ಏ.14 ರಿಂದ ಲಾರಿ ಮುಷ್ಕರ: ಲಕ್ಷಾಂತರ ಲಾರಿ ಓಡಾಟ ಬಂದ್
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಮುಷ್ಕರ ನಡೆಸಲು ಮುಂದಾಗಿದ್ದು, ಏ.೧೪ರ ಮಧ್ಯರಾತ್ರಿಯಿಂದ ಲಾರಿಗಳ ಸಂಚಾರ ಬಂದ್ ಆಗಲಿದೆ. ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಲಾರಿ ಮಾಲೀಕರು ನಡೆಸುತ್ತಿರುವ ಮುಷ್ಕರದ […]
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಮುಷ್ಕರ ನಡೆಸಲು ಮುಂದಾಗಿದ್ದು, ಏ.೧೪ರ ಮಧ್ಯರಾತ್ರಿಯಿಂದ ಲಾರಿಗಳ ಸಂಚಾರ ಬಂದ್ ಆಗಲಿದೆ. ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಲಾರಿ ಮಾಲೀಕರು ನಡೆಸುತ್ತಿರುವ ಮುಷ್ಕರದ […]
ಜೈಪುರ: 11 ವರ್ಷದಿಂದ ಹುತಾತ್ಮ ಯೋಧನ ಪತ್ನಿಗೆ ಭೂಮಿ ನೀಡದೆ ಸತಾಯಿಸುತ್ತಿರುವ ರಾಜಸ್ಥಾನ ಸರಕಾರಕ್ಕೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದ್ದು, ನಾಲ್ಕು ವಾರಗಳಲ್ಲಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಹೇಂದ್ರ […]
ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ […]
ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಮೂರು ಸಾರಿಗೆ ನಿಗಮಗಳಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಕಾರ್ಯನಿರ್ವಹಿಸುವ KSRTC ಯಿಂದ 2000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, […]
ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ […]
ದಕ್ಷಿಣ ಛತ್ತೀಸ್ಗಢದಿಂದ ಮನ್ನಾರ್ ಕೊಲ್ಲಿಯವರೆಗೆ ಟ್ರಫ್ ಇರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮಾರ್ಚ್ 28ರಂದು ದಕ್ಷಿಣ ಕನ್ನಡ, […]
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಇಂದು ಒಂದೇ ದಿನ ಎರಡೆರಡು ಶಾಕ್ ನೀಡಿದ್ದು, ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ […]
ಒಳಮೀಸಲಾತಿ ನೀಡಿ ಜನರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಬದ್ಧ ಬೆಂಗಳೂರು: ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ […]
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೆಎಸ್ಆರ್ಟಿಸಿಯ ಮೊದಲ ಬಸ್ನಿಂದ ಹಿಡಿದ ಪ್ರಸ್ತುತ ಇರುವ ಐರಾವತದವರೆಗಿನ ಎಲಿವೇಷನ್ ಬಗ್ಗೆ ಮಾಡಿರುವ ವಿಡಿಯೋಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಎಸ್ಆರ್ಟಿಸಿ ಹಳೆಯ ಬಸ್ […]
ಬೆಂಗಳೂರು: ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಟೋಲ್ ಸುಂಕ ಶೇ 3ರಿಂದ ಶೇ.5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ. […]
ದಾವಣಗೆರೆ: ಮಹಾನಗರದಲ್ಲಿ 2025 ರ ವರ್ಷದ ಮೊದಲ ಮಳೆ ಹನಿ ಹನಿಯಾಗಿ ಇಂದು ಮಂಗಳವಾರ ಸಂಜೆ ಉದುರಿದೆ. ಮಂಗಳವಾರ ಸಂಜೆ ಅಂದಾಜು 5:15 ರಿಂದ ಸುಮಾರು ಕೆಲವು ನಿಮಿಷಗಳವರೆಗೆ ಬೇಸಿಗೆ ಮಳೆಯ ಮೊದಲ ಹನಿಗಳು […]
ಬೆಳಗಾವಿ: ಬೆಳಗಾವಿ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ ಈ ವರ್ಷದ ಪ್ರಥಮ ಮಳೆಯಾಗಿದೆ. ಮಳೆಯ ಜೊತೆಗೆ ಜೋರಾದ ಗಾಳಿ ಹಾಗೂ ಸಿಡಿಲಿನ ಆರ್ಭಟ ಕಂಡು ಬಂತು. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. […]
ಮನುಷ್ಯ ಸಂತೋಷದಿಂದ ಬದುಕಬೇಕಾದರೆ ಬಾಹ್ಯ ಹಾಗೂ ಆಂತರಿಕ ಸ್ವಚ್ಛತೆ ಬಹಳ ಮುಖ್ಯ. ಆಂತರಿಕ ಸ್ವಚ್ಛತೆ ಅವರವರಿಗೆ ಬಿಟ್ಟದ್ದು ಆದ್ರೆ ಬಾಹ್ಯ ಸ್ವಚ್ಛತೆ ಇರಲೇ ಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇಲ್ಲವಾದರೆ ಸೊಳ್ಳೆ […]
ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ ಬೇಡಿಕೆ ಈಡೇರಿಸಲು ವಿನಿಮಯ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ […]
ಮೈಸೂರು: 5 ಮಹಾನಗರ ಪಾಲಿಕೆಗಳ ಮತದಾರರ ಪಟ್ಟಿ ಸಿದ್ಧವಾಗಿದ್ದು, ಸರಕಾರ ಮೀಸಲಾತಿ ಪಟ್ಟಿ ಕೊಡುತ್ತಿದ್ದಂತೆ ಚುನಾವಣೆ ನಡೆಸಲು ನಾವು ಸಿದ್ಧವಿದ್ದೇವೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 5 […]
ನಿಗಮದ ಅಶ್ವಮೇಧ ಬ್ರ್ಯಾಂಡಿಗಾಗಿ ವರ್ಷದ ಐಕಾನಿಕ್ ಬ್ರ್ಯಾಂಡ್ ಪ್ರಶಸ್ತಿ, ಕೆಎಸ್ಆರ್ಟಿಸಿ ಆರೋಗ್ಯ ಉಪಕ್ರಮಕ್ಕಾಗಿ ವರ್ಷದ ಅತ್ಯುತ್ತಮ ಉಪಕ್ರಮ ಪ್ರಶಸ್ತಿ ಮತ್ತು ಉತ್ತಮ, ಕಾರ್ಮಿಕ ಕಲ್ಯಾಣ ಉಪಕ್ರಮಗಳಿಗಾಗಿ, ಉತ್ತಮ ಸಂಸ್ಥೆ ಪ್ರಶಸ್ತಿ ಲಭಿಸಿದೆ. ದಿನಾಂಕ 21/03/2025 […]
2,000 ಹೊಸ ಬಸ್ಗಳ ಖರೀದಿಗೆ ಅನುದಾನ : 2 ಸಾವಿರ ಕೋಟಿ ಸಾಲ ಪಡೆಯಲು ಅನುಮತಿ, ಸರಕಾರದಿಂದಲೇ ಅಸಲು, ಬಡ್ಡಿ ತೀರಿಸುವ ತೀರ್ಮಾನ: ನುಡಿದಂತೆ ನಡೆದ ಸಿಎಂ ಸಿದ್ದರಾಮಯ್ಯಬೆಂಗಳೂರು: ಶಕ್ತಿ ಯೋಜನೆಯು ಮಹಿಳಾ ಸಬಲೀಕರಣದ […]
ಸತತ ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಬೆಂಗಳೂರಿಗೆ ಇಂದು ವರುಣ ಕೊಂಚ ತಂಪೆರೆದಿದ್ದಾನೆ. ಹೌದು, ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳ, ಭೂಪಸಂದ್ರ, ಆರ್.ಟಿ.ನಗರ, ಸಂಜಯನಗರ, ಮೇಕ್ರಿ ವೃತ್ತ ಮುಂತಾದ ಪ್ರದೇಶಗಳಲ್ಲಿ ಇಂದು ಬೇಸಿಗೆ ಮಳೆ ಅಥವಾ […]
ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್ಗೆ ರಾಜ್ಯಾಧ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವು ಕಡೆ ಸಂಪೂರ್ಣ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ […]
ಬೆಂಗಳೂರು: ಬಜೆಟ್ ನಲ್ಲಿ 1000 ಬಸ್ ನೀಡಲು ತೀರ್ಮಾನಿಸಿದ್ದ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಪರಿಷ್ಕರಿಸಿದ್ದು, ಆ ಸಂಖ್ಯೆಯನ್ನು2000 ಕ್ಕೆ ಏರಿಸಿದ್ದಾರೆ. ಬಜೆಟ್ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಪರಿಷ್ಕೃತ ಬಜೆಟ್ ಘೋಷಣೆಯಲ್ಲಿ ಸಿಎಂ ಸಿದ್ದರಾಮಯ್ಯ […]
You cannot copy content of this page