ಉಪಯುಕ್ತ ಸುದ್ದಿ

ಅ. 24 ರಿಂದ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ

ಹಾಸನ: ಅ.24ರಿಂದ ಹಾಸನಾಂಬದೇಗುಲದ ಬಾಗಿಲನ್ನು ತೆರೆಯಲಾಗುತ್ತಿದ್ದು, ನ. 3ರವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಸ ನೀಡಲಾಗಿದೆಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, […]

ಉಪಯುಕ್ತ ಸುದ್ದಿ

ಇನ್ನೂ ಆರು ದಿನ ರಾಜ್ಯದಲ್ಲಿ ಸುರಿಯಲಿದೆ ಭರ್ಜರಿ ಮಳೆ !

ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಜೋರಾಗಿದ್ದು, ರಾಜಧಾನಿ ಬೆಂಗಳೂರು ಸೇರಿ ವಿವಿಧೆಡೆ ಹಲವು ಅವಾಂತರ ಸೃಷ್ಟಿಸಿದೆ‌. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. […]

ಉಪಯುಕ್ತ ಸುದ್ದಿ

ರಾಜ್ಯಾದ್ಯಂತ ಆಸ್ತಿ‌ ರಿಜಿಸ್ಟರ್ ಸ್ಥಗಿತ ಊಹಾಪೋಹ: ಆಯುಕ್ತ ಕೆ.ಎ.ದಯಾನಂದ್ ಹೇಳಿದ್ದೇನು?

ಬೆಂಗಳೂರು: ರಾಜ್ಯದ ಎಲ್ಲ ಉಪನೋಂದಣಿ ಕಚೇರಿಗಳಲ್ಲಿ ರಿಜಿಸ್ಟರ್ ನಿಲ್ಲಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂಬುದು ಊಹಾಪೋಹ ಎಂದು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರಾದ ಕೆ.ಎ.ದಯಾನಂದ್ ಸ್ಪಷ್ಟಪಡಿಸಿದ್ದಾರೆ. ನೋಂದಣಿ ಲೋಪದೋಷಗಳಿಗೆ ಸಬ್ ರಿಜಿಸ್ಟ್ರಾರ್ ಗಳನ್ನು ಹೊಣೆ […]

ಉಪಯುಕ್ತ ಸುದ್ದಿ

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

ಪಕ್ಷದ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಮೈಸೂರು : ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ […]

ಉಪಯುಕ್ತ ಸುದ್ದಿ

BMTC ಯಿಂದ SC,ST, ಹಾಗೂ ಗಿರಿಜನ ಅಭ್ಯರ್ಥಿಗಳಿಗೆ ಉಚಿತ ವಾಹನ ಚಾಲನೆ ತರಬೇತಿ

ಬೆಂಗಳೂರು ಮಹಾನಗರ ಸಾರಿಗೆ ಕರ್ನಾಟಕದ SC ST ಹಾಗೂ ಗಿರಿಜನ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಗಿರಿಜನ ಅಭ್ಯರ್ಥಿಗಳಿಗೆ ಲಘು ಮತ್ತು ಭಾರಿ ವಾಹನಗಳ ಚಾಲನೆ ತರಬೇತಿಯನ್ನು ನೀಡಲು ನಿರ್ಧರಿಸಿದೆ. […]

ಉಪಯುಕ್ತ ಸುದ್ದಿ

ಅ.28ರವರೆಗೆ ಮಳೆಯಾಗುವ ಸಾಧ್ಯತೆ: ಯೆಲ್ಲೋ ಅಲಟ್೯ ಘೊಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಒಂದು ವಾರದಿಂದ ಮಳೆ ಯಾಗುತ್ತಿದ್ದು, ಬೆಂಗಳೂರಿನಲ್ಲಿ ಅ.28ರವರೆಗೆ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲಟ್೯ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು […]

ಉಪಯುಕ್ತ ರಾಜಕೀಯ ಸುದ್ದಿ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಗೆ ಮೂಗುದಾರ: ಯಾವುದೇ ನಿರ್ಧಾರ ತೆಗೆದುಕೊಳ್ಳದಿರಲು ಹೈಕೋರ್ಟ್ ಸೂಚನೆ

ಬೆಂಗಳೂರು: ನ್ಯಾಯಾಲಯದ ಅನುಮತಿಯಿಲ್ಲದೆ ಕರ್ನಾಟಕ ಸರ್ಕಾರವು ‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024’ರ ಸೆಕ್ಷನ್ 16 ಮತ್ತು 17 ರ ಅಡಿಯಲ್ಲಿ ಯಾವುದೇ ಕ್ರಮ ಅಥವಾ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ಕರ್ನಾಟಕ […]

ಉಪಯುಕ್ತ ಸುದ್ದಿ

ಭಾರತೀಯರಿಗೆ ಸಿಕ್ತು ಅರಬ್ ‘ವೀಸಾ ಆನ್ ಅರೈವಲ್’

ಭಾರತದ ಪ್ರವಾಸಿಗರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಭೇಟಿ ನೀಡಲು ಸುಲಭ ವೀಸಾ ಜಾರಿಗೆ ತರಲಾಗಿದೆ. ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ನಡುವೆ ಉತ್ತಮ ಸಂಬಂಧ ಏರ್ಪಡಲು ಸಹಾಯವಾಗಲಿದೆ ಎಂದು ವರದಿಗಳು […]

ಉಪಯುಕ್ತ ಸುದ್ದಿ

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆ ಇಂಧನ ಇಲಾಖೆ ಒಪ್ಪಂದ

ಕ್ಯಾನ್‌ಬೆರಾ : ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಜತೆಗಿನ ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಿದೆ. ಈ ಒಪ್ಪಂದವು ಶುದ್ಧ […]

ಉಪಯುಕ್ತ ಸುದ್ದಿ

ಗುಲ್ಬರ್ಗ ಜೆಸ್ಕಾಂ ನಲ್ಲಿ 199 ಹುದ್ದೆಗಳು:SSLC ಆದವರಿಗೆ ಒಳ್ಳೆಯ ಅವಕಾಶ

ಗುಲ್ಬರ್ಗದಲ್ಲಿ SSLC ಪಾಸ್ ಆದವರಿಗೆ ಒಳ್ಳೆಯ ಉದ್ಯೋಗಾವಕಾಶ. ಗುಲ್ಬರ್ಗದ ಜೆಸ್ಕಾಂ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವ 199 ಜೂನಿಯರ್ ಪವರ ಮ್ಯಾನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು […]

ಉಪಯುಕ್ತ ಸುದ್ದಿ

ರಾಣಿ ಚೆನ್ನಮ್ಮ ವಿವಿಯಲ್ಲಿ ಅತಿಥಿ ಉಪನ್ಯಾಸಕ ವೃತಿಗೆ ಅರ್ಜಿ ಆಹ್ವಾನ

ರಾಣಿ ಚೆನ್ನಮ್ಮ ವಿವಿಯಲ್ಲಿ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚಿಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ, ಅರ್ಹತೆಗಳು […]

ಉಪಯುಕ್ತ ಸುದ್ದಿ

21ರಿಂದ ಮತ್ತೆ ಮಳೆಯಾಗಲಿದೆ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಅ.21ರಿಂದ ಮತ್ತೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸುಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, […]

ಉಪಯುಕ್ತ ಸುದ್ದಿ

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜಿವ್ ಖನ್ನಾ ಹೆಸರು ಶಿಫಾರಸು

ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10ರಂದು ಅಧಿಕಾರದಿಂದ ನಿವೃತ್ತರಾಗುತ್ತಿರುವುದರಿಂದ, ನ್ಯಾಯಮೂರ್ತಿ ಖನ್ನಾ ತಮ್ಮ […]

ಉಪಯುಕ್ತ ಸುದ್ದಿ

ಭೂಕುಸಿತದ ಭೀತಿ: ಚಿಕ್ಕಮಗಳೂರಿನ 5 ಗ್ರಾಮಗಳ ಸ್ಥಳಾಂತರಕ್ಕೆ ಸೂಚನೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯಕಾರಿಯಾಗಿವೆ ಎಂದು ಸೂಚನೆ‌ ನೀಡಿದ ಹಿನ್ನೆಲೆಯಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ‌ ನೀಡಿದ್ದಾರೆ. 2019 ರಲ್ಲಿ ಮಹಾಮಳೆಗೆ ಈ 5 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿತ್ತು. ಅದೇ ಗ್ರಾಮಗಳಲ್ಲಿ […]

ಉಪಯುಕ್ತ ಸುದ್ದಿ

ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

ನವದೆಹಲಿ : ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ ಕಂಪ್ಯೂಟರ್‌ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ (Jio Cloud PC) ಹೆಸರಿನ ಈ ತಂತ್ರಜ್ಞಾನವು […]

ಉಪಯುಕ್ತ ಸುದ್ದಿ

ಕೆ‌ಎಸ್‌ಆರ್‌ಟಿಸಿ’ಯ 63 ನೇ ಮೈಲಿಗಲ್ಲು: ಸಂಸ್ಥಾಪನಾ ದಿನದಂದು ಬಂಪರ್ ಕೊಡುಗೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ 63ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ತನ್ನ ನೌಕರರು ಮತ್ತು ಪ್ರಯಾಣಿಕರಿಗೆ ಅನೇಕ ಕೊಡುಗೆಗಳನ್ನು ಕೆಎಸ್ಆರ್ ಟಿಸಿ ಘೋಷಿಸಿದೆ. ಇದರ ಭಾಗವಾಗಿ ಕರ್ತವ್ಯ […]

ಉಪಯುಕ್ತ ಸುದ್ದಿ

ಹಾಸನದಲ್ಲಿ ಅಕ್ರಮ ಕಟ್ಟಡ, ಫ್ಲೆಕ್ಸ್ ತೆರವು ಕಾರ್ಯ: ನಗರಸಭೆ ಆಯುಕ್ತರ ವಿರುದ್ದ ಮಾಲೀಕರ ಆಕ್ರೋಶ

ಹಾಸನ; ನಗರಸಭೆ ವ್ಯಾಪ್ತಿಯ ಅಕ್ರಮ ಕಟ್ಟಡಗಳು ಮತ್ತು ಫ್ಲೆಕ್ಸ್ ಗಳ ತೆರವು ಕಾರ್ಯಾಚರಣೆಯನ್ನು ಆಯುಕ್ತ ನರಸಿಂಹಮೂರ್ತಿ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ನಗರದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಸಂಬಂಧ ಅಕ್ರಮ ಕಟ್ಟಡಗಳ […]

ಉಪಯುಕ್ತ ಸುದ್ದಿ

ನ.1ರಂದು ಎಲ್ಲಾ ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಉದ್ದಿಮೆ, ಕಂಪನಿಗಳಲ್ಲಿ ಮಾಡಬೇಕೆಂದು ಮನವಿ ಮಾಡಲಾಗಿದ್ದು, ಕನ್ನಡ ಸಂಘಟನೆಗಳು ಯಾವುದೇ ಸಂಸ್ಥೆಗಳ ಮೇಲೆ ದಾಳಿ ಮಾಡಿ ಒತ್ತಾಯ ಮಾಡಬಾರದು. ಈ ವಿಚಾರವನ್ನು ಸರ್ಕಾರ […]

ಉಪಯುಕ್ತ ಸುದ್ದಿ

ಭಾರಿ ಮಳೆಯ ಹಿನ್ನೆಲೆ ರೈಲುಗಳ ಸಂಚಾರ ರದ್ದು

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ಮಂಗಳವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಅದರಂತೆ ಬುಧವಾರ ಮತ್ತಷ್ಟು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.ಭಾರೀ ಮಳೆಯಿಂದಾಗಿ ಬೇಸಿನ್ ಬ್ರಿಡ್ಜ್ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಅ.20 ರವರೆಗೆ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹಲವೆಡೆ ಉತ್ತಮ ಮಳೆಯಾಗುತ್ತಿದೆ.ಬೆಂಗಳೂರು […]

You cannot copy content of this page