ಉಪಯುಕ್ತ ಸುದ್ದಿ

ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ- ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲಿ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ: ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ ಲೈನ್ಸ್!

ಬೆಂಗಳೂರು: ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಹೊರಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, […]

ಉಪಯುಕ್ತ ಸುದ್ದಿ

ಪ್ರತಿ ತಾಲ್ಲೂಕಿನಲ್ಲೂ ಬೆಳೆಗಳ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಲು ಕರ್ನಾಟಕ ಹೈಕೋರ್ಟ್‌ ಇಂದು (ಬುಧವಾರ) ಆದೇಶ ಹೊರಡಿಸಿದೆ. ರೈತ ಸೇನೆ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಮಾಡಿದ ಹೈಕೋಟ್​​, ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ […]

ಉಪಯುಕ್ತ ಸುದ್ದಿ

ದೇಶದ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿದ ಕೇಂದ್ರಸರ್ಕಾರ!

ಮುಂಗಾರು ಮಳೆಯ ಆರ್ಭಟ ಶುರುವಾಗುತ್ತಿದ್ದಂತೆ ಕೇಂದ್ರಸರ್ಕಾರ ದೇಶದ ರೈತರಿಗೆ ಬಂಪರ್‌ ಸುದ್ದಿ ನೀಡಿದೆ. ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ಇಂದು ಖಾರೀಫ್ ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಪ್ರಧಾನಿ ನರೇಂದ್ರ […]

ಉಪಯುಕ್ತ ಸುದ್ದಿ

KKRTC ನೌಕರನ ಪುತ್ರನ IFS ಸಾಧನೆ: ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಸನ್ಮಾನ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದ ಚಾಲಕ ಕಂ ನಿರ್ವಾಹಕ ಬಸಪ್ಪ ಸಂಖ್ಯೆ ಮತ್ತು ನಾಗರತ್ನ ಅವರ ಪುತ್ರ ಆನಂದಕುಮಾರ ರವರು ಐಎಫ್‌ಎಸ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದಿದ್ದು, […]

ಉಪಯುಕ್ತ ಸುದ್ದಿ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ SC/ST ಕಾಯಿದೆ ಅನ್ವಯವಾಗುವುದಿಲ್ಲ:ಹೈಕೋರ್ಟ್

ಬೆಂಗಳೂರು: SC/ST ಕಾಯಿದೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಮೇಲಿನ ದೌರ್ಜನ್ಯ ತಡೆಯಲು ಜಾರಿಗೊಳಿಸಲಾಗಿದ್ದು, ಇದು ಮತಾಂತರವಾದವರಿಗೆ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ತಮಗೆ ಜಾತಿನಿಂದನೆ ಮಾಡಲಾಗಿದೆ ಎಂದು ಆರೋಪಿಸಿ ಚರ್ಚ್ […]

ಉಪಯುಕ್ತ ಸುದ್ದಿ

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. “ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜತೆ […]

ಉಪಯುಕ್ತ ಸುದ್ದಿ

ಮೇ.26 ರವರೆಗೆ ರಾಜ್ಯದಲ್ಲಿ ಭಾರಿ ಮಳೆ: ಮೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್

ಬೆಂಗಳೂರು: ಮಾನ್ಸೂನ್ ಮಾರುತಗಳು ರಾಜ್ಯಕ್ಕೆ ಕಾಲಿಡುವ ಮೊದಲೇ ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಸುರಿಯುತ್ತಿದ್ದು, ಮೇ. 26 ರಬರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ದಕ್ಷಿಣ […]

ಉಪಯುಕ್ತ ಸುದ್ದಿ

ನಾಳೆ ಸಿಇಟಿ ಫಲಿತಾಂಶ: ಈ ಲಿಂಕ್ ಗಳ ಮೂಲಕ ಫಲಿತಾಂಶ ನೋಡಬಹುದು

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ನಾಳೆ (ಮೇ 24ರಂದು) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ […]

ಉಪಯುಕ್ತ ಸುದ್ದಿ

51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ. ಮೇ 29, 2025 ರಂದು […]

ಉಪಯುಕ್ತ ಸುದ್ದಿ

KSRTC ಕಿರೀಟಕ್ಕೆ ಮತ್ತೇ 4 ರಾಷ್ಟ್ರೀಯ ಬಿಸಿನೆಸ್ ಅವಾರ್ಡ್ ಪ್ರಶಸ್ತಿಗಳ ಗರಿ

ಬೆಂಗಳೂರು: ಕೆ.ಎಸ್. ಆರ್.ಟಿ.ಸಿ ಗೆ 4 ರಾಷ್ಟ್ರೀಯ ಬಿಸಿನೆಸ್ ಅವಾರ್ಡ್ ಫಾರ್ ಲೀಡರ್ಶಿಪ್ & ಎಕ್ಸಲೆನ್ಸಿ ಪ್ರಶಸ್ತಿ-2025 ಲಭಿಸಿರುತ್ತದೆ.

ಉಪಯುಕ್ತ ಸುದ್ದಿ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: 23ನೇ ಮೇ 2025 ರಂದು ಬೆಳಿಗ್ಗೆ 5 ಗಂಟೆಯಿಂದ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಡುಗೋಡಿ) ಮೆಟ್ರೋ ಸ್ಟೇಷನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಸ್ಟೇಷನ್‌ನಿಂದ ಟ್ರೇನುಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಎಂದು ನಮ್ಮ […]

ಉಪಯುಕ್ತ ಸುದ್ದಿ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾ. ಮಡಬದಲ್ಲಿ ಜೆಸಿಬಿ ಗರ್ಜನೆ: 15ಕೋಟಿ ರೂ. ಮೌಲ್ಯದ 27 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಹಾಸನ: ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ […]

ಉಪಯುಕ್ತ ಸುದ್ದಿ

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯ ಉದ್ದೇಶವೇನು ಗೊತ್ತಾ?

ನವದೆಹಲಿ: PM e-Drive ಯೋಜನೆಯಡಿಯಲ್ಲಿ , ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಸಚಿವಾಲಯದ ಮಾನ್ಯ ಸಚಿವರಾದ ಶ್ರೀ.ಹೆಚ್.ಡಿ.ಕುಮಾರ್ ಸ್ವಾಮಿರವರನ್ನು ಭೇಟಿಯಾಗಿ‌ ಈ‌ ಕೆಳಕಂಡ ಅಂಶಗಳ ಬಗ್ಗೆ ಅವರ ಗಮನಕ್ಕೆ ತಂದು ಅನುಮತಿ ನೀಡುವಂತೆ ಕೋರಲಾಯಿತು. […]

ಉಪಯುಕ್ತ ರಾಜಕೀಯ ಸುದ್ದಿ

PM E-ಡ್ರೈವ್; ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ:ಕೇಂದ್ರ ಸಚಿವ ಹೆಚ್.ಡಿ.ಕೆ ಭೇಟಿ ಮಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿ ರಾಜ್ಯದ […]

ಉಪಯುಕ್ತ ಸುದ್ದಿ

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ.12.25ಕ್ಕೆ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ತನ್ನ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ತುಟ್ಟಿಭತ್ಯೆಯ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ನೌಕರರ ತುಟ್ಟಿಭತ್ಯೆ ಶೇ.1.50ರಷ್ಟು ಹೆಚ್ಚಿಸಿದೆ. ಈ ಮೂಲಕ ತುಟ್ಟಿಭತ್ಯೆ ಶೇ.10.75ರಿಂದ […]

ಉಪಯುಕ್ತ ಸುದ್ದಿ

ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ…!

ಬೆಂಗಳೂರು: ಬೆಂಗಳೂರು ನಗರ ಪಾಲಿಕೆ ನಂತರ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಸಿಲಿಕಾನ್‌ ಸಿಟಿ ಬೆಂಗಳೂರು ನಾಳೆಯಿಂದ ಗ್ರೇಟರ್‌ ಬೆಂಗಳೂರು ಆಗಿ ಬದಲಾಗುತ್ತಿದೆ.ಹೌದು, ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ […]

ಉಪಯುಕ್ತ ಸುದ್ದಿ

ನಿಗದಿಗಿಂತ ಮೊದಲೇ ಮುಂಗಾರು ಮಳೆ;ಮೇ ಕೊನೆಯಲ್ಲಿಯೇ ಮಾನ್ಸೂನ್ ಮಾರುತ ಪ್ರವೇಶ

ಬೆಂಗಳೂರು: ಈ ವರ್ಷದ ಮುಂಗಾರು ಮಳೆ ಮೇ ಅಂತ್ಯದಲ್ಲಿಯೇ ಆರಂಭವಾಗಲಿದ್ದು, ಜೂನ್ ನಲ್ಲಿ ಕರ್ನಾಟಕ ಪ್ರವೇಶಿಸುತ್ತಿದ್ದ ಮಾನ್ಸೂನ್ ಮಾರುತಗಳು ನಾಲ್ಕು ದಿನ ಮೊದಲೇ ರಾಜ್ಯಕ್ಕೆ ಪ್ರವೇಶಿಸಲಿವೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮೇ.27 ರಂದು […]

ಉಪಯುಕ್ತ ಸುದ್ದಿ

ಆನೆ ಸೆರೆ, ಪಳಗಿಸುವುದರಲ್ಲಿ ರಾಜ್ಯ ಮಂಚೂಣಿ: ಈಶ್ವರ ಬಿ ಖಂಡ್ರೆ

ಆನೆಧಾಮ ಹೊಸ ಪರಿಕಲ್ಪನೆ – ಅರಣ್ಯ ಸಚಿವರು ಬಿಕ್ಕೋಡು, (ಬೇಲೂರು),: ಆನೆ ಸೆರೆ ಹಿಡಿಯುವುದು, ಪಳಗಿಸುವುದರಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತಾತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಉಪಯುಕ್ತ ಸುದ್ದಿ

ಗ್ರಾಮ ಪಂಚಾಯತಿ ಸಭೆಗಳ ನೇರಪ್ರಸಾರ : ಸರಕಸರದ ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುವ ಎಲ್ಲ ಸಭೆಗಳ ನೇರಪ್ರಸಾರ ಆಯೋಜನೆಗೆ ಅಗತ್ಯ ದತ್ತಾಂಶ ಸಂಗ್ರಹ ಮಾಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಗ್ರಾಮ ಪಂಚಾಯತಿ ಕಲಾಪಗಳ ನೇರ ಪ್ರಸಾರದಲ್ಲಿ […]

You cannot copy content of this page