ಉಪಯುಕ್ತ ಸುದ್ದಿ

ಈಜೀಪುರ ವಾರ್ಡ್ ನಲ್ಲಿ ಶಾಸಕರ ಅನುದಾನದಡಿ ವಿವುಧ ಕಾಮಗಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

ಬೆಂಗಳೂರು: ಈಜಿಪುರ ವಾರ್ಡಿನಲ್ಲಿ ಶಾಸಕರ ವಿಶೇಷ ಅನುದಾನದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಪೂಜೆ ನೆರವೇರಿಸಿದರು. ಎನ್.ಜಿವಿ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಶಿಂಶಾ ಬ್ಲಾಕ್, ಕುಮಾರಧಾರಾ ಬ್ಲಾಕ್, […]

ಉಪಯುಕ್ತ ಸುದ್ದಿ

ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಜುಲೈ 1 ರಿಂದ ಹೊಸ, ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸಬೇಕಿದೆ. ಗ್ರಾಮೀಣ […]

ಉಪಯುಕ್ತ ಸುದ್ದಿ

ನಗರಸಭೆಯಾಗಲಿದೆಯೇ ಚನ್ನರಾಯಪಟ್ಟಣ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಸ್ತಾವನೆ ಸಲ್ಲಿಸಿದ ಶಾಸಕ ಸಿ.ಎನ್. ಬಾಲಕೃಷ್ಣ

ಬೆಂಗಳೂರು: ಚನ್ನರಾಯಪಟ್ಟಣ ಪುರಸಭೆಯನ್ನು ಮೇಲ್ದರ್ಜೆಗೇರಿಸಿ ನಗರಸಭೆಯನ್ನಾಗಿ ರೂಪಿಸುವ ಪಸ್ತಾವನೆಗೆ ಅಂಗೀಕಾರ ನೀಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಮನವಿ ಮಾಡಿದರು. ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು […]

ಉಪಯುಕ್ತ ಸುದ್ದಿ

ಆಡಳಿತದಲ್ಲಿ ಕನ್ನಡ ಕಡ್ಡಾಯ ಬಳಕೆಗೆ ತಾಕೀತು : ಇನ್ಮುಂದೆ ಪತ್ರ ವ್ಯವಹಾರ, ಅರ್ಜಿ ಎಲ್ಲ ಕನ್ನಡಮಯ

ಬೆಂಗಳೂರು: ಆಡಳಿತದಲ್ಲಿ ಕನ್ನಡವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರಕಾರ ತೀರ್ಮಾನಿಸಿದ್ದು, ಈ ಕುರಿತು ಮುಖ್ಯ ಕಾರ್ಯದರ್ಶಿ ಅವರು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಜಾರಿಗೆ ತರುವಂತೆ ತಾಕೀತು ಮಾಡಲಾಗಿದೆ. […]

ಉಪಯುಕ್ತ ಸುದ್ದಿ

KSRTC ಯಿಂದ ಚಿಕ್ಕತಿರುಪತಿ-ಕೋಟಿ ಲಿಂಗೇಶ್ವರ ದರ್ಶನದ ಟೂರ್ ಪ್ಯಾಕೇಜ್

ಬೆಂಗಳೂರು: ಬೆಂಗಳೂರು ಸುತ್ತಲಿನ ಪ್ರಸಿದ್ಧ ಐತಿಹಾಸಿಕ ಸ್ಥಳಗಳ ದರ್ಶನ ಮಾಡಿಸುವ ಟೂರ್ ಪ್ಯಾಕೇಜ್ ಅನ್ನು KSRTC ಆರಂಭಿಸಿದೆ. ಬೆಂಗಳೂರಿನಿಂದ ಹೊರಟು, ಚಿಕ್ಕತಿರುಪತಿ, ಬಂಗಾರಪೇಟೆ, ಕೋಟಿಲಿಂಗೇಶ್ವರ, ಬಂಗಾರು ತಿರುಪತಿ, ಆವಣಿ, ಮುಳುಬಾಗಿಲು, ಕುರುಡುಮಲೆ, ಕೋಲಾರದ ಮೂಲಕ […]

ಉಪಯುಕ್ತ ಸುದ್ದಿ

ಜಿಯೋದ ಆರಂಭ ನನ್ನ ಜೀವನದಲ್ಲಿ ತೆಗೆದುಕೊಂಡ ಅತಿದೊಡ್ಡ ಅಪಾಯದ ನಿರ್ಧಾರ: ಮುಕೇಶ್ ಅಂಬಾನಿ

ನವದೆಹಲಿ : ರಿಲಯನ್ಸ್ ಜಿಯೋದೊಂದಿಗೆ 2016ರಲ್ಲಿ ಟೆಲಿಕಾಂ ಉದ್ಯಮಕ್ಕೆ ವಾಪಸ್ ಆಗಿದ್ದು ನನ್ನ ಜೀವನದ ಅತಿ ದೊಡ್ಡ ರಿಸ್ಕ್ ಆಗಿತ್ತು ಎಂದು ಉದ್ಯಮಿ ಮುಕೇಶ್ ಅಂಬಾನಿ ಅವರು ಬಣ್ಣಿಸಿದ್ದಾರೆ. ಮೆಕ್ ಕಿನ್ಸೆ ಅಂಡ್ ಕೋ […]

ಉಪಯುಕ್ತ ಸುದ್ದಿ

NWKRTC ಗೆ ಆಯ್ಕೆಯಾದ ಚಾಲಕರಿಗೆ ನೇಮಕ ಪತ್ರ ವಿತರಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿ ಪತ್ರವನ್ನು ಸಚಿವ ರಾಮಲಿಂಗಾ ರೆಡ್ಡಿ ವಿತರಣೆ ಮಾಡಿದರು. ಶಾಂತಿನಗರದ KSRTC ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ […]

ಉಪಯುಕ್ತ ಸುದ್ದಿ

ದೇಶಾದ್ಯಂತ ರೈಲ್ವೆ ಟಿಕೆಟ್ ದರ ಹೆಚ್ಚಳ

ನವದೆಹಲಿ: ಬಹಳ ವರ್ಷಗಳ ಬಳಿಕ ದೇಶದಲ್ಲಿ ರೈಲ್ವೆ ಟಿಕೆಟ್ ದರ ಏರಿಕೆಗೆ ತೀರ್ಮಾನ ಕೈಗೊಳ್ಳಲಾಗಿದೆ. ದೇಶದಲ್ಲಿ ನಿತ್ಯ 2 ಕೋಟಿಗೂ ಅಧಿಕ ಜನರು ರೈಲ್ವೆಯಲ್ಲಿ ಪ್ರಯಾಣ ಮಾಡ್ತಾರೆ. ಇಂದಿಗೂ ಭಾರತದಲ್ಲಿ ಬಡವರು, ಮಧ್ಯಮ ವರ್ಗದ […]

ಉಪಯುಕ್ತ ಸುದ್ದಿ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಅಕ್ಕಿ ಬದಲಿಗೆ ಸಿಗಲಿದೆ ಆಹಾರದ ಕಿಟ್

ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಸರಕಾರ ಮತ್ತೊಂದು ಗುಡ್ ನ್ಯೂಸ್ ಕೊಡಲು ತೀರ್ಮಾನಿಸಿದ್ದು, ಅಕ್ಕಿಯ ಜತೆಗೆ ಆಹಾರ ಕಿಟ್ ವಿತರಣೆ ಮಾಡಲು ತೀರ್ಮಾನ ಕೈಗೊಳ್ಳಲಿದೆ. ಈ ಸಂಬAಧ ಕ್ಯಾಬಿನೆಟ್ ನಿರ್ಣಯಕ್ಕಾಗಿ ಆಹಾರ ಮತ್ತು ನಾಗರಿಕ ಸರಬರಾಜು […]

ಉಪಯುಕ್ತ ಸುದ್ದಿ

ಇದು ಚಿಕ್ಕಬಳ್ಳಾಪುರದ ಕ್ಷೀರಕ್ರಾಂತಿಯ ಕತೆ : ಜಿಲ್ಲೆಯಲ್ಲಿ ಹರಿದ ಹಾಲಿನ ಹೊಳೆ !

ಚಿಕ್ಕಬಳ್ಳಾಪುರ: ಕೋಲಾರದ ಕೊಚಿಮುಲ್ ನಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ–ಚಿಮುಲ್ ಆರಂಭವಾಗಿದ್ದೆ ತಡ, ವಿವಿದ ವಿನೂತನ ಕಾರ್ಯಕ್ರಮಗಳ ಮೂಲಕ ರೈತರ ಮೆಚ್ಚುಗೆಗೆ ಪಾತ್ರವಾಗಿದೆ. ಈಗ ಇನ್ನೂ ಒಂದು […]

ಉಪಯುಕ್ತ ಸುದ್ದಿ

ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ : ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ

ಸೆಪ್ಟಂಬರ್ ನಲ್ಲಿ VIP ಬ್ಲಾಕ್, ಕಲ್ಯಾಣಿ, ದೇವಸ್ಥಾನದ ಉದ್ಘಾಟನೆ ಸಿಎಂ ಸಿದ್ದರಾಮಯ್ಯ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಕಾರ್ಯಕ್ರಮದಲ್ಲಿ ಭಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಉದ್ಘಾಟನೆ 500 ಆಸನ […]

ಉಪಯುಕ್ತ ಸುದ್ದಿ

ಇ-ಕಾಮರ್ಸ್, ಬೈಕ್ ಟ್ಯಾಕ್ಸಿ ಮೇಲೆ ಕಠಿಣ ನಿಯಂತ್ರಣ: ಸಾರಿಗೆ ಆಯುಕ್ತರುಗಳಿಗೆ ಕೇಂದ್ರದಿಂದ ಸುತ್ತೋಲೆ

ಬೆಂಗಳೂರು: ಭಾರತ ಸರ್ಕಾರದ ರಸ್ತೆ ಮತ್ತು ಹೆದ್ದಾರಿಗಳ ಸಚಿವಾಲಯ ಇ-ಕಾಮರ್ಸ್ ಮತ್ತು ಕ್ವಿಕ್ ಕಾಮರ್ಸ್ ಕಂಪನಿಗಳ ಡೆಲಿವರಿ ಸಿಬ್ಬಂದಿಯಿಂದ ನಡೆಯುತ್ತಿರುವ ನಿಯಮ ಉಲ್ಲಂಘನೆಗಳ ವಿರುದ್ಧವ ನಿಖರವಾದ ಕಾನೂನು ಪ್ರಕ್ರಿಯೆ ಮತ್ತು ನಿಯಮಗಳ ಕಟ್ಟುನಿಟ್ಟಾದ ಜಾರಿಗೆ […]

ಉಪಯುಕ್ತ ಸುದ್ದಿ

ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಬೆಂಗಳೂರು: ಚಾಲಕರು ಅಜಾಗರೂಕತೆಯಿಂದ ಬಸ್ ಚಾಲನೆ ಮಾಡಿ ಸಾರ್ವಜನಿಕರ ಸಾವು ನೋವಿಗೆ ಕಾರಣವಾದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದರು. “ಘಾಟಿ ಟೂರ್” ಪ್ಯಾಕೇಜ್ […]

ಉಪಯುಕ್ತ ಸುದ್ದಿ

ಭಾರತದ ಅತಿ ದೊಡ್ಡ ಭೂಗತ LPG ಸಂಗ್ರಹಾಗಾರ ಮಂಗಳೂರಿನಲ್ಲಿ ನಿರ್ಮಾಣ

ಭಾರತದ ಅತಿದೊಡ್ಡ ಭೂಗತ ಎಲ್​ಪಿಜಿ ಸಂಗ್ರಹಾಗಾರ ಮಂಗಳೂರಿನಲ್ಲಿ ಸಿದ್ಧಗೊಂಡಿದೆ. ಇದರೊಂದಿಗೆ, ದೇಶದ ಇಂಧನ ಮೂಲಸೌಕರ್ಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದಂತಾಗಿದೆ. ಸದ್ಯ, ವಿಶಾಖಪಟ್ಟಣದಲ್ಲಿರುವ 60 ಸಾವಿರ ಟನ್‌ ಸಂಗ್ರಹ ಸಾಮರ್ಥ್ಯದ ಎಲ್​ಪಿಜಿ ಸಂಗ್ರಹಾಗಾರ ಈವರೆಗೆ […]

ಉಪಯುಕ್ತ ಸುದ್ದಿ

ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ 2025 ರ PSU ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಕೈಗೊಂಡಿರುವ ಬಸ್‌ಗಳ ಬ್ರಾಂಡಿಂಗ್ ಉಪಕ್ರಮಕ್ಕೆ ಬಳಕೆದಾರರ ಅನುಭವವನ್ನು ಹೆಚ್ಚಿಸುವಲ್ಲಿ ಸಾಧನೆಗೈದ ಕಾರಣಕ್ಕಾಗಿ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಅವಾರ್ಡ್ 2025 ಪುರಸ್ಕಾರ ದೊರಕಿದೆ. […]

ಅಪರಾಧ ಉಪಯುಕ್ತ ಸುದ್ದಿ

ಮದ್ಯ ಸೇವನೆ ಮಾಡಿ ಸ್ಕೂಲ್ ಬಸ್ ಓಡಿಸಿದರೆ ಕಾದಿದೆ ಶಿಕ್ಷೆ:ಶಾಲೆಗಳ ವಿರುದ್ಧವೂ ಕಠಿಣ ಕಾನೂನು ಕ್ರಮ

ಬೆಂಗಳೂರು: ಮದ್ಯ ಸೇವನೆ ಮಾಡಿ ಚಾಲಕರು ಶಾಲಾ ಬಸ್‌ಗಳನ್ನು ಚಲಾಯಿಸುವುದು ಪತ್ತೆಯಾದರೆ ಆಡಳಿತ ಮಂಡಳಿಗಳನ್ನೂ ಹೊಣೆಯಾಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ’ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದರು. ಸಂಚಾರ ಪೊಲೀಸರು ಸೋಮವಾರ ನಡೆಸಿದ […]

ಉಪಯುಕ್ತ ಸುದ್ದಿ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿದ ಸರಕಾರ:KPTCL ನ 35,000 ಸಾವಿರ ಹುದ್ದೆ ಭರ್ತಿ ಘೋಷಣೆ

532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಸಿ.ಎಂ ಘೋಷಣೆ NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ: ಸಿ.ಎಂ ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ […]

ಉಪಯುಕ್ತ ಸುದ್ದಿ

ರಾಜ್ಯಸರ್ಕಾರದಿಂದ 16 ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ 16 ಜಿಲ್ಲೆಗಳ ಐಎಎಸ್ ಅಧಿಕಾರಿಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ., ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಜಾನಕಿ ಕೆ.ಎಂ ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ […]

ಉಪಯುಕ್ತ ಸುದ್ದಿ

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿ ಯೋಜನೆ ಜಾರಿಗೆ ಪುರಸ್ಕಾರ ಬೆಂಗಳೂರು: ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ […]

ಉಪಯುಕ್ತ ಸುದ್ದಿ

ಸರಕಾರಿ ಶಾಲೆಗಳ ಆಸ್ತಿ ಸರ್ವೆಗೆ ಸರಕಾರ ತೀರ್ಮಾನ: ಜೂ.21 ರಂದು ಸಚಿವರ ಮಹತ್ವದ ಸಭೆ

ಬೆಂಗಳೂರು: ಸರಕಾರಿ ಶಾಲೆಗಳ ಆಸ್ತಿ ಯ ರಕ್ಷಣೆಗೆ ಮುಂದಾಗಿರುವ ಸರಕಾರ ರಾಜ್ಯದ ಎಲ್ಲ ಶಾಲೆಗಳ ಆಸ್ತಿ ಸರ್ವೆ ಮಾಡಿಸಲು ತೀರ್ಮಾನಿಸಿದೆ. ಅನೇಕ ಕಡೆಗಳಲ್ಲಿ ಶಾಲೆಗೆ ಸೇರಿದ ಜಮೀನುಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. […]

You cannot copy content of this page