ಶಕ್ತಿ ಯೋಜನೆ ದೇಶಕ್ಕೆ ಮಾದರಿಯಾಗಿದೆ: ಶಾಸಕ ಎನ್.ಎಚ್. ಕೋನರಡ್ಡಿ
ಅಣ್ಣಿಗೇರಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಪೂರ್ವದಲ್ಲಿ 5 ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಜಾರಿಗೆ ತಂದ ಶಕ್ತಿ ಯೋಜನೆ ಅಡಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಉಚಿತ ಪ್ರಯಾಣಿಸಿದ್ದಕ್ಕೆ ಸಾರಿಗೆ ಬಸ್‌ಗೆ ಪೂಜೆ […]
ಅಣ್ಣಿಗೇರಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಪೂರ್ವದಲ್ಲಿ 5 ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಜಾರಿಗೆ ತಂದ ಶಕ್ತಿ ಯೋಜನೆ ಅಡಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಉಚಿತ ಪ್ರಯಾಣಿಸಿದ್ದಕ್ಕೆ ಸಾರಿಗೆ ಬಸ್‌ಗೆ ಪೂಜೆ […]
ಬೆಂಗಳೂರು:ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸರಣಿಗೆ ಯಾವುದೇ ವಿಶೇಷ ಕಾರಣವೇನಿಲ್ಲ, ಕೋವಿಡ್ ನಂತರದ ಜೀವನ ಶೈಲಿಯಿಂದ ಹೃದಯಾಘಾತ ಸಂಭವಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ತಿಳಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ […]
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ ವಿಭು ಬಖ್ರು ಅವರನ್ನು ನೇಮಿಸುವ ಕೊಲಿಜಿಯಂ ಪ್ರಸ್ತಾವನೆಗೆ ರಾಷ್ಟ್ರಪತಿ ಂಕಿತ ದೊರೆತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ಬಖ್ರು ಅವರು ನೇಮಕವಾಗಲಿದ್ದಾರೆ. ಅವರು ಈ ಹಿಂದೆ […]
ಮೈಸೂರು: ಕೆಎಸ್‌ಆರ್‌ಟಿಸಿಯ ವಿನೂತನ ದ್ವನಿ ಸ್ಪಂದನೆ ಯೋಜನೆಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮೈಸೂರಿನಲ್ಲಿ ಚಾಲನೆ ನೀಡಿದರು. ಮೈಸೂರು ನಗರ ಬಸ್ ನಿಲ್ದಾಣದಲ್ಲಿ ಭಾರತ ಹಾಗೂ ಜರ್ಮನಿ ಸರ್ಕಾರದ […]
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಬೆಂಗಳೂರಿನಲ್ಲಿ […]
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ದೇವಸ್ಥಾನಗಳಿದ್ದು, ಟೆಂಪಲ್ ಟೂರಿಸಂ ವಿಸ್ತರಣೆಗೆ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. […]
ಬೆಂಗಳೂರು: ಶಕ್ತಿ ಯೋಜನೆಯಲ್ಲಿ ಐದು ನೂರು ಕೋಟಿ ಮಹಿಳಾ ಪ್ರಯಾಣದ ದಾಖಲೆ ಬರೆದಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಉಚಿತ ಟಿಕೆಟ್ ವಿತರಣೆ ಮಾಡುವ ಮೂಲಕ ಸಂಭ್ರಮಾಚರಣೆಗೆ ಸಾಕ್ಷಿಯಾಗಲಿದ್ದಾರೆ. ಎರಡು ವರ್ಷದ ಹಿಂದೆ […]
ಬೆಂಗಳೂರು: ಅವ್ಯವಹಾರ ಮತ್ತು ಅವ್ಯವಸ್ಥೆಯಲ್ಲಿ ಮುಳುಗಿದ್ದ ಬೆಂಗಳೂರಿನ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಂಡ ಸರಕಾರದ ತೀರ್ಮಾನವನ್ನು ಭಕ್ತರು ಶ್ಲಾಘಿಸಿದ್ದಾರೆ. ದೇವಸ್ಥಾನ, ದೇವರ ಕೆಲಸ ಮತ್ತು ದೇವರ […]
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ […]
ಬೆಂಗಳೂರು: ದೇಶದ ಪ್ರತಿಷ್ಠಿತ ಸಾರಿಗೆ ಸಂಸ್ಥೆಯಾದ ಕೆಎಸ್‌ಆರ್‌ಟಿಸಿಗೆ ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಎಚ್‌ಆರ್ ವರ್ಲ್ಡ್ ಎಂಪ್ಲಾಯಿಸ್ ಎಕ್ಸಪೀರಿಯನ್ಸ್ ಅವಾರ್ಡ್ ಲಭಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ಇಟಿ […]
ಬೆಂಗಳೂರು: ನಮ್ದು 5G ಇಂಟರ್ನೆಟ್, ಫುಲ್ ಸ್ಫೀಡ್ ಗೊತ್ತಾ ಅಂತ ನಾವು ಬಿಲ್ಡಪ್ ತಗೋತೀವಿ. ಆದ್ರೆ, ನಿಮಗೆ ಗೊತ್ತಾ, ಜಪಾನ್ ನಲ್ಲಿ ಇಂಟರ್ನೆಟ್ ಸ್ಫಿಡ್ ಭಾರತದ ಇಂಟರ್ನೆಟ್ ವೇಗದ 16 ಮಿಲಿಯನ್ ಪಟ್ಟು ವೇಗವಾಗಿದೆ. […]
ಬೆಂಗಳೂರು: ಸುಮಾರು 10 ವರ್ಷಗಳಿಗೂ ಮೇಲ್ಪಟ್ಟು ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿದ್ದ 14 ಮೃತಾವಲಂಬಿತರಿಗೆ ಕಚೇರಿ ಸಹಾಯಕ (ಸ್ವಚ್ಚತೆ) ಹುದ್ದೆಗೆ ನೇಮಕಾತಿ ಆದೇಶ ನೀಡಲಾಯಿತು. KSRTC ಕೇಂದ್ರ ಕಚೇರಿಯಲ್ಲಿ ನಡೆದ […]
ಕರ್ನಾಟಕದ ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು :ಬೆಂಗಳೂರು: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಮತ್ತೊಂದು ಮೈಲಿಗಲ್ಲು ತಲುಪಲಿದ್ದು, ಇದೇ ಜು.15 ರಂದು 500 ಕೋಟಿ ಪ್ರಯಾಣಿಕರ ಬೃಹತ್ ಸಂಖ್ಯೆಯ ದಾಖಲೆಯನ್ನು ಬರೆಯಲಿದೆ. ಮಹಿಳಾ […]
ಬೆಂಗಳೂರು: ಬಿಟಿಎಂ ವಾರ್ಡಿನ ಬಿಟಿಎಂ ಲೇಔಟ್ 2ನೇ ಹಂತದ 7ನೇ ಮೇನ್, 16ನೇ ಮೇನ್ ರಸ್ತೆಗಳನ್ನು ಡಾಂಬರೀಕರಣ ಮತ್ತು ಮಡಿವಾಳ ಕೆರೆ ರಸ್ತೆ ಅಗಲೀಕರಣ ಕಾಮಗಾರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ […]
ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮತ್ತೊಂದು ಜನಪರ ಮತ್ತು ಶ್ಲಾಘನೀಯ ನಿರ್ಧಾರ ತೆಗೆದುಕೊಂಡಿದ್ದು, ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಪರೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣವೆಂದು […]
ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]
ಚಿಕ್ಕಬಳ್ಳಾಪುರ: ನಂದಿ ಗಿರಿಧಾಮದಲ್ಲಿ ಇಂದು ಬುಧವಾರ ರಾಜ್ಯಸರ್ಕಾರದ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲರ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ತೆಗೆದುಕೊಂಡ […]
ನೆಲಮಂಗಲ, ದೇವನಹಳ್ಳಿ, ಹೊಸಕೋಟೆ ಮತ್ತು ದೊಡ್ಡಬಳ್ಳಾಪುರ ಉತ್ತರ ಜಿಲ್ಲೆ ವ್ಯಾಪ್ತಿಗೆ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಲು ಸರಕಾರ ತೀರ್ಮಾನಿಸಿದ್ದು, ಬುಧವಾರ ನಡೆಯಲಿರುವ ಕ್ಯಾಬಿನೆಟ್‌ನಲ್ಲಿ ಅಂತಿಮ […]
ಸುಬ್ರಹ್ಮಣ್ಯ : ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಚಿವರು ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು […]
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ದಿನೇ ದಿನೇ ಯುವಜನರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇಂದು (ಜೂನ್ 30) ಒಂದೇ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ 40 ದಿನದ ಅಂತರದಲ್ಲಿ […]
You cannot copy content of this page