ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ರೈತರಿಂದ ಭಾರೀ ವಿರೋಧ
ನೆಲಮಂಗಲ: 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ವಿರೋಧ ವ್ಯಕ್ತವಾಗಿದೆ. ಇದೀಗ ತಮ್ಮ ಮನೆ, ಜಮೀನು ಉಳಿಸಿಕೊಳ್ಳಲು ಸದ್ದಿಲ್ಲದೆ ಹತ್ತಾರು ಹಳ್ಳಿಯ ರೈತರು ಹಾಗೂ ರೈತ ಮುಖಂಡರು ಸಭೆ ಮಾಡಿದ್ದಾರೆ. ನೆಲಮಂಗಲ ಕುಣಿಗಲ್ ರಸ್ತೆಯ […]
