ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಶಾಲೆಗಳಿಗೆ ಆನ್ ಲೈನ್ ಪಾಠ
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ವಿಪರೀತ ಹೆಚ್ಚಾಗಿದ್ದು, ಐದನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವ ಸರಕಾರ ಆನ್ ಲೈನ್ ನಲ್ಲಿ ಪಾಠಕ್ಕೆ ಮಾತ್ರವೇ ಸೀಮಿತಗೊಳಿಸಿದೆ. ದೆಹಲಿ ಸರಕಾರ ಈ ಕುರಿತು ಸೋಮವಾರ ಅಧಿಕೃತ […]
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ವಿಪರೀತ ಹೆಚ್ಚಾಗಿದ್ದು, ಐದನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವ ಸರಕಾರ ಆನ್ ಲೈನ್ ನಲ್ಲಿ ಪಾಠಕ್ಕೆ ಮಾತ್ರವೇ ಸೀಮಿತಗೊಳಿಸಿದೆ. ದೆಹಲಿ ಸರಕಾರ ಈ ಕುರಿತು ಸೋಮವಾರ ಅಧಿಕೃತ […]
ಬೆಂಗಳೂರು: ಕೆ ಎಸ್ ಆರ್ ಟಿಸಿ ಬಸ್ ಗಳಲ್ಲಿ ಅಪಘಾತರಹಿತ ಚಾಲನೆಗಾಗಿ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಸ್ತುತ ಅಪಘಾತ ರಹಿತ ಚಾಲನೆ ಮಾಡುವ ಚಾಲಕರಿಗೆ ನೀಡುವ ಹತ್ಯೆಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಸಂಸ್ಥೆಯ ಎಂಡಿ […]
ಶ್ರವಣಬೆಳಗೊಳ: ಐತಿಹಾಸಿಕ ಕಾಂತರಾಜಪುರ ಗ್ರಾಮಕ್ಕೆ ನೂತನ ಬಸ್ ಮಾರ್ಗವನ್ನು ಆರಂಭಿಸಿದ್ದು, ಶಾಸಕ ಸಿ.ಎನ್. ಬಾಲಕೃಷ್ಣ ಚಾಲನೆ ನೀಡಿದರು. ತಾಲೂಕು ಕೇಂದ್ರದಿಂದ 20 ಕಿ.ಮೀ.ದೂರ ಹಾಗೂ ಐತಿಹಾಸಿಕ ಸ್ಥಳವಾದ ಶ್ರವಣಬೆಳಗೊಳ ದಿಂದ ಎಂಟು ಕಿ.ಮೀ. ದೂರದಲ್ಲಿರುವ […]
ಬೆಳಗಾವಿ: SCP/TSP ಅನುದಾನ ಸಮರ್ಕವಾಗಿ ಬಳಕೆಯಾಗುತ್ತಿಲ್ಲ ಎಂಬ ಕುರಿತು ಆರಂಭವಾದ ಚರ್ಚೆ, ಪಂಚಾಯತಿಗಳಲ್ಲಿ ಪ್ರತ್ಯೇಕ ಗ್ರಾಮ ಸಭೆ ನಡೆಸದಿರುವ ಕುರಿತ ಆಕ್ರೋಶಕ್ಕೆ ಕಾರಣವಾಯಿತು. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರೇ ಆದ ಜಕ್ಕಪ್ಪನವರ್ ದಲಿತರಿಗೆ […]
ನವದೆಹಲಿ: ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದವರು, ಮುಂದೆ ಉನ್ನತ ಹುದ್ದೆಗೆ ಪದೋನ್ನತಿ ನೀಡಬೇಕು ಎಂದು ಕೇಳಲು ಬರುವುದಿಲ್ಲ. ಇದು ಅವರ ಹಕ್ಕೂ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸ್ವೀಪರ್ ಆಗಿ ನೇಮಕಗೊಂಡಿದ್ದ ಇಬ್ಬರು ವ್ಯಕ್ತಿಗಳನ್ನು […]
ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನೂತನ RTO ಕಚೇರಿ ಹಾಗೂ ಚಾಲನಾ ಪಥವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟನೆ ಮಾಡಿದರು. ನಗರದ ಹುಣಸೀಕಟ್ಟೆ ರಸ್ತೆಯಲ್ಲಿ 4.33 ಎಕರೆ ಜಾಗದಲ್ಲಿ […]
ಬೆಳಗಾವಿ: ಕಗ್ಗಂಟಾಗಿರುವ ಒಳ ಮೀಸಲು ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ಗುರುವಾರದ ಸಚಿವ ಸಂಪುಟದಲ್ಲಿ ಕೋರ್ಟ್ ಆದೇಶಕ್ಕೆ ಅನ್ವಯವಾಗುವಂತೆ ಷರತ್ತುಬದ್ಧವಾಗಿ ಶೇ.17ರಷ್ಟು ಮೀಸಲಿನಲ್ಲಿಯೇ ಒಳ ಮೀಸಲು ನೀಡಲು ತೀರ್ಮಾನಿಸಿದೆ. ಈ ಸಂಬಂಧ ‘ಕರ್ನಾಟಕ ಪರಿಶಿಷ್ಟ […]
– ಪಾರದರ್ಶಕ, ಯಶಸ್ವಿ ನೇಮಕಾತಿ ಪ್ರಕ್ರಿಯೆ ನಡೆಸಿದ ಕವಿಪ್ರನಿನಿ– ಕೌನ್ಸೆಲಿಂಗ್ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆಬೆಂಗಳೂರು: ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ […]
ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ 2,000 ಮೆ.ವ್ಯಾ. ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ […]
ಬೆಳಗಾವಿ: ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ […]
ಬೆಳಗಾವಿ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ […]
ಬೆಳಗಾವಿ: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ […]
ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ […]
ಬೆಳಗಾವಿ: ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಮಧ್ಯವರ್ತಿಗಳು ಕಾಣಿಸಿಕೊಂಡರೆ, ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ […]
ಬಳ್ಳಾರಿಯಲ್ಲಿ ನಗರಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ: ಕಲುಷಿತ ನೀರು ಪೂರೈಸಿದರೆ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು […]
ಬೆಂಗಳೂರು: ಜರ್ಮನಿ ಸರ್ಕಾರದ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಚಿವಾಲಯದ (BMZ) ಉನ್ನತ ಮಟ್ಟದ ನಿಯೋಗವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭೇಟಿ ನೀಡಿತು. ದೃಷ್ಟಿಹೀನ ವ್ಯಕ್ತಿಗಳಿಗೆ ಸಾರ್ವಜನಿಕ ಸಾರಿಗೆಯ ಪ್ರವೇಶವನ್ನು ಹೆಚ್ಚಿಸಲು […]
ಬೆಂಗಳೂರು: ಅಂಧ್ರಪ್ರದೇಶ ರಾಜ್ಯದ ದೇವಸ್ಥಾನಗಳಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಕುರಿತು ಆಂಧ್ರದ ರಾಜ್ಯಪಾಲರ ಜತೆಗೆ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದರು. ಆಂಧ್ರಪ್ರದೇಶದ ರಾಜ್ಯಪಾಲ ಸೈಯದ್ […]
ಬೆಂಗಳೂರು: ಸಾರಿಗೆ ಇಲಾಖೆ ಚಾಲನಾ ಸಿಬ್ಬಂದಿ ನೇಮಕಕ್ಕೆ ಸಂಬಂಧಿಸಿದಂತೆ ಸರಕಾರ ನುಡಿದಂತೆ ನಡೆದಿದ್ದು, ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ1,000 ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕೋವಿಡ್ -19 ರ ಹಿನ್ನೆಲೆಯಲ್ಲಿ ಸರ್ಕಾರದ […]
ಬೆಂಗಳೂರು: ಘಾಟಿ ಸುಬ್ರಮಣ್ಯ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ. […]
ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ. ಸಚಿವರಾದ ಎಚ್ […]
You cannot copy content of this page