ಉಪಯುಕ್ತ ಸುದ್ದಿ

ವಾಣಿಜ್ಯ ಬೆಳೆಗಳಿಗೆ ಭಾರಿ ಹೊಡೆತ | ನೀರಿನಲ್ಲಿ ಕೊಚ್ಚಿ ಹೋಗಿದ್ವು ಉದ್ದು, ಹೆಸರು | ತೊಗರಿಗೂ ಎದುರಾದ ಕಂಟಕ

ಕಲ್ಯಾಣದಲ್ಲಿ ಮಳೆಯ ಆರ್ಭಟ, ರೈತರ ಪರದಾಟ ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕೇಂದ್ರ ಸ್ಥಾನವಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳ […]

ಉಪಯುಕ್ತ ಸುದ್ದಿ

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಕೃಷ್ಣ ಬೈರೇಗೌಡ

ಬೆಂಗಳೂರು: ಭೂ ಹಾಗೂ ಗುಡ್ಡ ಕುಸಿತಗಳ ದೀರ್ಘಾವಧಿ ಉಪಶಮನಕ್ಕಾಗಿ 500 ಕೋಟಿ ರೂಪಾಯಿ ಖರ್ಚಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ […]

ಆರೋಗ್ಯ ಉಪಯುಕ್ತ ಸುದ್ದಿ

ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು: ಡಾ.ಶರಣ್ ಪ್ರಕಾಶ್ ಪಾಟೀಲ್

ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ನಿರ್ಮಾಣ ಬೆಂಗಳೂರು– ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ […]

ಉಪಯುಕ್ತ ಸುದ್ದಿ

ವಿಶ್ವದಾಖಲೆ ಸೃಷ್ಟಿಸಿದ ಶಕ್ತಿ ಯೋಜನೆ: Golden Book of World Recordsನಲ್ಲಿ ದಾಖಲು

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವುದು ವಿಶ್ವದಾಖಲೆಯಲ್ಲಿ ಸ್ಥಾನ […]

ಉಪಯುಕ್ತ ಸುದ್ದಿ

ಬೆಳಗಾವಿ : ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ಸೋಮವಾರ(ಆ.18) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ […]

ಉಪಯುಕ್ತ ಸುದ್ದಿ

11.25 ಕೋಟಿ ವೆಚ್ಚದ ಅಂಜನಾಪುರ RTO ಕಚೇರಿ ಉದ್ಘಾಟನೆ ಮಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ನೂತನವಾಗಿ ಅಂಜನಾಪುರದಲ್ಲಿ ನಿರ್ಮಿಸಿರುವ ನೂತನ ಪ್ರಾದೇಶಿಕ ಸಾರಿಗೆ ಕಛೇರಿಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟನೆ ಮಾಡಿದರು. ಇದಲ್ಲದೆ ಸಾರಿಗೆ ಇಲಾಖೆಯು( RTO) ರಾಜ್ಯದಲ್ಲಿ 7 ಸ್ವಂತ ಕಛೇರಿ […]

ಉಪಯುಕ್ತ ಸುದ್ದಿ

ಸಿಲಿಂಡರ್ ಸ್ಫೋಟ: ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಮುಖ್ಯಮಂತ್ರಿಗಳ ಸೂಚನೆ

ಬೆಂಗಳೂರು : ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ ಮನೆಗಳನ್ನು ಕೂಡಲೇ ದುರಸ್ತಿ ಮಾಡಿಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ. ಒಂಭತ್ತು ಜನ ಗಾಯಾಳುಗಳಾಗಿದ್ದು ಒಂದು ಸಾವು ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆಡುಗೋಡಿ […]

ಉಪಯುಕ್ತ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ನೊಂದಣಿ ಮಾಡಿಕೊಂಡವರಿಗೆ ಕಾದಿದೆ ಆಪತ್ತು : ನೋಂದಣಿ ರದ್ದುಗೊಳಿಸಲು ಬರಲಿದೆ ಕಾನೂನು ! 

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ನೋಂದಣಿ ಮಾಡಿಕೊಂಡಿರುವುದು ಸಾಭೀತಾದಲ್ಲಿ ಅಂತಹ ನೋಂದಣಿಯನ್ನು ರದ್ದುಗೊಳಿಸುವ ಆದೇಶವನ್ನು ಸರಕಾರ ಶೀಘ್ರದಲ್ಲೇ ಹೊರಡಿಸಲಿವೆ. ಇಂತಹ ನಕಲಿ ನೋಂದಣಿಯನ್ನು ಗುರುತಿಸಿ, ಅದನ್ನು ರದ್ದುಗೊಳಿಸುವ ಅಧಿಕಾರವನ್ನು ಜಿಲ್ಲಾ ಅಧಿಕಾರಿಗಳಿಗೆ ನೀಡಲು […]

ಉಪಯುಕ್ತ ಸುದ್ದಿ

ನೂತನ ಹಳದಿ ಮಾರ್ಗದ ಮೆಟ್ರೋದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಸಂಚಾರ: ಫೀಡರ್ ಬಸ್ ಸೇವೆ ಉದ್ಘಾಟನೆ

ಬೆಂಗಳೂರು: ಹೊಸದಾಗಿ ಲೋಕಾರ್ಪಣೆಯಾದ ಹಳದಿ ಮಾರ್ಗದ ಮೆಟ್ರೋ ಮಾರ್ಗಗಳಲ್ಲಿ ಫೀಢರ್ ಸೇವೆ ಒದಗಿಸುವ ಬಸ್ ಗಳಿಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು. ಸಾರ್ವಜನಿಕ ಸೇವೆಗೆ ಮೆಟ್ರೋ ಸಂಪರ್ಕವನ್ನು […]

ಉಪಯುಕ್ತ ಸುದ್ದಿ

ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ವಿಂಗಡಣೆ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ವಿಂಗಡಣೆ ಪ್ರಕ್ರಿಯೆಯನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸೋಮವಾರ ಅರ್ಜಿ ವಿಚಾರಣೆ ಮುಂದುವರಿಸಿದ […]

ಉಪಯುಕ್ತ ಸುದ್ದಿ

ಸಾರಿಗೆ ನೌಕರರು ಮುಷ್ಕರ ನಡೆಸದೇ ಕೆಲಸಕ್ಕೆ ಹಾಜರಾಗಲು ನೋಟಿಸ್ ಜಾರಿ

ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಾಳೆ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ಸಾರಿಗೆ ನಿಗಮಗಳು ಇಂದು ಕೆಲಸಕ್ಕೆ ಹಾಜರಾಗುವಂತೆ […]

ಉಪಯುಕ್ತ ಸುದ್ದಿ

ನಾಳೆ ನಡೆಯಲ್ಲ ಸಾರಿಗೆ ನೌಕರರ ಮುಷ್ಕರ : ನಿರ್ಧಾರ ವಾಪಸ್ ಪಡೆದ ಸಂಘಟನೆಗಳು

ಬೆಂಗಳೂರು: ಇದೇ ಮಂಗಳವಾರ (ಆಗಸ್ಟ್ 5) ರಂದು ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲಾ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ […]

ಉಪಯುಕ್ತ ಸುದ್ದಿ

ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಇ-ಖಾತಾ ಸೌಲಭ್ಯ: ಬಿಟಿಎಂ ಲೇಔಟ್‌ನಲ್ಲಿ ಇ-ಖಾತಾ ಕ್ರಾಂತಿ

ಬೆಂಗಳೂರು: ಸಾರ್ವಜನಿಕರಿಗೆ ಸುಲಭದಲ್ಲಿ ಇ-ಖಾತೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಾಂತಿಯನ್ನೇ ಮಾಡಿರುವ ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಇದೀಗ ಮನೆ ಬಾಗಿಲಿಗೆ ಇ-ಖಾತೆ ಒದಗಿಸುವ ವಿನೂತನ ಪ್ರಯೋಗ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಕಳೆದ ಒಂದು ತಿಂಗಳಿಂದ […]

ಉಪಯುಕ್ತ ಸುದ್ದಿ

ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಓವರ್ ಸೀಸ್ ಬ್ಯಾಂಕ್ ನ ಎಟಿಎಂ ಉದ್ಘಾಟನೆ

ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣ‌ದಧನ್ವಂತರಿ ರಸ್ತೆಗೆ ಹೊಂದಿಕೊಂಡಂತೆ ಯಾವುದೇ ಬ್ಯಾಂಕ್ ಎ‌ಟಿಎಂ ಸೌಲಭ್ಯವಿರಲಿಲ್ಲ. ಹೀಗಾಗಿ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಎಟಿಎಂ ಉದ್ಘಾಟನೆ ಮಾಡಲಾಯಿತು. ಮೆಜೆಸ್ಟಿಕ್ ನಲ್ಲಿ ನಿಗಮದ ಸಿಬ್ಬಂದಿ ಹಾಗೂ ಪ್ರಯಾಣಿಕರು ತುರ್ತು‌ […]

ಉಪಯುಕ್ತ ಸುದ್ದಿ

ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ಆ.1ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ

ಬೆಂಗಳೂರು: ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜಾಗುವ ದೊಡ್ಡಗಾತ್ರದ ವಾಲ್ ಕೆಟ್ಟು ಹೋಗಿರುವ ಹಿನ್ನೆಲೆ ಸದರಿ ವಾಲ್ ತುರ್ತಾಗಿ ದುರಸ್ತಿಪಡಿಸಬೇಕಾಗದ ಅವಶ್ಯಕತೆ ಇರುವುದರಿಂದ ಪಶ್ಚಿಮ ಪ್ರದೇಶಕ್ಕೆ ಆ.01ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ. ದೊಡ್ಡ […]

ಉಪಯುಕ್ತ ಸುದ್ದಿ

ಕಾಳಿ ನದಿ ಸೂಪಾ ಅಣೆಕಟ್ಟೆ ಕೆಳಭಾಗದಲ್ಲಿ ಪ್ರವಾಹದ ಮುನ್ನೆಚ್ಚರಿಕೆ !

ಬೆಂಗಳೂರು: ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿ ಪಾತ್ರದುದ್ದಕ್ಕೂ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ದ ವತಿಯಿಂದ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ […]

ಉಪಯುಕ್ತ ಸುದ್ದಿ

ಅನುಕಂಪದ ನೌಕರಿ ಪಡೆಯುವವರಿಗೆ ಮಹತ್ವದ ವಿಷಯ : ಮಾರ್ಗಚೂಸಿ ರಚಿಸಿದ ಹೈಕೋರ್ಟ್

ಬೆಂಗಳೂರು:ಅನುಕಂಪದ ಆಧಾರದಲ್ಲಿ ನೌಕರಿ ನೀಡುವ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೈಕೋರ್ಟ್ ಸೂಚಿಸಿದ್ದು, ಕೆಲವು ನಿಯಮಾವಳಿಗಳನ್ನು ರೂಪಿಸಿದೆ. ಮೃತ ಸರ್ಕಾರಿ ಉದ್ಯೋಗಿಯ ಕುಟುಂಬದ ಅನಕ್ಷರಸ್ಥ ವಿಧವೆಯರು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಅಧಿಕಾರಿಗಳು […]

ಉಪಯುಕ್ತ ಸುದ್ದಿ

ಪರಿಶೀಲನೆ ನಂತರ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಕೇಂದ್ರಗಳು: ಬಮುಲ್ ಅಧ್ಯಕ್ಷ ಸುರೇಶ್

ಚನ್ನಪಟ್ಟಣ: “ಮೆಟ್ರೋ ನಿಲ್ದಾಣಗಳಲ್ಲಿ ನಂದಿನ ಕೇಂದ್ರ ತೆರೆಯುವ ವಿಚಾರವಾಗಿ ಸ್ಥಳ ಪರೀಶಿಲನೆ ನಡೆಸಲಾಗುತ್ತಿದ್ದು, ಇದಾದ ನಂತರ ಬಿಎಂಆರ್ ಸಿಎಲ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು. ಚನ್ನಪಟ್ಟಣದಲ್ಲಿ ಮಾಧ್ಯಮಗಳ […]

ಉಪಯುಕ್ತ ಸುದ್ದಿ

ಆಗಸ್ಟ್‌ 1 ರಿಂದ ಬೆಸ್ಕಾಂ ಬಿಲ್‌ ಪಾವತಿಯ ಎಟಿಪಿ ಸೇವೆ ಸ್ಥಗಿತ

ಬೆಂಗಳೂರು: ವಿದ್ಯುತ್‌ ಬಿಲ್‌ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿರುವ ಎಟಿಪಿ (ಎನಿ ಟೈಮ್‌ ಪೇಮೆಂಟ್‌) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್‌ 1 ರಿಂದ ಸ್ಥಗಿತಗೊಳಿಸಲಾಗುವುದು. ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳು, ಬೆಂಗಳೂರು […]

ಉಪಯುಕ್ತ ಸುದ್ದಿ

ಆಗಸ್ಟ್ 3 ರಿಂದ ವಾರ್ಡ್ ಗಳ ಮರುವಿಂಗಡಣಾ ಕಾರ್ಯಾರಂಭ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ವಾರ್ಡ್ ಗಳ ಮರುವಿಂಗಡಣಾ ಆಯೋಗವು ವಾರ್ಡ್ ಮರುರಚನೆ, ಗಡಿ ಗುರುತಿಸುವಿಕೆ ಕೆಲಸ ಆರಂಭಿಸಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಅವರು […]

You cannot copy content of this page