ಮರ್ಯಾದೆ ಹತ್ಯೆ ತಡೆಗೆ ಮಹತ್ವದ ಕಾನೂನು : 10 ವರ್ಷ ಜೈಲು, 3 ಲಕ್ಷ ರು. ದಂಡ !
ಬೆಂಗಳೂರು: ರಾಜ್ಯದಲ್ಲಿ ಹೆಚ್ವುತ್ತಿರುವ ಮರ್ಯಾದಾ ಹತ್ಯೆ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಮಹತ್ಬದ ಮಸೂದೆಯೊಂದನ್ನು ಜಾರಿಗೊಳಿಸಲು ಸಿದ್ಧತೆ ನಡೆಸಿದೆ. ಮಸೂದೆಯಲ್ಲಿ ಮರ್ಯಾದೆಹತ್ಯೆ ಹಾಗೂ ಸಂಬಂಧಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅನೇಕ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಹೊಸ […]

