KSRTC ಗೆ ಜರ್ಮನ್ ಉನ್ನತ ಮಟ್ಟದ ಅಧಿಕಾರಿಗಳ ನಿಯೋಗ ಭೇಟಿ: ನಿಗಮದ ಕಾರ್ಯವೈಖರಿಗೆ ಶ್ಲಾಘನೆ
ಬೆಂಗಳೂರು: ಜರ್ಮನಿ ಸರ್ಕಾರದ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಚಿವಾಲಯದ (BMZ) ಉನ್ನತ ಮಟ್ಟದ ನಿಯೋಗವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭೇಟಿ ನೀಡಿತು. ದೃಷ್ಟಿಹೀನ ವ್ಯಕ್ತಿಗಳಿಗೆ ಸಾರ್ವಜನಿಕ ಸಾರಿಗೆಯ ಪ್ರವೇಶವನ್ನು ಹೆಚ್ಚಿಸಲು […]

