ಉಪಯುಕ್ತ ಸುದ್ದಿ

ರಾಜ್ಯದ ಕೆಲವಡೆ ಬೇಸಿಗೆ ಮುನ್ನವೇ ಸಾಧಾರಣ ಮಳೆ!

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುತವು ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಬಹುದು ಎಂದು […]

ಉಪಯುಕ್ತ ಸುದ್ದಿ

ಕುಡಿಯುವ ನೀರು ವ್ಯರ್ಥ ಮಾಡಿದವರಿಗೆ ಜಲಮಂಡಳಿಯಿಂದ 5.60 ಲಕ್ಷ ರೂ. ದಂಡ ವಸೂಲಿ!

ಬೆಂಗಳೂರು: ನಗರದಲ್ಲಿ ಕುಡಿಯುವ ನೀರಿನ ಕೊರತೆ ತಪ್ಪಿಸಲು ಬೆಂಗಳೂರು ಜಲಮಂಡಳಿ ಇತ್ತೀಚೆಗೆ ಹೊಸ ಆದೇಶ ಹೊರಡಿಸಿತ್ತು. ಆ ಮೂಲಕ ಕುಡಿಯುವ ನೀರನ್ನು ವ್ಯರ್ಥಮಾಡಿದ್ದಲ್ಲಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿತ್ತು. ಆದರೂ ಬೆಂಗಳೂರಿನಲ್ಲಿ ಸಾಕಷ್ಡು ಮಂದಿ […]

ಉಪಯುಕ್ತ ಸುದ್ದಿ

ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ : ಮಹಾರಾಷ್ಟ್ರಕ್ಕೆ KSRTC ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಗಡಿ ವಿವಾದವನ್ನು ಹೆಚ್ಚಿಸಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಎಂಇಎಸ್ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ […]

ಉಪಯುಕ್ತ ರಾಜಕೀಯ ಸುದ್ದಿ

ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿ ಮಾಡಿದ್ದೇ ನೀವು : ಬಿಜೆಪಿಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ ಕುರಿತು ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿ ಮಾಡಿದ್ದವರೇ ನೀವು ಎಂದು ಗುಡುಗಿದ್ದಾರೆ. ಬಿಜೆಪಿ ನಾಯಕರಿಗೆ ತಿರುಗೇಟು […]

ಉಪಯುಕ್ತ ಸುದ್ದಿ

ಮಹಿಳಾ ಐಪಿಎಲ್ ಪಂದ್ಯಾವಳಿ : ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿರುವ ಹಿನ್ನೆಲೆ, ವೀಕ್ಷಕರ ಅನುಕೂಲಕ್ಕಾಗಿ ಮೆಟ್ರೋ ಸಂಚಾರ ಅವಧಿ ವಿಸ್ತರಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. ಫೆಬ್ರವರಿ 22, 24, 25, 26, […]

ಉಪಯುಕ್ತ ಸುದ್ದಿ

ಪ್ರಧಾನಿ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಶಕ್ತಿಕಾಂತ್ ದಾಸ್ ನೇಮಕ

ಹೊಸದಿಲ್ಲಿ: ಆರ್‌ಬಿಐ ನಿವೃತ್ತ ಗವರ್ನರ್ ಶಕ್ತಿಕಾಂತ್ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಕಗೊಳಿಸಿ ಆದೇಶಿಸಲಾಗಿದೆ. ಸಂಪುಟದ ನೇಮಕ ಸಮಿತಿ ಈ ಕುರಿತು ಆದೇಶ ಮಾಡಿದ್ದು, ಶಕ್ತಿಕಾಂತ್ ದಾಸ್ […]

ಉಪಯುಕ್ತ ಸುದ್ದಿ

KSRTC ಕಿರೀಟಕ್ಕೆ ಮತ್ತಷ್ಟು ಗರಿ: 7 ವಿಭಾಗದಲ್ಲಿ ಗ್ಲೋಬಲ್ ಮ್ಯಾನುಫಾಕ್ಚರಿಂಗ್ ಅವಾರ್ಡ್

ಬೆಂಗಳೂರು: ಪ್ರಶಸ್ತಿಗಳ ಕಿರೀಟವನ್ನೇ ಮುಡಿಗೇರಿಸಿಕೊಂಡಿರುವ ದೇಶದ ಅತ್ಯುನ್ನತ ಸಾರ್ವಜನಿಕ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿಗೆ ಮತ್ತೇ ಏಳು ಪ್ರಶಸ್ತಿಗಳ ಗರಿ ಮೂಡಿದೆ. ಸಂಸ್ಥೆಯು ಗ್ಲೋಬಲ್ ಮ್ಯಾನುಫ್ಯಾಕ್ಚರಿಂಗ್ ಅವಾರ್ಡ್ಸ್ ಅನ್ನು ಈ ಕೆಳಕಂಡ ವಿಭಾಗಗಳಲ್ಲಿ ಜಯಿಸಿದೆ. ಪ್ರಶಸ್ತಿ […]

ಉಪಯುಕ್ತ ಸುದ್ದಿ

ಕೃಷಿ ಪಂಪ್ ಸೆಟ್ ಗೆ ಸಿಂಗಲ್ ಫೇಸ್ ವಿದ್ಯುತ್ ಬಳಸದಂತೆ ಬೆಸ್ಕಾಂ ಮನವಿ

ಬೆಂಗಳೂರು :ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗೆ ಬಳಸದಂತೆ ರೈತರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮನವಿ ಮಾಡಿದೆ.ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ […]

ಆರೋಗ್ಯ ಉಪಯುಕ್ತ ಸುದ್ದಿ

ಆರೋಗ್ಯವಿಲ್ಲದ ಯಾರೂ ಶ್ರೀಮಂತರಲ್ಲ: ಆರೋಗ್ಯ ಇಲಾಖೆ ನಿರ್ದೇಶಕ ಡಾ. ಅನ್ಸರ್ ಅಹಮದ್

ಬೆಂಗಳೂರು: ಆರೋಗ್ಯವಂತ ಮನುಷ್ಯ ನಷ್ಟು ಶ್ರೀಮಂತ ಜಗತ್ತಿನಲ್ಲಿ ಯಾರೂ ಇಲ್ಲ. ಆತ ಅಂಬಾನಿಯಾದರೂ ಆರೋಗ್ಯವಂತನಲ್ಲದಿದ್ದರೆ, ನೂರಾರು ಸಮಸ್ಯೆಗಳು ಕಾಡುತ್ತವೆ ಎಂದು ಆರೋಗ್ಯ ಇಲಾಖೆಯ ನಿರ್ದೇಶಕ ಡಾ. ಅನ್ಸರ್ ಅಹಮದ್ ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ […]

ಉಪಯುಕ್ತ ಸುದ್ದಿ

ಶಿವರಾತ್ರಿಗೂ ಮುನ್ನವೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣದ ಜೊತೆಗೆ ಚಳಿ […]

ಉಪಯುಕ್ತ ಸುದ್ದಿ

ಅಪಾಯದಲ್ಲಿದೆ ರಾಜ್ಯದ ಮತ್ತೊಂದು ಡ್ಯಾಂ!

ಶಿವಮೊಗ್ಗ: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಟ್ ಆಗಿ, ಅಪಾರ ಪ್ರಮಾಣದ ನೀರು ನದಿ ಪಾಲಾಗಿದ್ದು ರಾಜ್ಯಸರ್ಕಾರದ ನಿದ್ದೆಗೆಡಿಸಿತ್ತು. ಇದೀಗ ಇದೇ ರೀತಿ ರಾಜ್ಯದ ಮತ್ತೊಂದು […]

ಉಪಯುಕ್ತ ಸುದ್ದಿ

ಮುಜರಾಯಿ ದೇವಾಲಯಗಳ ಸಿಬ್ಬಂದಿಗೆ ಸರಕಾರದಿಂದಲೇ ವೇತನ: ರಾಮಲಿಂಗಾ ರೆಡ್ಡಿ ಅವರ ಕಾರ್ಯಕ್ಕೆ ಅರ್ಚಕರ ಸಂಘ ಫುಲ್ ಖುಷ್

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಆಡಳಿತಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳಿಗೆ ಸರಕಾರದಿಂದಲೇ ವೇತನ ನೀಡಲು ತೀರ್ಮಾನಿಸಲಾಗಿದೆ. ಈ ಹಿಂದೆ ಆಯಾ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣದಲ್ಲಿಯೇ ವೇತನ […]

ಉಪಯುಕ್ತ ಸುದ್ದಿ

ನಿಗದಿಗಿಂತ ಅಧಿಕ ಸಮಯ ಜಾಹೀರಾತು ಪ್ರದರ್ಶನ: PVR inoxಗೆ 1 ಲಕ್ಷ ರು. ದಂಡ

ಬೆAಗಳೂರು: ಸಿನಿಮಾ ವೀಕ್ಷಣೆ ವೇಳೆ ಅತಿಯಾದ ಜಾಹೀರಾತು ಪ್ರದರ್ಶನ ಮಾಡಿದ ಕಾರಣಕ್ಕಾಗಿ ಬೆಂಗಳೂರಿನ ಪಿವಿಆರ್ ಐನಾಕ್ಸ್ ಚಿತ್ರಮಂದಿರಕ್ಕೆ ಗ್ರಾಹಕರ ನ್ಯಾಯಾಲಯ 1 ಲಕ್ಷ ರುಪಾಯಿ ದಂಡ ವಿಧಿಸಿದೆ. ಸಂಜೆ 4.05 ಕ್ಕೆ ಪ್ರಾರಂಭವಾಗಬೇಕಿದ್ದ ಸಿನಿಮಾವನ್ನು […]

ಉಪಯುಕ್ತ ಸುದ್ದಿ

ಹಿಂದಿ ತಮಿಳು ಭಾಷೆಯನ್ನು ಅಳಿಸಿ ಹಾಕುತ್ತದೆ : ಹಿಂದಿ ಹೇರಿಕೆ ವಿರುದ್ಧ ಮತ್ತೊಮ್ಮೆ ಉದಯನಿಧಿ ಗುಡುಗು

ಚೆನ್ನೈ: ಉತ್ತರ ಭಾರತದ ಹಲವು ಭಾಷೆಗಳನ್ನು ಈಗಾಗಲೇ ಹಿಂದಿ ಅಪೋಷಣೆ ತೆಗೆದುಕೊಂಡಿದ್ದು, ಅದೇ ಮಾದರಿಯಲ್ಲಿ ತಮಿಳು ಭಾಷೆಯನ್ನು ಅಳಿಸಿ ಹಾಕುತ್ತದೆ ಎಂದು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಗುಡುಗಿದ್ದಾರೆ. ಕೇಂದ್ರ ಬಜೆಟ್‌ನಲ್ಲಿ ಅನುದಾನ ಹಂಚಿಕೆ […]

ಉಪಯುಕ್ತ ಸುದ್ದಿ

ಅನ್ನಭಾಗ್ಯದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ತೀರ್ಮಾನ: ಇನ್ಮುಂದೆ ಪ್ರತಿ ವ್ಯಕ್ತಿಗೆ ಸಿಗಲಿದೆ 10 ಕೆ.ಜಿ. ಅಕ್ಕಿ

ಬೆಂಗಳೂರು: ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿಯಲ್ಲಿ ಅನ್ನಭಾಗ್ಯಕ್ಕೆಂದು ನೀಡುತ್ತಿದ್ದ 170 ರು. ಹಣದ ಬದಲಿಗೆ ಇನ್ನು ಮುಂದೆ ಅಕ್ಕಿಯನ್ನು ಕೊಡಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ […]

ಉಪಯುಕ್ತ ಸುದ್ದಿ

ರಸ್ತೆ ಸುರಕ್ಷತಾ ಅಭಿಯಾನದ ಅಂಗವಾಗಿ ಮಾ.1ರಂದು 5 ಕಿ.ಮೀ ಸೇಫಥಾನ್ -2025 ಆಯೋಜನೆ

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಹಸಿರು ನಿಶಾನೆ ಬೆಂಗಳೂರು: ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಕುರಿತು ಅರಿವು ಮೂಡಿಸಲು ಮತ್ತು ರಸ್ತೆಗಳನ್ನು ಸುರಕ್ಷಿತಗೊಳಿಸುವ ಉದ್ದೇಶದೊಂದಿಗೆಪೋಲೀಸ್ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ […]

ಉಪಯುಕ್ತ ಸುದ್ದಿ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ : ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಭೆ

ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ […]

ಉಪಯುಕ್ತ ಸುದ್ದಿ

ಕರೆಂಟ್ ಶಾಕ್ ನೀಡಲು ಬೆಸ್ಕಾಂ ಸಿದ್ಧತೆ: ಮೆಟ್ರೋ ಆಯ್ತು, ಈಗ ಬೆಸ್ಕಾಂ ಸರದಿ !

ಬೆಂಗಳೂರು: ವಿದ್ಯುತ್ ದರ ಏರಿಕೆಗೆ ಸಜ್ಜಾದ ಸರಕಾರ ಇದೀಗ, ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ದರ ಏರಿಕೆಗೆ ಸಿದ್ಧತೆ ನಡೆಸಿದೆ. ಬೆಸ್ಕಾಂ ವಿದ್ಯುತ್ ದರ ಏರಿಕೆ ಮಾಡುವಂತೆ ಕೆಆರ್‌ಸಿಎಗೆ ಮನವಿ ಮಾಡಿಕೊಂಡಿದೆ. ಈ ಕುರಿತು ಪ್ರಸ್ತಾವನೆಯನ್ನು […]

ಉಪಯುಕ್ತ ಸುದ್ದಿ

ಆನೆ ಸಂಚಾರ: ಡಿಸಿ, ಎಸ್ಪಿ, ಪಂಚಾಯ್ತಿಗೆ ಸಕಾಲಿಕ ಮಾಹಿತಿ ನೀಡಲು ಈಶ್ವರ ಖಂಡ್ರೆ ಸೂಚನೆ: ಆನೆಗಳ ಚಲನವಲನ ತಿಳಿಯಲು ಥರ್ಮಲ್‌ ಕ್ಯಾಮರಾ ಬಳಸಲು ಸೂಚನೆ

ಬೆಂಗಳೂರು : ಕಾಡಿನಂಚಿನ ಗ್ರಾಮಗಳಿಗೆ ನುಗ್ಗಿ ಜೀವಹಾನಿ, ಬೆಳೆ ಹಾನಿ ಮಾಡುವ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸಕಾಲಿಕ (ರಿಯಲ್‌ ಟೈಮ್) ಮಾಹಿತಿಯನ್ನು ಸ್ಥಳಿಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಪಂಚಾಯ್ತಿಗಳ […]

ಉಪಯುಕ್ತ ಸುದ್ದಿ

ಸೊಳ್ಳೆ ಸೃಷ್ಟಿಸುವ ಕೊಳಕು ಪರಿಸರ ಹೊಂದಿದ್ದರೆ ಹುಷಾರ್ : ನಿಮಗೆ ಬೀಳಲಿದೆ ಭಾರಿ ದಂಡ !

ಬೆಂಗಳೂರು: ಮಾರಕ ಖಾಯಿಲೆಗಳನ್ನು ಹರಡುವ ಸೊಳ್ಳೆಗಳ ಸೃಷ್ಟಿಯಾಗುವಂತಹ ಪರಿಸರ ಸೃಷ್ಟಿಸುವ ನಗರದ ನಾಗರಿಕರಿಗೆ ಇನ್ಮುಂದೆ ಭಾರಿ ಪ್ರಮಾಣದ ದಂಡ ಬೀಳುವ ಸಾಧ್ಯತೆಗಳಿವೆ. ಇಂತಹದ್ದೊAದು ಕಠಿಣ ನಿಲುವು ತೆಗೆದುಕೊಳ್ಳುವಂತೆ ಹೈಕೋರ್ಟ್ ಸರಕಾರಕ್ಕೆ ಸೂಚಿಸಿದ್ದು, ಯಾವುದೇ ವ್ಯಕ್ತಿ, […]

You cannot copy content of this page