ಖಾರಿಫ್‌ಗೆ ಭಾರೀ ನೆರವು: ರಸಗೊಬ್ಬರ ಸಬ್ಸಿಡಿ ಜೊತೆಗೆ ವಿದ್ಯುತ್ ಯೋಜನೆಗಳಿಗೆ ಸಚಿವ ಸಂಪುಟ ಹಸಿರು ನಿಶಾನೆ
2026ರ ಖಾರಿಫ್ ಹಂಗಾಮಿಗೆ ರೈತರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಫಾಸ್ಫೇಟ್ ಹಾಗೂ ಪೊಟ್ಯಾಸಿಕ್ ರಸಗೊಬ್ಬರಗಳಿಗೆ ₹41,534 ಕೋಟಿ ಸಬ್ಸಿಡಿ ನೀಡಲು ಅನುಮೋದನೆ ನೀಡಲಾಗಿದೆ. ಈ ಕ್ರಮದಿಂದ ರೈತರಿಗೆ […]

