ಬೆಳಗಾವಿ ಹಾಗೂ ಕಲಬುರಗಿ ವಿಭಾಗದಲ್ಲಿ ತಾಪಮಾನ ಹೆಚ್ಚಳ: ನರೇಗಾ ಕಾರ್ಮಿಕರಿಗೆ ಶೇ.30 ಕೆಲಸದ ಪ್ರಮಾಣ ಕಡಿತ
ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ […]

