ಉಪಯುಕ್ತ ಸುದ್ದಿ

ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಬೆಂಗಳೂರುಚೆನ್ನೈ: ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ […]

ಆರೋಗ್ಯ ಉಪಯುಕ್ತ ಸುದ್ದಿ

ಪ್ಲಾಸ್ಟಿಕ್ ಬಳಸಿ ಹೋಳಿಗೆ ತಯಾರಿಸುತ್ತಿದ್ದ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ

ಬೆಂಗಳೂರು/ಮೈಸೂರು : ಪ್ಲಾಸ್ಟಿಕ್ ಬಳಸಿ ಹೋಳಿಗೆ ತಯಾರಿಸಿ ಮಾರಾಟ ಮಾಡುತ್ತಿದ್ದ ಹೋಟೆಲುಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರು ಮಹಾನಗರಗಳಲ್ಲಿ ಇಂದು ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಮೈಸೂರಿನ 2 ಹೋಳಿಗೆ […]

ಉಪಯುಕ್ತ ಸುದ್ದಿ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ!

ದೇಶಾದ್ಯಂತ ಮಾರ್ಚ್ 1 ರಿಂದಲೇ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 6 ರೂಪಾಯಿಗೆ ಹೆಚ್ಚಿಸಲಾಗಿದೆ. ಇಷ್ಟಾದರೂ ಸಹ ಅಡುಗೆ ಗ್ಯಾಸ್ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಬೇಸಿಗೆಯಲ್ಲಿ ವಿದ್ಯುತ್ ಕಡಿತ ಇರಲ್ಲ: ಇಂಧನ ಸಚಿವ ಜಾರ್ಜ್

ಪ್ರಸ್ತುತ ಬೇಸಿಗೆ ಕಾಲದಲ್ಲಿ ರಾಜ್ಯದ ವಿದ್ಯುತ್ ಬೇಡಿಕೆಯು ಕಳೆದ ವರ್ಷಕ್ಕಿಂತ ಈ ವರ್ಷ 2 ಸಾವಿರ ಮೆಗಾ ವ್ಯಾಟ್ ಹೆಚ್ಚಾಗಿದೆ. ಇಷ್ಟಾದರೂ ಸಹ ಈ ಬೇಸಿಗೆಯಲ್ಲಿ ರಾಜ್ಯದ ಯಾವುದೇ ಭಾಗದಲ್ಲೂ ವಿದ್ಯುತ್ ಲೋಡ್ ಶೆಡ್ಡಿಂಗ್ […]

ಉಪಯುಕ್ತ ಸುದ್ದಿ

ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ

ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ನಡುವೆ ಕರ್ನಾಟಕದ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಅದೇನೆಂದರೆ ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ […]

ಉಪಯುಕ್ತ ಸುದ್ದಿ

ವಾಟ್ಸಪ್ ಮೂಲಕ ಪೊಲೀಸರು ನೋಟಿಸ್ ನೀಡುವಂತಿಲ್ಲ: ಹೈಕೋರ್ಟ್

ಬೆಂಗಳೂರು : ವಾಟ್ಸಾಪ್‌ ಮೂಲಕ ಪೊಲೀಸರು ನೋಟಿಸ್ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ತಮಿಳುನಾಡಿನ ಪವನ್ ಕುಮಾರ್ ಎಂಬಾತನಿಗೆ ನೀಡಿದ್ದ ವಾಟ್ಸಾಪ್‌ ನೋಟಿಸ್ ರದ್ದುಪಡಿಸಿ […]

ಉಪಯುಕ್ತ ಸುದ್ದಿ

KSRTC ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ  Governance now 11th PSU ರಾಷ್ಟ್ರೀಯ ಪ್ರಶಸ್ತಿ

ಹೊಸದಿಲ್ಲಿ : Governance Now ರವರು ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯವಸ್ಥಾಪಕ ನಿರ್ದೇಶಕರಾದ ಅನ್ಬುಕುಮಾರ್ ಅವರಿಗೆ PSU  ಆತ್ಮ‌ನಿರ್ಭರ್ ನಾಯಕತ್ವ ಪ್ರಶಸ್ತಿ ಲಭಿಸಿದೆ. ಸತೀಶ್ ಚಂದ್ರ ದುಬೆ, […]

ಆರೋಗ್ಯ ಉಪಯುಕ್ತ ಸುದ್ದಿ

ಅಯ್ಯಯ್ಯೋ ಇಡ್ಲಿ ತಿಂದರೂ ವಕ್ಕರಿಸುತ್ತೆ ಕ್ಯಾನ್ಸರ್!

ಬೆಂಗಳೂರಿನ ಆಹಾರ ಪ್ರಿಯರಿಗೆ ಆಹಾರ ಇಲಾಖೆ ಶಾಕಿಂಗ್ ಸುದ್ದಿ ನೀಡಿದೆ. ಅದರಲ್ಲೂ, ಹೋಟೆಲ್‌ಗೆ ತೆರಳಿ ಇಡ್ಲಿ ಸವಿಯುವ ಗ್ರಾಹಕರಂತೂ ಇನ್ನು ಮುಂದೆ ಸಾಕಷ್ಟು ಎಚ್ಚರಿಕೆ ವಹಿಸಲೇಬೇಕಾಗಿದೆ. ಇದಕ್ಕೆ ಕಾರಣ, ಆಹಾರ ಇಲಾಖೆ ಪರೀಕ್ಷೆಯಲ್ಲಿ ಕಂಡುಬಂದ […]

ಉಪಯುಕ್ತ ಸುದ್ದಿ

ಮಹದಾಯಿ ಜಲವಿವಾದ: ನ್ಯಾಯಮಂಡಳಿ ಅವಧಿ ಪುನಃ ವಿಸ್ತರಣೆ

ನವದೆಹಲಿ: ಮಹದಾಯಿ ಜಲವಿವಾದಕ್ಕೆಸಂಬಂಧಿಸಿ ಹೆಚ್ಚಿನ ವರದಿ ಸಲ್ಲಿಸುವ ಸಂಬಂಧ ನ್ಯಾಯಮಂಡಳಿಯ ಅವಧಿಯನ್ನು ಪುನಃ ಆರು ತಿಂಗಳು ವಿಸ್ತರಿಸಲಾಗಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ ವಿವಾದಗಳನ್ನು ಪರಿಹರಿಸಲು ಈ ನ್ಯಾಯಮಂಡಳಿ ಸ್ಥಾಪಿಸಲಾಗಿದೆ. […]

ಉಪಯುಕ್ತ ಸುದ್ದಿ

ಮಹಾರಾಷ್ಟ್ರಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಪುನರಾರಂಭ

ಬೆಳಗಾವಿ/ಬೆಂಗಳೂರು : ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಸ್ಥಗಿತಗೊಂಡಿದ್ದ KSRTC ಬಸ್‌ಗಳ ಸೇವೆ ಇಂದಿನಿಂದ ಪುನರಾರಂಭಗೊಂಡಿದೆ. ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆಯ ನಂತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ […]

ಉಪಯುಕ್ತ ಸುದ್ದಿ

ಕರ್ನಾಟಕ ಮುಕ್ತ ವಿವಿ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಪ್ರಸಕ್ತ 2024-25ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಯಲ್ಲಿ ಬಿ.ಎ, […]

ಉಪಯುಕ್ತ ಸುದ್ದಿ

ಮಹಾ ಕುಂಭಸಂಗಮದಲ್ಲಿ ಅಂತಿಮ ಸ್ನಾನಕ್ಕೂ ಮುನ್ನ ಸಂಗಮದಲ್ಲಿ 1.24 ಕೋಟಿ ಭಕ್ತರಿಂದ ಪುಣ್ಯಸ್ನಾನ!

ಪ್ರಯಾಗರಾಜ್: ಮಹಾಕುಂಭದ ಮುಕ್ತಾಯಕ್ಕೆ ನಿನ್ನೆ ಮಂಗಳವಾರ ಕೊನೆಯ ದಿನವಾಗಿತ್ತು. ಇಂದು ಬುಧವಾರ ಮಹಾಕುಂಭದ ಅಂತಿಮ ದಿನ. ನಿನ್ನೆ (ಫೆಬ್ರವರಿ 25) ರಾತ್ರಿ 8 ಗಂಟೆಯವರೆಗೆ ಪ್ರಯಾಗರಾಜ್‌ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ […]

ಉಪಯುಕ್ತ ಸುದ್ದಿ

ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೈವೇ ಸಂಚಾರಕ್ಕೆ ಮುಕ್ತ

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೈವೇ ಸಂಚಾರಕ್ಕೆ ಮುಕ್ತವಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ಕೆಲಸಗಳು ಮುಗಿದಿದ್ದು, ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕರ್ನಾಟಕ ಭಾಗದ ಮಾರ್ಗದ ಕೆಲಸಗಳು ಸಂಪೂರ್ಣ […]

ಉಪಯುಕ್ತ ರಾಜಕೀಯ

ಸಿಎಜಿ ವರದಿ ಮಂಡಿಸುವಾಗ ಕಿರಿಕ್: ವಿ.ಪಕ್ಷ ನಾಯಕಿ ಅತಿಶಿ ಸೇರಿ 12 ಎಎಪಿ ಶಾಸಕರು ಸಸ್ಪೆಂಡ್!

ನವದೆಹಲಿ : ದೆಹಲಿ ವಿಧಾನಸಭೆ ಕಲಾಪದಲ್ಲಿ ರದ್ದುಗೊಂಡಿರುವ ಮದ್ಯ ನೀತಿಯ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ವರದಿ ಮಂಡಿಸುವಾಗ ನಡೆದ ಕೋಲಾಹಲದಿಂದಾಗಿ ಮಾಜಿ ಮುಖ್ಯಮಂತ್ರಿ-ವಿ.ಪಕ್ಷದ ನಾಯಕಿ ಅತಿಶಿ ಮರ್ಲೆನಾ […]

ಉಪಯುಕ್ತ ಸುದ್ದಿ

KSRTCಗೆ ಮತ್ತೊಂದು ಪ್ರಶಸ್ತಿಯ ಗರಿ : ಊರ್ಜಾ ಮತ್ತು ಎನೆರ್ಜಿ ಎಫಿಷಿಯನ್ಸಿ ಪ್ರಶಸ್ತಿ

ಬೆಂಗಳೂರು: 5 ನೇ ಗ್ರೀನ್ ಊರ್ಜಾ ಮತ್ತು ಎನರ್ಜಿ ಎಫಿಷಿಯನ್ಸಿ ಪ್ರಶಸ್ತಿ 2025 ಅನ್ನು ಕೆ‌ ಎಸ್ ಆರ್ ಟಿ‌ ಸಿ ಗೆ ನೀಡಲಾಯಿತು. ನಾಗರಾಜ ಮೂರ್ತಿ, ಉಪ ಮುಖ್ಯ ಮೆಕಾನಿಕಲ್ ಇಂಜಿನಿಯರ್, ಕೆ‌ […]

ಉಪಯುಕ್ತ ಸುದ್ದಿ

ಫೀ ಕಟ್ಟಿದ್ರೆ ಮಾತ್ರ ಪಾರ್ಕ್‌ ಗೆ ಎಂಟ್ರಿ: ಹೊಸ ಕಾನೂನು ಜಾರಿ

ತುಮಕೂರು, ಫೆ.25: ಉದ್ಯಾನವನದಲ್ಲಿ ವಾಯುವಿಹಾರ ಮಾಡಲು ಮೈದಾನದಲ್ಲಿ ವ್ಯಾಯಾಮ ಮಾಡಲು ಇನ್ನು ಮುಂದೆ ಶುಲ್ಕ ಕಟ್ಟಬೇಕು. ನಿರ್ವಹಣಾ ವೆಚ್ಚ ಹೆಸರಿನಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾಂಗಣದಲ್ಲಿ ಇನ್ಮುಂದೆ ಯಾವುದೇ ಕ್ರೀಡಾಪಟು […]

ಉಪಯುಕ್ತ ಸುದ್ದಿ

ಸಂಜೆಯೊಳಗೆ ಮಹಾರಾಷ್ಟ್ರಕ್ಕೆ ಬಸ್ ವ್ಯವಸ್ಥೆ ನಿರಾತಂಕ: ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ಸಂಜೆಯೊಳಗೆ ಮಹಾರಾಷ್ಟ್ರ ಗಡಿಯೊಳಗೆ ತೆರಳುವ ಎಲ್ಲ ಬಸ್ ಗಳು ಎಂದಿನಂತೆ ಸಂಚಾರ ಮಾಡುವಂತಹ ವ್ಯವಸ್ಥೆ ನಿರ್ಮಾಣ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಾರಿಗೆ ಮತ್ತು ಮುಕ್ತ ಇಲಾಖೆ ಸಚಿವ ರಾಮಲಿಂಗ ರೆಡ್ಡಿ […]

ಉಪಯುಕ್ತ ಸುದ್ದಿ

ಗೇರುಸೊಪ್ಪದಲ್ಲಿ ಮಳೆ: ರಾಜ್ಯಾದ್ಯಂತ ಒಣಹವೆ ಮುಂದುವರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಹೆಚ್ಚಾಗಿ ಆಗದಿದ್ದರೂ ಕೆಲವೆಡೆ ಸಾಧಾರಣ ಮಳೆಯಾಗಿದೆ. ಗೇರುಸೊಪ್ಪದಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಅತ್ಯಂತ […]

ಉಪಯುಕ್ತ ರಾಜಕೀಯ ಸುದ್ದಿ

ಐಎಂಎ ಹಗರಣದ ಸಂತ್ರಸ್ತರಿಗೆ ಗುಡ್ ನ್ಯೂಸ್ : ರಂಜಾನ್ ಹಬ್ಬಕ್ಕೂ ಮುನ್ನ ಕೈಸೇರಲಿದೆ ನಿಮ್ಮ ಹಣ

ಐಎಂಎ ಆಸ್ತಿ ಹರಾಜಿಗೆ ಮುಂದಾದ ಸರ್ಕಾರ: 3213.58 ಕೋಟಿ ರೂ ವಂಚನೆ ಪ್ರಕರಣಕ್ಕೆ ಮುಕ್ತಿ ಬೆಂಗಳೂರು: ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ […]

ಉಪಯುಕ್ತ ಸುದ್ದಿ

ಬಿಬಿಎಂಪಿ ವಿಭಜಿಸಿ 7 ಪಾಲಿಕೆ ರಚಿಸಿ: ಗ್ರೇಟರ್ ಬೆಂಗಳೂರು ವರದಿಯಿಂದ ಶಿಫಾರಸ್ಸು

ಬೆಂಗಳೂರು: ಬಿಜೆಪಿ ವಿರೋಧದ ನಡುವೆಯೇ ಗ್ರೇಟರ್ ಬೆಂಗಳೂರು ವಿಧೇಯಕ ಸಂಬಂಧಿಸಿದಂತೆ ಜಂಟಿ ಸದನ ಸಮಿತಿ ವರದಿ ಸಲ್ಲಿಕೆಯಾಗಿದೆ. ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆಯ ವಿಧಾನಮಂಡಲ ಜಂಟಿ ಸದನ ಸಮಿತಿಯ ಸ್ಪೀಕರ್ ಯು.ಟಿ ಖಾದರ್ […]

You cannot copy content of this page