಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಅವಿವಾಹಿತ […]
ರಾಯಚೂರು: ಇನ್ನೊಂದು ತಿಂಗಳಲ್ಲಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವು ನೀಡಿದ್ದಾರೆ. ರಾಯಚೂರು ಜಿಲ್ಲೆಯ ತಿಂಥಣಿ ಗ್ರಾಮದ ಕಾಗಿನೆಲೆ ಪೀಠದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ರಾಮಯ್ಯ ಜಾತಿ ಗಣತಿ ಬಿಡುಗಡೆ […]
ಮುಂಬೈ: ಬಜೆಟ್ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲವಾಗಿದ್ದು, 1000 ಪಾಯಿಂಟ್ಸ್ ಇಳಿಕೆ ಕಂಡಿದೆ. ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಶುರುಮಾಡುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡುಬAದಿದೆ. ಸನ್ಸೆಕ್ಸ್ ೧೦೦೦ ಪಾಯಿಂಟ್ ಕುಸಿತ ಕಂಡಿದೆ.
ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಎಣ್ಣೆ ಪ್ರಿಯರಿಗೆ ಶಾಕ್ ನೀಡಿದ್ದು, ಮದ್ಯದ ಮೇಲಿನ ಸುಂಕವನ್ನು ಮತ್ತಷ್ಟು ಹೆಚ್ಚಿಸಲು ಚಿಂತನೆ ನಡೆದಿದೆ. Updating….
You cannot copy content of this page