ಉಪಯುಕ್ತ ಸುದ್ದಿ

ಎತ್ತರ ಪ್ರದೇಶದಲ್ಲಿ ದ್ರಾಕ್ಷಿ ಬೆಳೆದು ಲಕ್ಷಾಂತರ ಆದಾಯದ ಗುರಿ; ವಿಜಯಪುರ ರೈತನಿಗೆ ಸಚಿವರಿಂದ ಮೆಚ್ಚುಗೆ

ವಿಜಯಪುರ: ಜಿಲ್ಲೆಯ ರೈತೊಬ್ಬರು ವೈಜ್ಞಾನಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಂಡು ದ್ರಾಕ್ಷಿ ಬೆಳೆಯಲ್ಲಿ ಗಮನಾರ್ಹ ಯಶಸ್ಸು ಸಾಧಿಸಿದ್ದಾರೆ. ಸೀಮಿತ ಜಮೀನಿನಲ್ಲಿ ಸೂಕ್ತ ತಂತ್ರಜ್ಞಾನ ಮತ್ತು ನೀರಾವರಿ ಸೌಲಭ್ಯ ಬಳಸಿಕೊಂಡರೆ ಉತ್ತಮ ಆದಾಯ ಗಳಿಸಬಹುದು ಎಂಬುದನ್ನು ಸಾಬೀತುಪಡಿಸಿದ್ದಾರೆ. […]

ಉಪಯುಕ್ತ ಸುದ್ದಿ

ಕೋರಮಂಗಲದಲ್ಲಿ 2BHKಗೆ ₹70 ಸಾವಿರ ಬಾಡಿಗೆ: ಬೆಲೆ ಏರಿಕೆಗೆ ಐಟಿ ನಗರದಲ್ಲಿ ತೀವ್ರ ಚರ್ಚೆ

ಬೆಂಗಳೂರು: ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನಲ್ಲಿ ಮನೆ ಬಾಡಿಗೆ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾಮಾನ್ಯ ಉದ್ಯೋಗಿಗಳಿಗೆ ಇದು ದೊಡ್ಡ ತಲೆನೋವಾಗುತ್ತಿದೆ. ವಿಶೇಷವಾಗಿ ಐಟಿ ಹಬ್‌ಗಳಲ್ಲಿರುವ ವಸತಿ ದರಗಳು ಅತಿಯಾದ ಮಟ್ಟಕ್ಕೇರಿದ್ದು, […]

ಉಪಯುಕ್ತ ಸುದ್ದಿ

KMF ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಭರ್ಜರಿ ಉದ್ಯೋಗಾವಕಾಶ: 194 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹಾಲು ಮಹಾಮಂಡಳಿಗೆ ಒಳಪಡುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ವಿವಿಧ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಆರಂಭಿಸಿದೆ. ಸಹಾಯಕ ವ್ಯವಸ್ಥಾಪಕ, ಜೂನಿಯರ್ ಟೆಕ್ನಿಷಿಯನ್ […]

ಉಪಯುಕ್ತ ಸುದ್ದಿ

ಜಾಗತಿಕ ಬಿಯರ್ ಮಾರುಕಟ್ಟೆಗೆ ಹೊಡೆತ: ಹೈನೆಕೆನ್‌ನಲ್ಲಿ 6 ಸಾವಿರ ಉದ್ಯೋಗ ಕಡಿತ ಘೋಷಣೆ

ವಿಶ್ವದ ಎರಡನೇ ಅತಿದೊಡ್ಡ ಬಿಯರ್ ಉತ್ಪಾದಕ ಸಂಸ್ಥೆಯಾಗಿರುವ ನೆದರ್ಲೆಂಡ್ ಮೂಲದ ಹೈನೆಕೆನ್ ಕಂಪನಿ, ಜಾಗತಿಕ ಮಟ್ಟದಲ್ಲಿ ಸುಮಾರು 6,000 ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ. 2026ರಲ್ಲಿ ಲಾಭದ ಬೆಳವಣಿಗೆ ನಿಧಾನಗೊಳ್ಳುವ ನಿರೀಕ್ಷೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ […]

ಉಪಯುಕ್ತ ಸುದ್ದಿ

ಮಿಲಿಟರಿ ನರ್ಸಿಂಗ್ ಅಧಿಕಾರಿಗಳಿಗೆ ಸಮಾನ ಮಾನ್ಯತೆ; ಮಾಜಿ ಸೈನಿಕರ ಹುದ್ದೆ ನೀಡಿದ ಕೇಂದ್ರ

ಮಿಲಿಟರಿ ನರ್ಸಿಂಗ್ ಸರ್ವಿಸ್‌ (MNS) ಅಧಿಕಾರಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅವರಿಗೆ ಇದೀಗ ಅಧಿಕೃತವಾಗಿ ‘ಮಾಜಿ ಸೈನಿಕ’ (Ex-Servicemen) ಸ್ಥಾನಮಾನ ನೀಡಲಾಗಿದೆ. ಈ ತೀರ್ಮಾನದಿಂದಾಗಿ ನಿವೃತ್ತಿಯ ನಂತರ ದೊರೆಯುವ ವಿವಿಧ ಸೌಲಭ್ಯಗಳು […]

ಉಪಯುಕ್ತ ಸುದ್ದಿ

ಗ್ರಾಮೀಣ ಮಹಿಳೆಯರಿಗೆ ‘ಶಿ-ಮಾರ್ಟ್’ ಬೆಂಬಲ: ಸಮುದಾಯ ಮಾಲೀಕತ್ವದ ಮಳಿಗೆಗಳ ಮೂಲಕ ಉದ್ಯಮ ವಿಸ್ತರಣೆ

ಗ್ರಾಮೀಣ ಮಹಿಳೆಯರನ್ನು ಸ್ವಾವಲಂಬಿ ಉದ್ಯಮಿಗಳನ್ನಾಗಿಸಲು ಕೇಂದ್ರ ಸರ್ಕಾರ ‘ಶಿ-ಮಾರ್ಟ್’ ಎಂಬ ಹೊಸ ಉಪಕ್ರಮವನ್ನು ಘೋಷಿಸಿದೆ. ಈ ಯೋಜನೆಯಡಿ ಸ್ವ-ಸಹಾಯ ಗುಂಪುಗಳ ಆಧಾರದಲ್ಲಿ ಸಮುದಾಯ ಮಾಲೀಕತ್ವದ ಚಿಲ್ಲರೆ ಮಳಿಗೆಗಳನ್ನು ಸ್ಥಾಪಿಸಿ, ಮಹಿಳಾ ಉದ್ಯಮಿಗಳಿಗೆ ಸ್ಥಿರ ಆದಾಯ […]

ಉಪಯುಕ್ತ ಸುದ್ದಿ

ಸಿಬಿಎಸ್‌ಇಯಲ್ಲಿ ಹೊಸ ಪ್ರಯೋಗ: 12ನೇ ತರಗತಿ ಉತ್ತರ ಪತ್ರಿಕೆಗಳ ಡಿಜಿಟಲ್ ಮೌಲ್ಯಮಾಪನಕ್ಕೆ ಚಾಲನೆ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕ್ರಮದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಈ ವರ್ಷದಿಂದ 12ನೇ ತರಗತಿಯ ಸುಮಾರು ಒಂದು ಕೋಟಿ ಉತ್ತರ […]

ಉಪಯುಕ್ತ ಸುದ್ದಿ

ಚೆನ್ನೈ HVF ನಲ್ಲಿ 220 ತಾಂತ್ರಿಕ ಹುದ್ದೆಗಳು: 10ನೇ ತರಗತಿ ಪಾಸ್ ಅಭ್ಯರ್ಥಿಗಳಿಗೆ ಅವಕಾಶ

ರಕ್ಷಣಾ ಉತ್ಪಾದನಾ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಚೆನ್ನೈನ ಅವಡಿಯಲ್ಲಿ ಇರುವ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (HVF) ಉತ್ತಮ ಅವಕಾಶ ನೀಡಿದೆ. ಸಂಸ್ಥೆ ಒಟ್ಟು 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ […]

ಉಪಯುಕ್ತ ಸುದ್ದಿ

ಕಾವೇರಿ 2.0 ಜಾರಿಗೆ: ಆಸ್ತಿ ನೋಂದಣಿ ಈಗ ಸಂಪೂರ್ಣ ಡಿಜಿಟಲ್ – 10 ನಿಮಿಷದಲ್ಲೇ ಪ್ರಕ್ರಿಯೆ ಪೂರ್ಣ

ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ‘ಕಾವೇರಿ 2.0’ ತಂತ್ರಾಂಶದ ಪರಿಷ್ಕೃತ ಆವೃತ್ತಿಯನ್ನು ಜಾರಿಗೆ ತಂದು, ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸಂಪೂರ್ಣ ಕಾಗದರಹಿತ ಮತ್ತು ವೇಗವಾಗಿ ನಡೆಸುವ ವ್ಯವಸ್ಥೆಯನ್ನು ಪರಿಚಯಿಸಿದೆ. ಇನ್ನುಮುಂದೆ ಉಪನೋಂದಣಾಧಿಕಾರಿ […]

ಉಪಯುಕ್ತ ಸುದ್ದಿ

ಫೆಬ್ರವರಿ 12ರಂದು ದೇಶವ್ಯಾಪಿ ಮುಷ್ಕರ: ಶಾಲೆ-ಕಾಲೇಜುಗಳು ಬಂದ್ ಆಗುವ ಸಾಧ್ಯತೆ?

ಫೆಬ್ರವರಿ 12, 2026ರಂದು ದೇಶವ್ಯಾಪಿ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಕರೆ ನೀಡಿವೆ. ಹೊಸ ಕಾರ್ಮಿಕ ಸಂಹಿತೆಗಳು ಹಾಗೂ ಭಾರತ–ಅಮೆರಿಕಾ ವ್ಯಾಪಾರ ಒಪ್ಪಂದದ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಲು ಈ ಪ್ರತಿಭಟನೆ […]

ಉಪಯುಕ್ತ ಸುದ್ದಿ

NIC ನಲ್ಲಿ 376 ತಾಂತ್ರಿಕ ಹುದ್ದೆಗಳು: GATE ಅಂಕಗಳ ಆಧಾರದಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ

ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ಮಾಹಿತಿ ಕೇಂದ್ರ (NIC)ವು 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಾಗಿ ಅಧಿಸೂಚನೆ ಹೊರಡಿಸಿದೆ. ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘ಎ’ (Scientific & […]

ಉಪಯುಕ್ತ ಸುದ್ದಿ

ವಂದೇ ಮಾತರಂಗೆ ಅವಮಾನಿಸಿದ್ರೆ ಮೂರು ವರ್ಷ ಜೈಲು: ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ಅಧಿಕೃತ ಗೀತೆ ಎಂದು ತೀರ್ಮಾನಿಸಿರುವ ಕೇಂದ್ರ ಸರಕಾರ ಗೀತೆಗೆ ಅವಮಾನಿಸಿದರೆ ಮೂರು ವರ್ಷಗಳ ಶಿಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ. ಕೇಂದ್ರದಿಂದ ವಂದೆ ಮಾತರಂ ಪಠಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆ […]

ಉಪಯುಕ್ತ ಸುದ್ದಿ

ಮಹದೇಶ್ವರ ಬೆಟ್ಟಕ್ಕೆ ಬೈಕ್ ಮತ್ತು ಆಟೋ ಸಂಚಾರ ಬಂದ್: ಜಿಲ್ಲಾಡಳಿತದಿಂದ ತೀರ್ಮಾನ

ಬೆಂಗಳೂರು: ಪ್ರಸಿದ್ಧ ಪ್ರವಾಸಿ ತಾಣ ಮಲೆಮಹದೇಶ್ವರ ಬೆಟ್ಟಕ್ಕೆ ಬೈಕ್ ಮತ್ತು ಆಟೋಗಳನ್ನು ನಿಷೇಧಿಸಿ ಜಿಲ್ಲಾಡಳಿತ ತೀರ್ಮಾನ ತೆಗೆದುಕೊಂಡಿದೆ. ಮಹದೇಶ್ವರ ಬೆಟ್ಟದ ರಸ್ತೆಗಳು ಕಿರಿದಾಗಿದ್ದು, ಕಾಡಿನ ರಸ್ತೆಯಾಗಿದೆ. ಹೀಗಾಗಿ, ಭಕ್ತರಿಗೆ ತೊಂದರೆಗಳಾಗಬಹುದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ […]

ಉಪಯುಕ್ತ ಸುದ್ದಿ

GBA ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಮುಖ್ಯ ಕಚೇರಿಯ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ವಾಹನ್ -4 ಮೂಲಕ ಭಾರತ್ ಟ್ಯಾಕ್ಸಿ ಆರಂಭ:  ಕೆಂದ್ರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಪತ್ರ

ಬೆಂಗಳೂರು: ರಾಜ್ಯದಲ್ಲಿ ವಾಹನ್ 4 ಮೂಲಕ ಭಾರತ್ ಟ್ಯಾಕ್ಸಿ ಆರಂಭಿಸುವ ಕುರಿತು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಭಾರತ್ ಟ್ಯಾಕ್ಸಿ ಯೋಜನೆ […]

ಉಪಯುಕ್ತ ಸುದ್ದಿ

ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಕೇಂದ್ರ ಸರ್ಕಾರಿ ಉದ್ಯೋಗದ ಅವಕಾಶ: ಆದಾಯ ತೆರಿಗೆ ಇಲಾಖೆಯಲ್ಲಿ 46 ಹುದ್ದೆಗಳು

ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಉದ್ಯೋಗ ಪಡೆಯುವ ಅಪೂರ್ವ ಅವಕಾಶ ಲಭ್ಯವಾಗಿದೆ. ಗುಜರಾತ್ ಆದಾಯ ತೆರಿಗೆ ಇಲಾಖೆ ಕ್ರೀಡಾ ಕೋಟಾದಡಿ ತೆರಿಗೆ ಸಹಾಯಕ ಮತ್ತು ಮಲ್ಟಿ–ಟಾಸ್ಕಿಂಗ್ ಸ್ಟಾಫ್ (MTS) […]

ಉಪಯುಕ್ತ ಸುದ್ದಿ

ಯುಪಿಐ ಮೂಲಕ ಪಿಎಫ್‌ ಹಣ ಪಡೆಯಲು ಸಿದ್ಧತೆ: ಮಾರ್ಚ್ ಅಂತ್ಯಕ್ಕೆ ಹೊಸ EPFO ಮೊಬೈಲ್ ಅಪ್ಲಿಕೇಶನ್‌

ನೌಕರರ ಭವಿಷ್ಯ ನಿಧಿ ಖಾತೆ ಹೊಂದಿರುವವರಿಗೆ ಪಿಎಫ್‌ ಹಣ ಹಿಂಪಡೆಯುವ ಪ್ರಕ್ರಿಯೆ ಇನ್ನು ಹೆಚ್ಚು ಸುಲಭವಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಮಾರ್ಚ್‌ ಅಂತ್ಯದೊಳಗೆ EPFOಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು […]

ಉಪಯುಕ್ತ ಸುದ್ದಿ

ಬ್ಯಾಂಕ್ ಆಫ್ ಬರೋಡಾದಲ್ಲಿ 2026ರ ನೇಮಕಾತಿ: 419 ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾ (BOB) ಮಹತ್ವದ ಅವಕಾಶವನ್ನು ನೀಡಿದೆ. 2026ರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿರುವ ಬ್ಯಾಂಕ್, ತನ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹಿರಿಯ ವ್ಯವಸ್ಥಾಪಕ, […]

ಉಪಯುಕ್ತ ಸುದ್ದಿ

ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ :ಜಟಾಪಟಿಯ ನಡುವೆ ತಟಸ್ಥ‌ ನೀತಿಗೆ ಬಂದ BMRCL

ಬೆಂಗಳೂರು: ಇಂದಿನಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ರೈಲು ದರ ಪರಿಷ್ಕರಣೆ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತಿಳಿಸಿದೆ. ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ […]

ಆರೋಗ್ಯ ಉಪಯುಕ್ತ ಸುದ್ದಿ

NEET ಪರೀಕ್ಷಾ ದಿನಾಂಕ ನಿಗದಿ: ಆನ್ ಲೈನ್ ನೋಂದಣಿ ಪ್ರಕ್ರಿಯೆ ಆರಂಭ

ಕೋಟ: ವೈದ್ಯಕೀಯ ಪದವಿಗೆ ಸೇರಬಯಸುವ ಅಕಾಂಕ್ಷಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದು, ಮೇ. 3 ರಂದು ಪರೀಕ್ಷೆ ನಡೆಯಲಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿ (NEET UG) 2026 […]

You cannot copy content of this page