ಉಪಯುಕ್ತ ಸುದ್ದಿ

ಸಂಧ್ಯಾ ಕಿರಣ”: ರಾಜ್ಯ ಸರ್ಕಾರಿ ಪಿಂಚಣಿದಾರರಿಗೆ ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಅನುಮೋದನೆ

“ ರಾಜ್ಯ ಸರ್ಕಾರಿ ಪಿಂಚಣಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಸಮಗ್ರ ಆರೋಗ್ಯ ಭದ್ರತೆ ಒದಗಿಸುವ ಉದ್ದೇಶದಿಂದ “ಸಂಧ್ಯಾ ಕಿರಣ” ವಂತಿಕೆ ಆಧಾರಿತ ನಗದುರಹಿತ ಆರೋಗ್ಯ ಯೋಜನೆಗೆ ರಾಜ್ಯ ಸಚಿವರು ಸಂಪೂರ್ಣ ಅನುಮೋದನೆ […]

ಉಪಯುಕ್ತ ಸುದ್ದಿ

ಶಿಕ್ಷಕರ ನೇಮಕಾತಿ 2026: 15,000 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಗಸ್ಟ್ 18 ರಿಂದ ಆನ್‌ಲೈನ್ ನೋಂದಣಿ

ಬೆಂಗಳೂರು, ಆಗಸ್ಟ್ 14: ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಗುಣಮಟ್ಟದ ಶಿಕ್ಷಣವನ್ನು ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು 15,000 ಶಿಕ್ಷಕರ ಹುದ್ದೆಗಳ […]

ಉಪಯುಕ್ತ ಸುದ್ದಿ

ರೇಷನ್ ಕಾರ್ಡ್ ಇ-ಕೆವೈಸಿ ಕಡ್ಡಾಯ: ಮುಂದಿನ ತಿಂಗಳಿನಿಂದ ಪಡಿತರ ಸ್ಥಗಿತವಾಗದಿರಲು ಈಗಲೇ ಕ್ರಮ ತೆಗೆದುಕೊಳ್ಳಿ!

ರಾಜ್ಯ ಸರಕಾರವು ಎಲ್ಲಾ ಪಡಿತರ ಚೀಟಿದಾರರಿಗೆ ತುರ್ತು ಸೂಚನೆಯನ್ನು ಹೊರಡಿಸಿದೆ. ಬಿಪಿಎಲ್ ಅಥವಾ ಎಪಿಎಲ್ ಯಾವುದೇ ವರ್ಗದ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಸದಸ್ಯರು ಕಡ್ಡಾಯವಾಗಿ ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲೇಬೇಕು. ಈ […]

ಉಪಯುಕ್ತ ಸುದ್ದಿ

ಸಂಬಳ ಪಡೆಯುವ ನೌಕರರ ಗಮನಕ್ಕೆ: 2026ರಲ್ಲಿ ಜಾರಿಯಾದ EPFO ನ 5 ಮಹತ್ವದ ಬದಲಾವಣೆಗಳು

ಭವಿಷ್ಯ ನಿಧಿ (PF) ಪ್ರಕ್ರಿಯೆಗಳನ್ನು ಇನ್ನಷ್ಟು ಸರಳ, ವೇಗ ಮತ್ತು ಪಾರದರ್ಶಕವಾಗಿಸಲು ಕೇಂದ್ರ ಸರ್ಕಾರದ ಅಧೀನದ ಭವಿಷ್ಯ ನಿಧಿ ಸಂಸ್ಥೆ (EPFO) 2026ರಲ್ಲಿ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ದೇಶದ ಕೋಟ್ಯಂತರ ಸಂಬಳ […]

ಉಪಯುಕ್ತ ಸುದ್ದಿ

12,000 ಕ್ಯೂಸೆಕ್​​​ ನೀರು ಹರಿಸಲು CWMA ಅನುಮೋದಿಸಿದ್ದು ತಪ್ಪು: ಸುಪ್ರೀಂ ಕರ್ನಾಟಕ ವಾದ

ನವದೆಹಲಿ: ಕಾವೇರಿ ನೀರು ಹರಿಸುವ ವಿಚಾರ ಕುರಿತು ಸುಪ್ರೀಂ ಕೋರ್ಟ್​ ಮೊರೆ ಹೋಗಿರುವ ಕರ್ನಾಟಕ ಸರ್ಕಾರ, 2026-27 ಎಲ್​ ನಿನೋ ಪರಿಣಾಮದಿಂದಾಗಿ ಮಳೆ ಕೊರತೆ ಅನುಭವಿಸುತ್ತಿದೆ. ಈ ನಡುವೆ ನೀರು ಹರಿಸುವಂತೆ ತಮಿಳುನಾಡು ಮನವಿ ಪರಿಗಣಿಸಿ […]

ಉಪಯುಕ್ತ ಸುದ್ದಿ

ರಾಜ್ಯ ಸರ್ಕಾರದ ಮಹತ್ವದ ಆಡಳಿತಾತ್ಮಕ ಬದಲಾವಣೆ: ಮೂವರು IPS ಅಧಿಕಾರಿಗಳ ವರ್ಗಾವಣೆ, KPSCಗೆ ಇಬ್ಬರ ನೇಮಕ

ರಾಜ್ಯ ಸರ್ಕಾರವು ಇತ್ತೀಚೆಗೆ ಮಹತ್ವದ ಆಡಳಿತಾತ್ಮಕ ಮರುಸಂಘಟನೆ ಕೈಗೊಂಡಿದ್ದು, ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್ಸಿ) ಇಬ್ಬರು ಹೊಸ ಅಧಿಕಾರಿಗಳನ್ನು ನೇಮಿಸಿದೆ. ಈ ಬದಲಾವಣೆಗಳು ರಾಜ್ಯದ ಪ್ರಮುಖ ಇಲಾಖೆಗಳ […]

ಉಪಯುಕ್ತ ಸುದ್ದಿ

ಸರ್ಕಾರಿ ಶಾಲೆಗಳ 15 ಸಾವಿರ ಖಾಲಿ ಹುದ್ದೆ ತುಂಬಲು ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಹದಿನೈದು ಸಾವಿರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 18ರಿಂದ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರು(1ರಿಂದ […]

ಉಪಯುಕ್ತ ಸುದ್ದಿ

ಮಂಗಳೂರಿನ ಸೆಂಟ್ ತೆರೇಸಾ ಶಾಲೆಗೆ ‘ಐರಿಸ್’ ಎಂಬ ಎಐ ರೋಬೋಟ್ ಶಿಕ್ಷಕಿಯ ಪ್ರವೇಶ: ಸೀರೆಯುಟ್ಟು ಬಹುಭಾಷೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ!

ಶಿಕ್ಷಣ ತಂತ್ರಜ್ಞಾನದಲ್ಲಿ ಹೊಸ ಅಧ್ಯಾಯ ಬರೆದಿರುವ ಮಂಗಳೂರಿನ ಬೆಂದೂರುವೆಲ್ನ ಸೆಂಟ್ ತೆರೇಸಾ ಐಸಿಎಸ್ಇ (ICSE) ಶಾಲೆಯು, ಕರಾವಳಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (AI) ಆಧಾರಿತ ರೋಬೋಟ್ ಶಿಕ್ಷಕಿಯನ್ನು ಪರಿಚಯಿಸಿದೆ. ‘ಐರಿಸ್’ (IRIS) […]

ಉಪಯುಕ್ತ ಸುದ್ದಿ

ವಸತಿ ಶಾಲೆಗಳಲ್ಲಿ 767 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಪ್ರತಿಷ್ಠಿತ ಸರ್ಕಾರಿ ಉದ್ಯೋಗ ಪಡೆಯಲು ಇಂದೇ ನೋಂದಾಯಿಸಿ!

ರಾಜ್ಯದ ಸರ್ಕಾರಿ ವಸತಿ ಶಾಲೆಗಳಲ್ಲಿ ಉತ್ತಮ ಭವಿಷ್ಯ ಹೊಂದಲು ಬಯಸುವ ಶಿಕ್ಷಕ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್ಇಐಎಸ್) ವ್ಯಾಪ್ತಿಯಲ್ಲಿನ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ ಖಾಲಿಯಿರುವ 767 ‘ಗ್ರೂಪ್-ಸಿ’ […]

ಉಪಯುಕ್ತ ರಾಜಕೀಯ ಸುದ್ದಿ

ತುಮಕೂರಿಗೆ 2 ನೇ ಏರ್ ಪೋರ್ಟ್: ಹಠಕ್ಕೆ ಬಿದ್ದ ಡಿಸಿಎಂ ಪರಮೇಶ್ವರ್

ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ತುಮಕೂರಿನ ಪ್ರಸ್ತಾಪಕ್ಕೆ ಉಪಮುಖ್ಯಮಂತ್ರಿ ಪರಮೇಶ್ವರ್ ಬೆಂಬಲ ತಾಂತ್ರಿಕ ಅನುಕೂಲಗಳೇ ಪ್ರಮುಖ ಆಧಾರ: ಸ್ಪಷ್ಟನೆ ನೀಡಿದ ಡಿಸಿಎಂ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ತುಮಕೂರಿನಲ್ಲಿ ಸ್ಥಾಪಿಸುವ […]

ಉಪಯುಕ್ತ ಸುದ್ದಿ

Job alert: ಕರ್ನಾಟಕದಲ್ಲಿ 2,500 ಕಂಪ್ಯೂಟರ್ ಸೈನ್ಸ್ ಶಿಕ್ಷಕರ ನೇಮಕಾತಿ: ಸಮಗ್ರ ಮಾಹಿತಿ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ವಿಜ್ಞಾನ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಈಗಾಗಲೇ ರಾಜ್ಯಪತ್ರದಲ್ಲಿ ಅಂತಿಮ ನಿಯಮಾವಳಿ ಪ್ರಕಟಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ನೇಮಕಾತಿ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಬಹುದಾಗಿದೆ. […]

ಉಪಯುಕ್ತ ಸುದ್ದಿ

5 IAS ಅಧಿಕಾರಿಗಳ ವರ್ಗಾವಣೆ: ವಾರ್ತಾ ಇಲಾಖೆ ಕಾರ್ಯದರ್ಶಿಯಾಗಿ ಜೆ ಮಂಜುನಾಥ್ ನೇಮಕ

ಬೆಂಗಳೂರು: ಆಡಳಿತಾತ್ಮಕ ಹಿತದೃಷ್ಟಿಯಿಂದ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.  ಹಿರಿಯ ಐಎಎಸ್ ಅಧಿಕಾರಿ ಮಂಜುನಾಥ್ ವಾರ್ತಾ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಈ ಹಿಂದೆ ಅವರು ಕಾರ್ಯನಿರ್ವಹಿಸುತ್ತಿದ್ದ ಕನ್ನಡ ಮತ್ತು ಸಂಸ್ಕೃತಿ […]

ಉಪಯುಕ್ತ ಸುದ್ದಿ

ಶಿಕ್ಷಣಕ್ಕೊಂದು ಹೊಸ ವ್ಯಾಖ್ಯಾನ: ಫ್ಲೈಓವರ್ ನೆರಳಲ್ಲಿ 200 ಮಂದಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿರುವ ‘ಸೇತು ಬಂಧು’

ಭಾರತದಲ್ಲಿ ಅನೇಕ ಪೋಷಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಲಕ್ಷಾಂತರ ರೂಪಾಯಿ ಶಾಲಾ ಶುಲ್ಕವನ್ನು ಭರಿಸಲು ಸಾಲ ಮಾಡುವುದನ್ನು ನೋಡುತ್ತೇವೆ. ಆದರೆ, ದುರದೃಷ್ಟವಶಾತ್, ಆ ದುಬಾರಿ ಶಾಲೆಗಳಲ್ಲೂ ಮಕ್ಕಳು ಸರಿಯಾದ ದಾರಿಯಲ್ಲಿ ತೊಡಗಿಸಿಕೊಳ್ಳದೇ ಇರಬಹುದು. ಇದಕ್ಕೆ […]

ಉಪಯುಕ್ತ ಸುದ್ದಿ

ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ಸೆಪ್ಟೆಂಬರ್ 14ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣ […]

ಉಪಯುಕ್ತ ಸುದ್ದಿ

ನೂತನ ಸಚಿವರಿಗೆ ಕೊಠಡಿಗಳ ಹಂಚಿಕೆ

ಬೆಂಗಳೂರು: ರಾಜ್ಯ ಸರ್ಕಾರವು ಆಗಸ್ಟ್ 3ರಂದು ಪ್ರಮಾಣವಚನ ಸ್ವೀಕರಿಸಿದ ನೂತನ ಸದಸ್ಯರಿಗೆ ವಸತಿ ಕೊಠಡಿಗಳ ಹಂಚಿಕೆ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಆಗಸ್ಟ್ 5ರಂದು ಪ್ರಕಟವಾದ ಈ ಆದೇಶದ ಪ್ರಕಾರ, ಒಟ್ಟು 19 ಮಂದಿ […]

ಉಪಯುಕ್ತ ಸುದ್ದಿ

ಕೃಷಿ ಇಲಾಖೆಯ 945 AO ಮತ್ತು AAO ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ: ಆಗಸ್ಟ್ 8, 9 ರಂದು ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ಭರ್ತಿಗಾಗಿ ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆಗಸ್ಟ್ 3, 2026ರಂದು […]

ಉಪಯುಕ್ತ ಸುದ್ದಿ

ಯುಜಿ-ನೀಟ್ 2026: ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ ಆಗಸ್ಟ್ 9ಕ್ಕೆ ಮುಂದೂಡಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಮುಖ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ, ಯುಜಿ-ನೀಟ್-2026ರ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜುಲೈ 30ರ ನಂತರ ಅರ್ಜಿ ಸಲ್ಲಿಸಿರುವ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಕನ್ನಡ […]

ಉಪಯುಕ್ತ ಸುದ್ದಿ

ಕ್ಯಾನ್ಸರ್ ಬಾಲಕಿಗೆ ಸ್ಫೂರ್ತಿ: ನಗರ ಪಾಲಿಕೆ ಆಯುಕ್ತೆಯ ಮಾನವೀಯ ಸ್ಪರ್ಶ

ಕ್ಯಾನ್ಸರ್ ಎದುರಿಸುತ್ತಿರುವ ಒಬ್ಬ ಮುಗ್ಧ ಬಾಲಕಿಗೆ ಧೈರ್ಯ ಮತ್ತು ಸ್ಫೂರ್ತಿ ನೀಡಲು ನಗರ ಪಾಲಿಕೆ ಆಯುಕ್ತೆಯೊಬ್ಬರು ತಮ್ಮ ತಲೆಗೂದಲನ್ನು ಬೋಳಿಸಿಕೊಂಡ ಘಟನೆ ನಡೆದಿದೆ. ಈ ಅಪರೂಪದ ಮಾನವೀಯ ಕ್ರಿಯೆಯು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ […]

ಉಪಯುಕ್ತ ಸುದ್ದಿ

KPSCಯಿಂದ KAS ಅಧಿಸೂಚನೆ 2026: 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಡಳಿತ ಸೇವಾ (ಕೆಎಎಸ್) ಹುದ್ದೆಗಳಿಗೆ ಇಚ್ಛಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್ ‘ಎ’ ಮತ್ತು ‘ಬಿ’) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ […]

ಉಪಯುಕ್ತ ಸುದ್ದಿ

‘ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಯೋಜಿಸಿರುವ ಒಂದು ತಿಂಗಳ ಅವಧಿಯ ‘ಕ್ಲೀನ್ ಅಪ್ ಬೆಂಗಳೂರು’ ಅಭಿಯಾನದಲ್ಲಿ ಬೆಸ್ಕಾಂ ಕೈಜೊಡಿಸಿದ್ದು, ಪರಿವರ್ಕತಗಳ ಸ್ಥಳಾಂತರದಿಂದ “ಸುರಕ್ಷಿತ ನಡಿಗೆ”ಯ ಗ್ಯಾರಂಟಿ ನೀಡಲಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ […]

You cannot copy content of this page