ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ: ಏಳು ಭಾಗವಾಗಲಿದೆ ಬಿಬಿಎಂಪಿ
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇನ್ನು ಮುಂದೆ ಬಿಬಿಎಂಪಿ ಏಳು ವಿಭಾಗವಾಗಿ ಕಾರ್ಯನಿರ್ವಹಿಸಲಿದೆ. ರಾಜ್ಯ ಸರಕಾರ ಗ್ರೇಟರ್ ಬೆಂಗಳೂರು ವಿಧೇಯಕ ರಚನೆ ಮಾಡಿ, ಅನಂತರ ಚುನಾವಣೆ ನಡೆಸುವ ಸಂಬAಧ ತೀರ್ಮಾನ […]

