ಉಪಯುಕ್ತ ಸುದ್ದಿ

ದಿನಕ್ಕೆ 10 ಗಂಟೆ ಕೆಲಸದ ಅವಧಿ : ಕೇಂದ್ರದ ಪ್ರಸ್ತಾವನೆ ತಿರಸ್ಕಾರಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ದಿನದ ಕೆಲಸದ ಅವಧಿಯನ್ನು ಹತ್ತು ಗಂಟೆಗೆ ಏರಿಕೆ ಮಾಡುವ ಕೇಂದ್ರ ಸರಕಾರದ ತೀರ್ಮಾನಕ್ಕೆ ರಾಜ್ಯ ಸರಕಾರ ಸೆಡ್ಡಿ ಹೊಡೆದಿದ್ದು, ಕೇಂದ್ರದ ಪಸ್ತಾವನೆಯನ್ನು ತಿರಸ್ಕಾರ ಮಾಡಲು ತೀರ್ಮಾನಿಸಿದೆ. ಕೇಂದ್ರದ ತಿದ್ದುಪಡಿಯನ್ನು ವಿರೋಧಿಸಲು ರಾಜ್ಯ ಸರಕಾರ […]

ಉಪಯುಕ್ತ ಸುದ್ದಿ

ಈಗೋ ಬಂತು ಜಿಯೋಪಿಸಿ: ತಿಂಗಳಿಗೆ 400 ರೂಪಾಯಿ ಪಾವತಿಸಿದರೆ, ಮನೆ ಟಿವಿಯೇ ಹೈ ಎಂಡ್ ಕಂಪ್ಯೂಟರ್

ಬೆಂಗಳೂರು: ರಿಲಯನ್ಸ್ ಜಿಯೋದಿಂದ ಈಗ “ಜಿಯೋಪಿಸಿ” ಘೋಷಣೆ ಮಾಡಲಾಗಿದೆ. ಇದು ಕ್ಲೌಡ್ ಆಧಾರಿತವಾದ ವರ್ಚುವಲ್ ಡೆಸ್ಕ್ ಟಾಪ್ ಪ್ಲಾಟ್ ಫಾರ್ಮ್ ಆಗಿದೆ. ಇದು ಎಐ- ಸಿದ್ಧವಾದ ಮತ್ತು ಸುರಕ್ಷಿತವಾದ ಕಂಪ್ಯೂಟಿಂಗ್ ಅನ್ನು ಪ್ರತಿ ಭಾರತೀಯ […]

ಆರೋಗ್ಯ ಉಪಯುಕ್ತ ಸುದ್ದಿ

ಕಾವೇರಿ ಆಸ್ಪತ್ರೆಯಿಂದ 760ಕ್ಕೂ ಹೆಚ್ಚು ಅಂಗಾಂಗ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ: ಹೃದಯ ಕಸಿಗೆ ಸಿದ್ಧತೆ, ರಾಜ್ಯಾದ್ಯಂತ ಅಂಗಾಂಗ ದಾನ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ದಕ್ಷಿಣ ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರೋಗ್ಯ ಸೇವಾ ಸಂಸ್ಥೆಯಾಗಿರುವ ಕಾವೇರಿ ಆಸ್ಪತ್ರೆಯು, 2024 ರಿಂದ ತನ್ನ ನೆಟ್‌ವರ್ಕ್‌ನ ಒಟ್ಟು 12 ಆಸ್ಪತ್ರೆಗಳಲ್ಲಿ760ಕ್ಕೂ ಹೆಚ್ಚು ಅಂಗಾಂಗ ಕಸಿಗಳನ್ನು (ಮೂತ್ರಪಿಂಡ, ಯಕೃತ್ತು, ಹೃದಯ ಮತ್ತು ಶ್ವಾಸಕೋಶ) […]

ಉಪಯುಕ್ತ ಸುದ್ದಿ

ಇ-ಖಾತಾ ಪಡೆದು ಸಂತಸಪಟ್ಟ ಬಿಟಿಎಂ ಲೇಔಟ್ ಜನತೆ: ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಇ-ಖಾತಾ ಅಭಿಯಾನ

ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ನಿರಂತರ ಇ-ಖಾತಾ ಅಭಿಯಾನ ಬೆಂಗಳೂರು: ಇ-ಖಾತಾ ಪಡೆಯುವುದು ಸಂಕಷ್ಟ ಎಂಬ ಸ್ಥಿತಿಗೆ ತಲುಪಿದ್ದ ನಗರದ ಜನತೆಯೀಗ ಸರಾಗವಾಗಿ ಇ-ಖಾತಾ ಪಡೆಯುವ ವ್ಯವಸ್ಥೆ ನಿರ್ಮಾಣವಾಗಿದ್ದು, ಬಿಟಿಎಂ ಲೇಔಟ್ ಶಾಸಕರೂ ಆದ ಸಾರಿಗೆ […]

ಉಪಯುಕ್ತ ಸುದ್ದಿ

ಕಾಂಗ್ರೆಸ್ ಸರ್ಕಾರ ಕಾರ್ಮಿಕರ ಪರ ಸರ್ಕಾರ: ಸಚಿವ ಸಂತೋಷ್ ಲಾಡ್

ವಿಜಯಪುರ: ಆಡಳಿತರೂಢ ಕಾಂಗ್ರೆಸ್ ಸರ್ಕಾರ ನೀಡಿದ ಪಂಚಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ, ಕಾರ್ಮಿಕ ವರ್ಗಕ್ಕೇನೂ ಮಾಡದೆ ಇರೋದು ಬೇಸರದ ಸಂಗತಿ. ಹೀಗಾಗಿ ಕಾರ್ಮಿಕರ ಪರವಾಗಿ ಕೆಲಸ ಮಾಡಲು, ಕಾರ್ಮಿಕರ ಬದುಕನ್ನು ಹಸನಾಗಿಸಲು ಕಾಂಗ್ರೆಸ್ ಸರ್ಕಾರ ಸದಾ […]

ಉಪಯುಕ್ತ ಸುದ್ದಿ

15 ದಿನಗಳಲ್ಲಿಯೇ ಜಾತಿಗಣತಿ ಪೂರ್ಣಗೊಳಿಸಲು ತಾಕೀತು: ಸರಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಜಾತಿಗಣತಿಯ ಮರು ಸಮೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರಕಾರ 15 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದೆ. ಸೆ.22ರಿಂದ ಜಾತಿಗಣತಿಯ ಸಮೀಕ್ಷೆ ಆರಂಭಿಸಿ, ಅಕ್ಟೋಬರ್ ಕೊನೆಯ ವಾರದಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸೂಚನೆ […]

ಉಪಯುಕ್ತ ಸುದ್ದಿ

ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಿಸಿದ್ದ ಸರಕಾರಿ ನೌಕರರ ಅಮಾನತು

ಬೆಂಗಳೂರು: ಸಾರಿಗೆ ಇಲಾಖೆ (RTO) ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟಿದ ಹಬ್ಬ ಆಚರಿಸಿದ ಸಿಬ್ಬಂದಿಗಳ ಅಮಾನತಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಯಾವುದೇ ನಿಯಮ ಬಾಹಿರ ಚಟುವಟಕೆಗಳನ್ನು ಸಹಿಸುವುದಿಲ್ಲ‌ […]

ಉಪಯುಕ್ತ ಸುದ್ದಿ

ಇಂಡಿಯನ್ ಆರ್ಮಿಯಿಂದ ಬಿಗ್ ಅಪ್ಡೇಟ್ಸ್‌: ಅಗ್ನಿ ವೀರರು ನೋಡ್ಲೇಬೇಕು

ಭಾರತೀಯ ಸೇನೆಯಿಂದ ಬಹುನಿರೀಕ್ಷಿತ ಅಗ್ನಿ ವೀರ ಸೈನಿಕರ ಆಯ್ಕೆ ಪಟ್ಟಿ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಈ ಬಗ್ಗೆ ಭಾರತೀಯ ಸೇನೆಯ ಮೂಲಗಳಿಂದ ಮಾಹಿತಿ ಹೊರ ಬಿದ್ದಿದ್ದು, ನಿಖರ ದಿನಾಂಕ ತಿಳಿದಿಲ್ಲ. ಆದರೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. […]

ಉಪಯುಕ್ತ ಸುದ್ದಿ

GST ಕೌನ್ಸಿಲ್ ರಾಜ್ಯ ಸರಕಾರದ ವ್ಯಾಪ್ತಿಗೆ ಬರಲ್ಲ ಎಂಬ ಸತ್ಯ ಗೊತ್ತಿಲ್ಲವೇ?:  ಬಿಜೆಪಿಗೆ ರಾಮಲಿಂಗಾ ರೆಡ್ಡಿ ತರಾಟೆ

ಬೆಂಗಳೂರು: ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್‌ನಿಂದ ತೆರಿಗೆ ನೋಟೀಸ್ ನೀಡಲಾಗುತ್ತಿದೆ  ಅದಕ್ಕೆ ರಾಜ್ಯ ಸರ್ಕಾರ ಹೊಣೆ ಎಂದು ಗೂಬೆ ಕೂರಿಸುತ್ತಿರುವ ಬಿಜೆಪಿ ಗೆ ಸಚಿವ ರಾಮಲಿಂಗಾ ರೆಡ್ಡಿ ತರಾಟೆ ತೆಗೆದುಕೊಂಡಿದ್ದಾರೆ.   ಮಗುವನ್ನು ಅಳುವಂತೆ […]

ಉಪಯುಕ್ತ ಸುದ್ದಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ : ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಖಡಕ್ ಆದೇಶ

ಬೆಳಗಾವಿ: ಸಾರಿಗೆ ಇಲಾಖೆ ಕಚೇರಿಗಳಲ್ಲಿನ  ಮಧ್ಯವರ್ತಿಗಳ ಹಾವಳಿ ತಡೆಗೆ ಸರಕಾರ ಮುಂದಾಗಿದ್ದು, ಸಾರ್ವಜನಿಕರೇ ನೇರವಾಗಿ ಅಧಿಕಾರಿಗಳನ್ನು ಭೇಟಿ ಕೆಲಸ ಮಾಡಿಸಿಕೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. […]

ಉಪಯುಕ್ತ ಸುದ್ದಿ

ಕುಡಿಯುವ ನೀರು ಯೋಜನೆ ನಿಗದಿತ ಸಮಯದಲ್ಲಿ ಮುಗಿಸದ ಗುತಿಗೆದಾರರ ಕಪ್ಪುಪಟ್ಟಿಗೆ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿ ಗುತ್ತಿಗೆ ಪಡೆದು ಕೆಲವು ವರ್ಷಗಳಿಂದ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದರು. ಎಂಜನಿಯರುಗಳು ನಿಧಾನ ಪ್ರವೃತ್ತಿಯನ್ನು ಬಿಟ್ಟು, […]

ಉಪಯುಕ್ತ ಸುದ್ದಿ

ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ: ಮುಷ್ಕರ ನಡೆಸದಂತೆ ಕಡಿವಾಣ

ಬೆಂಗಳೂರು: ಆಗಸ್ಟ್‌ 5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಶಾಕ್ ನೀಡಿರುವ ಸರಕಾರ ಅವರ ವಿರುದ್ಧ ಎಸ್ಮಾ ಜಾರಿ ಮಾಡಿದೆ. ನಾಲ್ಕು ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್‌ 5 ರಂದು […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಕಡ್ಡಾಯ: ಶಿಕ್ಷಣ ಸಚಿವರಿಗೆ ಡಿಸಿಎಂ ಸಲಹೆ

ಬೆಂ.ದಕ್ಷಿಣ (ಚನ್ನಪಟ್ಟಣ): “ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ […]

ಉಪಯುಕ್ತ ಸುದ್ದಿ

ಮಂಗಳೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥದ ಉದ್ಘಾಟನೆ

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್‌ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಭಾಗಿಮಂಗಳೂರು: ದಿನೇದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ ಸಮರ್ಪಕ ಹಾಗೂ ವೈಜ್ಞಾನಿಕವಾಗಿ ಚಾಲನಾ ನೈಪುಣ್ಯತೆ ಪರೀಕ್ಷಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ರಾಜ್ಯದ ಸಾರಿಗೆ ಇಲಾಖೆ ಪ್ರತಿ […]

ಉಪಯುಕ್ತ ಸುದ್ದಿ

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪನೆ: ಸರಕಾರದ ಮಹತ್ವದ ನಿರ್ಧಾರ

ಬೆಂಗಳೂರು:ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯವಾದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಅಧ್ಯಯನ ಪೀಠ ಆರಂಭಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ […]

ಆರೋಗ್ಯ ಉಪಯುಕ್ತ ಸುದ್ದಿ

ಕರ್ನಾಟಕದ ಎರಡನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್ ಐ

ಇಂಡಿಯಾ ಟುಡೇ ನಡೆಸಿದ ಸಮೀಕ್ಷೆ ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಮತ್ತೊಮ್ಮೆ ದೃಢಪಟ್ಟಿದೆ. ದೇಶದ ಪ್ರತಿಷ್ಠಿತ […]

ಉಪಯುಕ್ತ ಸುದ್ದಿ

ಜು.21 ರೊಳಗೆ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ: ಉನ್ನತ ಶಿಕ್ಷಣ ಇಲಾಖೆಯ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದ್ದು, ಜು.21 ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರ್ಯಾಗಿಂಗ್, ಡ್ರಗ್ಸ್ ತಡೆ ಸೇರಿದಂತೆ ವಿವಿಧ ಕಾರಣಕ್ಕೆ ಕಾಲೇಜುಗಳಲ್ಲಿ […]

ಉಪಯುಕ್ತ ಸುದ್ದಿ

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸರಕಾರದ ವಶಕ್ಕೆ: ತಪ್ಪಲ್ಲ ಎಂದ ಹೈಕೋರ್ಟ್

ಬೆಂಗಳೂರು: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವನ್ನು ಸರಕಾರ ಮುಜರಾಯಿ ಇಲಾಖೆಗೆ ತೆಗೆದುಕೊಂಡಿರುವ ಕ್ರಮ ಸರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರಕಾರ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾರಿ ಅವ್ಯವಹಾರ […]

ಉಪಯುಕ್ತ ಸುದ್ದಿ

ಇ-ಖಾತಾ ಸಮಸ್ಯೆಗೆ ಶಾಶ್ವತ ಪರಿಹಾರ : ಬಿಟಿಎಂ ಲೇಔಟ್ ಶಾಸಕರ ಕಚೇರಿಯಲ್ಲಿ ಅಭಿಯಾನ

ಬೆಂಗಳೂರು: ಬಿಟಿಎಂ ಲೇಔಟ್ ಆಸ್ತಿ ಮಾಲೀಕರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಕಚೇರಿಯಿಂದ ಉಚಿತವಾಗಿ ಇ-ಖಾತಾ ಮಾಡಿಸಿಕೊಡುವ ಅಭಿಯಾನವನ್ನು ಆರಂಭಿಸಲಾಗಿದೆ. ಇ-ಖಾತಾ ಪಡೆಯಲು ಸಾರ್ವಜನಿಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅವರು, ತಮ್ಮ […]

ಆರೋಗ್ಯ ಉಪಯುಕ್ತ ಸುದ್ದಿ

ಹಾಸನದಲ್ಲಿ ಹೃದಯಾಘಾತ : ಉಚಿತ ಆರೋಗ್ಯ ಶಿಬಿರ ಆಯೋಜನೆಗೆ ಸಂಸದ ಶ್ರೇಯಸ್ ಪಟೇಲ್ ಮನವಿ

ಬೆಂಗಳೂರು: ಹಾಸನದಲ್ಲಿ ದಿನೇದಿನೇ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಭಯ ಹೋಗಲಾಡಿಸಲು ಜಿಲ್ಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಬೇಕು ಎಂದು ಸಂಸದ ಶ್ರೇಯಸ್ ಪಟೇಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ […]

You cannot copy content of this page