ಉಪಯುಕ್ತ ಸುದ್ದಿ

ತಾಯಿ ಆಸೆಯಂತೆ ಇಡೀ ಮನೆಯನ್ನೇ ಸ್ಥಳಾಂತರಿಸಿದ ಮಕ್ಕಳು !

ಬೆಂಗಳೂರು: ತನ್ನ ಗಂಡನ ಜತೆ ವಾಸಿಸಿದ್ದ ಪ್ರೀತಿಯ ಮನೆಯನ್ನು ಬಿಡಲೊಪ್ಪದ ತಾಯಿಯ ಪ್ರೀತಿಗೆ ಮಣಿದ ಮಕ್ಕಳಿಬ್ಬರು ತಮ್ಮ ಮನೆಯನ್ನೇ ಬೇರೆಡೆಗೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ. ನಗರದ ತುಬರಹಳ್ಳಿಯ ಬಿಇಎಂಎಲ್ ಲೇಔಟ್‌ನ 18 ನೇ ಕ್ರಾಸ್‌ನಲ್ಲಿರುವ […]

ಉಪಯುಕ್ತ ಸುದ್ದಿ

ಆರ್‌ಟಿಒ ಕಚೇರಿಗಳು ಮತ್ತಷ್ಟು ಅಪ್ಡೇಟ್ : 43 ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್

ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಮಹತ್ವದ ಘೋಷಣೆಬೆಂಗಳೂರು: ಆರ್‌ಟಿಒ ವ್ಯವಸ್ಥೆಯನ್ನು ಮತ್ತಷ್ಟು ಅಪ್ಡೇಟ್ ಮಾಡಲು ಸರಕಾರ ತೀರ್ಮಾನಿಸಿದ್ದು, ಸಚಿವ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲು ಮುಂದಾಗಿದೆ. ರಾಜ್ಯದ ವಿವಿಧ ಕಡೆಗಳಲ್ಲಿ […]

ಉಪಯುಕ್ತ ಸುದ್ದಿ

ಕರ್ನಾಟಕದ ಕುಂಭಮೇಳದಲ್ಲಿ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭಾಗಿ

ಬೆಂಗಳೂರು: ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಭಾಗಿಯಾಗಿದ್ದರು. ಈ ವೇಳೆ ನಡೆದ ಗಂಗಾ […]

ಉಪಯುಕ್ತ ರಾಜಕೀಯ ಸುದ್ದಿ

ಮೆಟ್ರೋ ಪ್ರಯಾಣ ದರ ಇಳಿಕೆ; ಮಹತ್ವದ ಮಾಹಿತಿ ಕೊಟ್ಟ ಡಿಸಿಎಂ ಡಿ.ಕೆ. ಶಿ

ಬೆಂಗಳೂರು: “ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ […]

ಉಪಯುಕ್ತ ಸುದ್ದಿ

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಯುವಿಸಿಇ ಅರ್ಜಿ ಆಹ್ವಾನ

ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದ (ಯುವಿಸಿಇ) ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ 2024-25ನೇ ಸಾಲಿನಲ್ಲಿ ಐದು ವಿಷಯಗಳ ಬೋಧನೆಗೆ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂಟೆಕ್‌/ಪಿಎಚ್‌ಡಿ ಪದವಿ ಹೊಂದಿರುವ […]

ಉಪಯುಕ್ತ ಸುದ್ದಿ

ಕೋರಮಂಗಲ ಫ್ಲೈಓವರ್ ಕಾಮಗಾರಿಗೆ ವೇಗ: ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಪರಿಶೀಲನೆ

ಬೆಂಗಳೂರು: ಕೋರಮಂಗಲ ಫ್ಲೈಓವರ್ ಕಾಮಗಾರಿಗೆ ಇತ್ತೀಚೆಗೆ ವೇಗ ದೊರೆತಿದ್ದು, ಇದರ ಪ್ರಗತಿ ಪರಿಶೀಲನೆಯನ್ನು ಸಚಿವ ರಾಮಲಿಂಗಾ ರೆಡ್ಡಿ ನಡೆಸಿದರು. ಜ.8 ರಂದು ವಿಕಾಸಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ […]

ಅಂಕಣ ಉಪಯುಕ್ತ ಸುದ್ದಿ

ತಿಳಿಯದೇ ಕ್ರಿಮಿನಲ್ ಗೆ ಆಶ್ರಯ ನೀಡಿದ್ದಾಗ ಅಪರಾಧವಲ್ಲ: ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ. ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ […]

ಉಪಯುಕ್ತ ಸುದ್ದಿ

KAS ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆಗೆ ನಡೆದಿದ್ದ ಪೂರ್ವಭಾವಿ ಮರುಪರೀಕ್ಷೆಯ ಫಲಿತಾಂಶವನ್ನು ಕೆಪಿಎಸ್‌ಸಿ ಸೋಮವಾರ ರಾತ್ರಿ ಪ್ರಕಟ ಮಾಡಿದೆ. ಕೆಪಿಎಸ್‌ಸಿಯಿಂದ 384 ಗೆಜೆಟೆಡ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಪೈಕಿ […]

ಉಪಯುಕ್ತ ಸುದ್ದಿ

ಇಂದಿನಿಂದ ಟಿ.ನರಸೀಪುರದಲ್ಲಿ ದಕ್ಷಿಣದ ಕಾವೇರಿ ಕುಂಭಮೇಳ

ಮೈಸೂರು: ಪ್ರಯಾಗ್ ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿರುವ ಬೆನ್ನಲ್ಲೇ ದಕ್ಷಿಣದ ಕಾವೇರಿ ನದಿಯ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಇಂದು ಮೂರು ದಿನಗಳ ಕುಂಭಮೇಳಕ್ಕೆ ಚಾಲನೆ ಸಿಗಲಿದೆ. ಈಗಾಗಲೇ, ಕುಂಭಮೇಳಕ್ಕೆ ಮುಜರಾಯಿ ಇಲಾಖೆಯಿಂದ 6 ಕೋಟಿ […]

ಉಪಯುಕ್ತ ಸುದ್ದಿ

KSRTC ಗೆ ಮತ್ತಷ್ಟು ಪ್ರಶಸ್ತಿಗಳ ಗರಿ :ಸಚಿವ ರಾಮಲಿಂಗ ರೆಡ್ಡಿ ನೇತೃತ್ವದ ದೇಶದ ಅತ್ಯುನ್ನತ ಸಾರಿಗೆ ಸಂಸ್ಥೆ

ಬೆಂಗಳೂರು: ದೇಶದ ಅತ್ಯುನ್ನತ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ KSRTC ಯದ್ದಾಗಿದ್ದು, ಅದಕ್ಕೆ ಮತ್ತಷ್ಟು ಪ್ರಶಸ್ತಿಯ ಗರಿ ಮೂಡಿದೆ. ಕೆಎಸ್‌ಆರ್‌ಟಿಸಿ ಅನುಷ್ಠಾನಗೊಳಿಸಿರುವ ವಿವಿಧ ಉಪಕ್ರಮಗಳಿಗೆ ರಾಷ್ಟ್ರೀಯ ಹಾಗೂ ವಿಶ್ಚ ನಾವೀನ್ಯತೆ ಪ್ರಶಸ್ತಿಗಳು ಈ ಕೆಳಕಂಡ […]

ಉಪಯುಕ್ತ ಸುದ್ದಿ

ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಬೆಂಬಲ ಬೆಲೆ ಘೋಷಣೆ

ಬೆಂಗಳೂರು: ತೊಗರಿ ಬೆಳೆಗಾರರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದ್ದು, 450 ರು.ಗಳ ಸಹಾಯಧನ ಘೋಷಣೆ ಮಾಡಿದೆ. ಶನಿವಾರ ಅಧಿಕೃತ ಘೋಷಣೆ ಮಾಡಿದ್ದು, ಕೇಂದ್ರ ಸರ್ಕಾರದ ನಿಗಧಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ […]

ಉಪಯುಕ್ತ ಸುದ್ದಿ

ಸಿಎಂ ಜತೆಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಚಿವ ರಾಮಲಿಂಗ ರೆಡ್ಡಿ ಚರ್ಚೆ ನಡೆಸಿದರು. ಸಭೆಯಲ್ಲಿ ಮುಂಬರುವ ಬಜೆಟ್ ನಲ್ಲಿ KSRTC […]

ಆರೋಗ್ಯ ಉಪಯುಕ್ತ ಸುದ್ದಿ

ಪನೀರ್ ಮತ್ತು ಹಾಲು ಸಸ್ಯಹಾರಿ ಅಲ್ಲ: ವಿವಾದ ಎಬ್ಬಿಸಿದ ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ಎಥಿಕ್ಸ್ನ ಸಂಪಾದಕಿ ಹೇಳಿಕೆ

ಹೊಸದಿಲ್ಲಿ: ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ಎಥಿಕ್ಸ್ನ ಸಂಪಾದಕಿ ಸಿಲ್ವಿಯಾ ಕಾರ್ಪಗಮ್ ಹಾಲು ಮತ್ತು ಪನೀರ್ ಸಸ್ಯಹಾರಿ ಆಹಾರಗಳು ಎಂಬುದನ್ನು ಪ್ರಶ್ನಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಡಾ. ಸಿಲ್ವಿಯಾ ಅವರು ‘ಹಾಲು ಮತ್ತು ಪನೀರ್ […]

ಉಪಯುಕ್ತ ಸುದ್ದಿ

ವಾಹನ ಸವಾರರಿಗೆ ಗುಡ್ ನ್ಯೂಸ್: 30 ಸಾವಿರಕ್ಕೆ ಸಿಗಲಿದೆ ಲೈಫ್ ಟೈಮ್ fastTag

ಹೊಸದಿಲ್ಲಿ: ದಿನನಿತ್ಯ ಟೋಲ್ ಕಟ್ಟಿ ಹೈರಾಣಗುತ್ತಿರುವ ವಾಹನ ಸವಾರರಿಗೆ ವಾರ್ಷಿಕ ಅಥವಾ ಲೈಫ್ ಟೈಂ ಪಾಸ್ ನೀಡಲು ಸರಕಾರ ತೀರ್ಮಾನಿಸಿದ್ದು, ಇದೊಂದು ಹೊಸ ವಸೂಲಿ ತಂತ್ರಗಾರಿಕೆ ಎಂಬ ಆರೋಪವೂ ಕೇಳಿಬಂದಿದೆ. ವಾರ್ಷಿಕ ಪಾಸ್ ಮೂಲಕ […]

ಆರೋಗ್ಯ ಉಪಯುಕ್ತ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಮೆರೆದ ಪೊಲೀಸ್ ಕಾನ್ಸ್ಟೇಬಲ್: ಎಂಟು ಜನರಿಗೆ ಮರುಜೀವ

ಬೆಂಗಳೂರು: ಮರ ಕಡಿಯುವಾಗ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೇಬಲ್‌ವೊಬ್ಬರು ಎಂಟು ಜನರ ಜೀವ ಉಳಿಸಲು ಕಾರಣವಾಗಿದ್ದಾರೆ. ಮಧುರೈನ 31 ವರ್ಷದ ಬಿ. ಮೋಹನ್ ಕುಮಾರ್ ಎಂಬುವವರು ಜ.30 ರಂದು […]

ಉಪಯುಕ್ತ ಸುದ್ದಿ

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ

ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., […]

ಆರೋಗ್ಯ ಉಪಯುಕ್ತ ಸುದ್ದಿ

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ : ಎಸ್ ಡಿಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

ಧರ್ಮಸ್ಥಳ : ಎಸ್ ಡಿ ಎಂ (ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್) ಸಂಸ್ಥೆ ಬಿಎನ್‌ವೈಎಸ್ (ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್) ಕೋರ್ಸ್‌ನ ಕೇಂದ್ರ ನಿಯಂತ್ರಣದ ಹೋರಾಟದಲ್ಲಿ ಯಶಸ್ಸು ಗಳಿಸಿದೆ . 2025ರ […]

ಉಪಯುಕ್ತ ಸುದ್ದಿ

ಕೃಷಿ ಇಲಾಖೆಯ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಸರಕಾರದಿಂದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಕ್ಕೆ ಕರೆದಿದ್ದ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸೆ.20 ರಂದು ಸರಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಕೃಷಿ ಇಲಾಖೆಯ ಉಳಿಕೆ ಮೂಲ […]

ಉಪಯುಕ್ತ ಸುದ್ದಿ

ಬಿಎಂಟಿಸಿ ನಿರ್ಮಿಸಿತು ಮತ್ತೊಂದು ದಾಖಲೆ: ಯುಪಿಐ ಮೂಲಕ ಟಿಕೆಟ್ ಖರೀದಿಯಿಂದ ಒಂದು ಕೋಟಿ ರು, ಸಂಗ್ರಹ

ಬೆಂಗಳೂರು: ಅನೇಕ ದಾಖಲೆಗಳೊಂದಿಗೆ ದೇಶದ ಅತುನ್ನತ ಸಾರಿಗೆ ಸಂಸ್ಥೆ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಮತ್ತೊಂದು ದಾಖಲೆ ಬರೆದಿದೆ. ಯುಪಿಐ ಮೂಲಕ ಟಿಕೆಟ್ ಖರೀದಿಯಲ್ಲಿ ಒಂದೇ ದಿನ 1 ಕೋಟಿ ರು. ಸಂಗ್ರಹವಾಗಿದೆ. ಪ್ರಯಾಣಿಕರ […]

ಉಪಯುಕ್ತ ಸುದ್ದಿ

ಟಿಟಿಡಿ ಮಾದರಿಯಲ್ಲಿ ಯಲ್ಲಮ್ಮನಗುಡ್ಡ ಅಭಿವೃದ್ಧಿ: ಸಚಿವ ಎಚ್‌.ಕೆ.ಪಾಟೀಲ ಭರವಸೆ

ಬೆಳಗಾವಿ: ತಿರುಪತಿ ತಿರುಮಲ ದೇವಸ್ಥಾನಂ(ಟಿಟಿಡಿ) ಮಾದರಿಯಲ್ಲೇ ಸವದತ್ತಿ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಭರವಸೆ ನೀಡಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭಾರತ ಹುಣ್ಣಿಮೆ ಅಂಗವಾಗಿ ಪ್ರಯುಕ್ತ ಯಲ್ಲಮ್ಮನಗುಡ್ಡದಲ್ಲಿ […]

You cannot copy content of this page