ಉಪಯುಕ್ತ ಸುದ್ದಿ

HCL ಕಂಪನಿ ಮಾಲೀಕನಷ್ಟು ದಾನ ಯಾರೂ ಮಾಡಿಲ್ಲ: ಎಷ್ಟು ಸಾವಿರ ಕೋಟಿ ಕೊಟ್ಟಿದ್ದಾರೆ ಗೊತ್ತಾ?

ಶಿವ ನಾದರ್ ದಾನದ ಕತೆ ಕೇಳಿದ್ರೆ ಹೌಹಾರುತ್ತೀರಾ!ಅಂಬಾನಿ, ಅದಾನಿ ಯಾರೂ ಮಾಡಿಲ್ಲ ಇವರಷ್ಟು ದಾನ ಬೆಂಗಳೂರು:ದೊಡ್ಡವರು ದಾನ ಮಾಡುವುದು ಸಾಮಾನ್ಯ ಸಂಗತಿ, ಆದರೆ, ದುಡಿದದ್ದನ್ನೆಲ್ಲ ದಾನದ ಮೂಲಕ ನೀಡುವುದು ಎಲ್ಲರಿಗೂ ಬರುವುದಿಲ್ಲ. ಆದರೆ, ಇಲ್ಲೊಬ್ಬ […]

ಉಪಯುಕ್ತ ರಾಜಕೀಯ ಸುದ್ದಿ

“ಬುಲ್ಡೋಜರ್ ಸಂಸ್ಕೃತಿ” : ಯೋಗಿ ಸರಕಾರಕ್ಕೆ ಸುಪ್ರೀಂ ತಪರಾಕಿ

ಹೊಸದಿಲ್ಲಿ: ನಾಗರಿಕರ ಆಸ್ತಿಗಳನ್ನು ಬುಲ್ಡೋಜರ್ ಹತ್ತಿಸಿ ನಾಶಗೊಳಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಛರಿಸುವ ಮೂಲಕ ಉತ್ತರ ಪ್ರದೇಶ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ಯಾವುದೇ ನಾಗರಿಕ ಸಮಾಜ ವ್ಯವಸ್ಥೆ ಬುಲ್ಡೋಜರ್ […]

ಉಪಯುಕ್ತ ಸುದ್ದಿ

ಶೀಘ್ರದಲ್ಲೇ ಡಿಎಲ್, ಆರ್ ಸಿಗೂ ಕ್ಯೂಆರ್ ಕೋಡ್: ಫೆಬ್ರವರಿಯಿಂದ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಗಳ ವಿತರಣೆಗೆ ತೀರ್ಮಾನಿಸಿದ್ದು, ಎಲ್ಲ ಆರ್‌ಟಿಒಗಳಲ್ಲೂ ಈ ಸೌಲಭ್ಯ ಒದಗಿಸುವ ಮೂಲಕ ಇ ಆಡಳಿತ ಜಾರಿಗೆ ಸಾರಿಗೆ ಇಲಾಖೆ ಮುಂದಾಗಿದೆ ಎಂದು  ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ […]

ಉಪಯುಕ್ತ ಸುದ್ದಿ

ಶಾಲಾ-ಕಾಲೇಜುಗಳಿಗೆ ಎರಡನೇ ಶನಿವಾರ ಕಡ್ಡಾಯ ರಜೆ ಘೋಷಣೆ !

ಬೆಂಗಳೂರು: ಎರಡನೇ ಶನಿವಾರವೂ ಖಾಸಗಿ ಮತ್ತು ಸರಕಾರಿ ಶಾಲಾ ಕಾಲೇಜುಗಳಿಗೆ ಕಡ್ಡಾಯ ರಜೆ ನೀಡಲು ಹರಿಯಾಣ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ನವೆಂಬರ್ 9 ರಂದು ಸುತ್ತೋಲೆ ಹೊರಡಿಸಿದ್ದು, ಸಾಮಾನ್ಯ ರಜೆ ದಿನಗಳ ಜತೆಗೆ […]

ಉಪಯುಕ್ತ ರಾಜಕೀಯ ಸುದ್ದಿ

ವಕ್ಫ್ ಆಸ್ತಿ ವಿವಾದ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರೈತರಿಗೆ ವಕ್ಫ್ ಸಂಬಂಧ ‌ನೀಡಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು […]

ಉಪಯುಕ್ತ ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಿ: ಹೈಕೋರ್ಟ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಲು ಹೈಕೋರ್ಟ್ ಆದೇಶಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ. ಜತೆಗೆ ಸೂಕ್ತ ವೇತನವನ್ನೂ ಪಾವತಿಸುತ್ತಿಲ್ಲ. […]

ಉಪಯುಕ್ತ ಸುದ್ದಿ

ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು ಕೇಂದ್ರದಿಂದ 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ […]

ಉಪಯುಕ್ತ

KSRTC ಈಗ ರಾಷ್ಟ್ರೀಯ ಕಾರ್ಪೋರೇಟ್ ಕಿಂಗ್: ನಾಯಕತ್ವದ ಚಾಣಕ್ಯ ಪ್ರಶಸ್ತಿ ಪಡೆದ ಸಂಸ್ಥೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI) ಆಯೋಜಿಸಿದ 18 ನೇ ವಿಶ್ಚ ಸಂವಹನ ಸಮ್ಮೇಳನ 2024ರ ವರ್ಷದ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಲಭಿಸಿದೆ. […]

ಉಪಯುಕ್ತ ರಾಜಕೀಯ ಸುದ್ದಿ

ಶಕ್ತಿ ಯೋಜನೆಯ ಮತ್ತೊಂದು ವಿಕ್ರಮ: 323 ಕೋಟಿ ಮಹಿಳೆಯರ ಪ್ರಯಾಣ

ಶೀಘ್ರದಲ್ಲೇ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸುವ ಪ್ರಕ್ರಿಯೆ ಬೆಂಗಳೂರು: ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ಸಿಗುತ್ತಿದ್ದು, ಇದುವರೆಗೆ 323 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು ಇದುವರೆಗೆ ಉಚಿತ ಟಿಕೆಟ್ ದರದ ಮೌಲ್ಯವೇ ಬರೋಬ್ಬರಿ […]

ಉಪಯುಕ್ತ ಸುದ್ದಿ

16 ವರ್ಷದ‌ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ : ಸೋಷಿಯಲ್ ಮೀಡಿಯಾ ಕ್ರೆಜ್ ಗೆ ಬ್ರೇಕ್ !

ಬೆಂಗಳೂರು: ಇನ್ಸ್ಟಾಗ್ರಾಂ, ಫೇಸ್ ಬುಕ್ ಸೇರಿ ಸಾಮಾಜಿಕ ಜಾಲತಾಣಗಳಿಂದ ಮಕ್ಕಳ ಮೇಲಾಗುತ್ತಿರುವ ಪರಿಣಾಮ ನಮಗೆಲ್ಲ ಗೊತ್ತೇ, ಈ ಹಿನ್ನೆಲೆಯಲ್ಲಿ ಈ ಜಾಲತಾಣಗಳಿಂದ ಮಕ್ಕಳನ್ನು ದೂರಯಿಡುವ ಪ್ರಯತ್ನವನ್ನು ಆಸ್ಟ್ರೇಲಿಯಾ ಸರಕಾರ ನಡೆಸಿದೆ ಎಂದು ವರದಿಯಾಗಿದೆ. ಆಸ್ಟ್ರೇಲಿಯಾ […]

ಉಪಯುಕ್ತ ಸುದ್ದಿ

ಕರಾವಳಿಗರಿ ಗುಡ್ ನ್ಯೂಸ್: ನಿಮ್ಮೂರಿಗೆ ಬರಲಿದೆ ವಾಟರ್ ಮೆಟ್ರೋ

ನೇತ್ರಾವತಿ- ಗುರುಪುರ ನದಿ ಸೇರಿ ಸಮುದ್ರದಲ್ಲಿ ಸಂಚರಿಸಲಿದೆ ಮೆಟ್ರೋ ಮೊದಲ ಹಂತದಲ್ಲಿ 30 ಕಿ.ಮಿ, 17 ನಿಲ್ದಾಣಗಳ ನಿರ್ಮಾಣ ಮಂಗಳೂರು: ಮಂಗಳೂರು ಜನತೆಗೆ ಸರಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ‘ವಾಟರ್ ಮೆಟ್ರೋ’ ದಲ್ಲಿ […]

ಉಪಯುಕ್ತ ಸುದ್ದಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: 5 ಮಂದಿಗೆ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, […]

ಉಪಯುಕ್ತ ಸುದ್ದಿ

ಗಂಗಾವತಿ: ಬುಕ್ಕಸಾಗರದ ಮಠದಲ್ಲಿ 16ನೇ ಶತಮಾನದ ಶಾಸನಗಳು ಪತ್ತೆ

ಗಂಗಾವತಿ:ಗಂಗಾವತಿ ಸಮೀಪದ ಬುಕ್ಕಸಾಗರದ ಮಠದಲ್ಲಿ 16 ನೇ ಶತಮಾನದ ತಾಮ್ರ ಶಾಸನಗಳು ಪತ್ತೆಯಾಗಿವೆ. ಹೊಸಪೇಟೆ ತಾಲೂಕಿನ ಬುಕ್ಕಸಾಗರದ ಕರಿಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟ ಹಿರಿಯ ಇತಿಹಾಸ ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ, ಎರಡು ತಾಮ್ರ ಶಾಸನಗಳು […]

ಉಪಯುಕ್ತ ಸುದ್ದಿ

ಪ್ರವಾಸಿಗರಿಗೆ ಸಿಹಿ ಸುದ್ದಿ: ಜೋಗ ಜಲಪಾತ ಬಳಿ ಪಂಚತಾರಾ ಹೋಟೆಲ್ ಮತ್ತು ರೋಪ್ ವೇ ನಿರ್ಮಾಣ

ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಶಿವಮೊಗ್ಗ ಜಿಲ್ಲೆ ಜೋಗ ಜಲಪಾತದ ಬಳಿ ಅರಣ್ಯ ಭೂಮಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಪಂಚತಾರಾ ಹೋಟೆಲ್ ಮತ್ತು ರೋಪ್ ವೇ ನಿರ್ಮಿಸಲು ಅರಣ್ಯ ಇಲಾಖೆ ಅನುಮೋದನೆ […]

ಉಪಯುಕ್ತ ಸುದ್ದಿ

ಇಂದು ಮಳೆಯಾಗುವ ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ಬೆಂಗಳೂರು: ರಾಜ್ಯದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, […]

ಉಪಯುಕ್ತ ಸುದ್ದಿ

ಸಾಂಸ್ಕ್ರತಿಕ ನಗರಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ಕಾರ್ಯ ಶೀಘ್ರದಲ್ಲೇ ಆರಂಭ

ಮೈಸೂರು: ನಗರದ ಹೃದಯ ಭಾಗದ ಇಕ್ಕಟ್ಟಾದ ಜಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ (ಸಬ್ ಅರ್ಬನ್)ದ ಮೇಲಿನ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬನ್ನಿಮಂಟಪ ಡಿಪೋ ಪಕ್ಕದ ಜಾಗದಲ್ಲಿ ಸುಸಜ್ಜಿತ ಬಸ್ […]

ಉಪಯುಕ್ತ ಸುದ್ದಿ

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

ಬೆಂಗಳೂರು : ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ. ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ […]

ಉಪಯುಕ್ತ ಸುದ್ದಿ

ರಾಜಧಾನಿ ಜನರಿಗೆ ಲಾಲ್ ಬಾಗ್ ಪ್ರವೇಶ ಮತ್ತಷ್ಟು ದುಬಾರಿ

ಬೆಂಗಳೂರು: ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಸಸ್ಯಕಾಶಿ ಲಾಲ್ ಬಾಗ್ ಪ್ರವೇಶ ಶುಲ್ಕ, ಕಾರ್ ಪಾರ್ಕಿಂಗ್, ಮಕ್ಕಳ‌ ಎಂಟ್ರಿ ಶುಲ್ಕ ಕೂಡ ಜಾಸ್ತಿ ಮಾಡಿದೆ. ಈವರೆಗೆ ಪ್ರವೇಶ ಶುಲ್ಕ 30 ರೂ. ಇದ್ದು, ಈಗ 50 […]

ಉಪಯುಕ್ತ ಸುದ್ದಿ

ಚಂಡಮಾರುತ: ರಾಜ್ಯದಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಮಾನ ಇಲಾಖೆ

ಬೆಂಗಳೂರು: ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು […]

ಉಪಯುಕ್ತ ಸುದ್ದಿ

ನ.9ರಿಂದ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ನ.9ರ ಬಳಿಕ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, […]

You cannot copy content of this page