ಬಜೆಟ್ ದಿನವೇ ಗ್ರಾಹಕರಿಗೆ ಬರೆ : ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯನ್ನು 49 ರೂ.ಗಳಷ್ಟು ಹೆಚ್ಚಿಸಿದ್ದು, ಹೊಸ ದರಗಳು ಬಜೆಟ್ ದಿನವಾದ ಭಾನುವಾರದಿಂದಲೇ ಜಾರಿಗೆ ಬಂದಿವೆ. ರಾಷ್ಟ್ರ ರಾಜಧಾನಿಯಲ್ಲಿ, 19 ಕೆಜಿ ವಾಣಿಜ್ಯ LPG […]

