ಉಪಯುಕ್ತ ಸುದ್ದಿ

ಡೀಸೆಲ್ ದರ ಏರಿಕೆಯಾದ್ರೂ ಬಸ್ ಟಿಕೆಟ್ ದರ ಏರಿಕೆಯಾಗಲ್ಲ: ಸಚಿವ ರಾಮಲಿಂಗಾ ರೆಡ್ಡಿ ಭರವಸೆ

ಬೆಂಗಳೂರು: ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ದದ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದರ ಏರಿಕೆಯಾಗಿದ್ರೂ ಬಸ್ ಪ್ರಯಾಣಿಕರ ಮೇಲೆ ಹೊರ ಹಾಕುವ ಕೆಲಸವನ್ನು ಕರ್ನಾಟಕ ಸರಕಾರ ಮಾಡುವುದಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ […]

ಉಪಯುಕ್ತ ಸುದ್ದಿ

ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್‌ನಲ್ಲಿ 103 ಹುದ್ದೆಗಳು: ಮಾರ್ಚ್ 31ರವರೆಗೆ ಅರ್ಜಿ ಆಹ್ವಾನ

ವಿವರ:ಬ್ಯಾಂಕ್ ಆಫ್ ಬರೋಡಾ ಅಂಗ ಸಂಸ್ಥೆಯಾದ BOB ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್‌ನಲ್ಲಿ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ (BDM) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 103 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಮಾರ್ಚ್ […]

ಉಪಯುಕ್ತ ಸುದ್ದಿ

ಜಲಮಂಡಳಿಯಿಂದ ಯುಗಾದಿ ಗಿಫ್ಟ್ – ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ (𝗢𝗧𝗦) ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಏಪ್ರಿಲ್ 2026 ರಿಂದ 3 ತಿಂಗಳ ಅವಧಿಗೆ (ಏಪ್ರಿಲ್–ಜೂನ್ 2026) ಜಾರಿ ಬೆಂಗಳೂರು : ಬೆಂಗಳೂರು ನಾಗರೀಕರಿಗೆ ಜಲಮಂಡಳಿಯು ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು, […]

ಉಪಯುಕ್ತ ಸುದ್ದಿ

ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50 ಸಾವಿರದಿಂದ 1 ಲಕ್ಷ ದಂಡ ವಿಧಿಸಲು ಚಿಂತನೆ

ಬೆಂಗಳೂರು: “ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ […]

ಉಪಯುಕ್ತ ಸುದ್ದಿ

ಇಂದಿನಿಂದ SSLC ಪರೀಕ್ಷೆ ಆರಂಭ: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ

ಬೆಂಗಳೂರು: ಇಂದಿನಿಂದ ನಡೆಯಲಿರುವ SSLC ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಕೋರಿರುವ […]

ಆರೋಗ್ಯ ಉಪಯುಕ್ತ ಸುದ್ದಿ

UPSC ವೈದ್ಯಕೀಯ ಸೇವೆ 2026: 1358 ಹುದ್ದೆಗಳ ಭರ್ತಿ – ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸಾರ್ವಜನಿಕ ಸೇವಾ ಆಯೋಗ (UPSC) 2026ನೇ ಸಾಲಿನ ಸಂಯುಕ್ತ ವೈದ್ಯಕೀಯ ಸೇವೆಗಳ (CMS) ಪರೀಕ್ಷೆಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಯಡಿ ಒಟ್ಟು 1358 ವೈದ್ಯಾಧಿಕಾರಿ ಹುದ್ದೆಗಳು ಭರ್ತಿ ಮಾಡಲಾಗುತ್ತಿದೆ. ಈ […]

ಉಪಯುಕ್ತ ಸುದ್ದಿ

KSRTCಗೆ ಮುಡಿಗೇರಿದ ಮತ್ತೆರೆಡು ಪ್ರಶಸ್ತಿಗಳು: ಎಲೈಟ್ ಮೊಬಿಲಿಟಿ ಎಕ್ಸಲೆನ್ಸ್-2026 ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ Innovation in Citizen Engagement and Inclusive Mobility ವರ್ಗದಲ್ಲಿ ನಿಗಮದ ಧ್ವನಿಸ್ಪಂದನ ಉಪಕ್ರಮಕ್ಕೆ ಮತ್ತು Outstanding Public Transport Digitisation Initiative ವರ್ಗದಲ್ಲಿ ಯುಪಿಐ […]

ಉಪಯುಕ್ತ ಸುದ್ದಿ

NHPS ನೇಮಕಾತಿ 2026: 81 ಟ್ರೈನಿ ಇಂಜಿನಿಯರ್ ಹುದ್ದೆಗಳು – ಅರ್ಜಿ ಪ್ರಕ್ರಿಯೆ ಆರಂಭ

ಕೇಂದ್ರ ಸರ್ಕಾರದ ಪ್ರಮುಖ ನವರತ್ನ ಸಂಸ್ಥೆಯಾದ ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) ಟ್ರೈನಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಎಂಜಿನಿಯರಿಂಗ್ ಪದವೀಧರರಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದ್ದು, ಒಟ್ಟು 81 […]

ಉಪಯುಕ್ತ ಸುದ್ದಿ

ಎಲ್‌ಪಿಜಿ ಗ್ರಾಹಕರಿಗೆ ಆಧಾರ್‌ ಬಯೋಮೆಟ್ರಿಕ್ e-KYC ಕಡ್ಡಾಯ: ಕೇಂದ್ರ ಸರ್ಕಾರದ ಸೂಚನೆ

ದೇಶದ ಎಲ್ಲಾ ಗೃಹ ಬಳಕೆಯ ಎಲ್‌ಪಿಜಿ (LPG) ಗ್ರಾಹಕರು ತಮ್ಮ ಸಂಪರ್ಕಕ್ಕೆ ಆಧಾರ್ ಆಧಾರಿತ ಬಯೋಮೆಟ್ರಿಕ್ e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ […]

ಉಪಯುಕ್ತ ಸುದ್ದಿ

ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಕೃಷ್ಣ ಬೈರೇಗೌಡ

ಬೆಂಗಳೂರು: ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ […]

ಉಪಯುಕ್ತ ಸುದ್ದಿ

ಹಬ್ಬಕ್ಕೆ ಊರಿಗೆ ಹೋಗುವವರಿಗೆ KSRTC ಸಿಹಿಸುದ್ದಿ: ಯುಗಾದಿ ಮತ್ತು ರಂಜಾನ್‌ಗಾಗಿ 2 ಸಾವಿರ ಬಸ್

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ೨೦೦೦ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ. ಮಾರ್ಚ್ 19 ರಂದು ಯುಗಾದಿ ಹಬ್ಬ ಹಾಗೂ ಮಾರ್ಚ್ 21 ರಂದು ರಂಜಾನ್ ಹಬ್ಬವಿದ್ದು, […]

ಉಪಯುಕ್ತ ರಾಜಕೀಯ ಸುದ್ದಿ

ಬಳ್ಳಾರಿಯಲ್ಲಿ ₹55 ಕೋಟಿ ವೆಚ್ಚದ ಐಟಿ-ಬಿಟಿ ಇನ್‌ಕ್ಯುಬೇಷನ್ ಕೇಂದ್ರಕ್ಕೆ ಯೋಜನೆ: ಪ್ರಿಯಾಂಕ್ ಖರ್ಗೆ

ಉತ್ತರ ಕರ್ನಾಟಕದಲ್ಲಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನದ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ Priyank Kharge ಬಳ್ಳಾರಿಯಲ್ಲಿ ಹೊಸ ಇನ್‌ಕ್ಯುಬೇಷನ್ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ. ಈ ಕೇಂದ್ರಕ್ಕಾಗಿ ಸುಮಾರು ₹55 ಕೋಟಿ […]

ಉಪಯುಕ್ತ ರಾಜಕೀಯ ಸುದ್ದಿ

ಒಂದು ರೂಪಾಯಿಗೆ ಒಂದು ಲೀಟರ್ ಹಾಲು; ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ದೂರು, ಪ್ರಧಾನಿಗೆ ಪತ್ರ: ಡಿ.ಕೆ. ಸುರೇಶ್

ಬೆಂಗಳೂರು: ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ, ನವದೆಹಲಿ ಇವರಿಗೆ ಸೆಕ್ಷನ್ 19/1 ಎ ಅಡಿ ಕ್ರಮ ತೆಗೆದುಕೊಳ್ಳಬೇಕು ಎಂದು […]

ಉಪಯುಕ್ತ ಸುದ್ದಿ

13 ಜಿಲ್ಲೆಗಳಲ್ಲಿ ಕೈಗಾರಿಕಾ ಹೂಡಿಕೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಹಲವು ಹೊಸ ಕೈಗಾರಿಕಾ ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಈ ಯೋಜನೆಗಳ ಮೂಲಕ ರಾಜ್ಯದ 13 ಜಿಲ್ಲೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಹೂಡಿಕೆ ನಡೆಯಲಿದ್ದು, […]

ಅಪರಾಧ ಉಪಯುಕ್ತ ಸುದ್ದಿ

ಅಕ್ರಮವಾಗಿ ಗ್ಯಾಸ್ ಫಿಲ್ಲಿಂಗ್ 316 ಸಿಲೀಂಡರ್ ವಶ

ಬೆಂಗಳೂರು: ದೇಶದಲ್ಲಿ ಗ್ಯಾಸ್ ಟ್ರಬಲ್ ಶುರುವಾಗುತ್ತಿದ್ದಂತೆ ಕಾಳದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಅಕ್ರಮವಾಗಿ ಗ್ಯಾಸ್ ಸಂಗ್ರಹಿಸಿ ರಿ-ಫಿಲ್ಲಿಂಗ್ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯಾದ್ಯಂತ ನಡೆದ ದಾಳಿಯಲ್ಲಿ ಸುಮಾರು ೩೧೬ ಸಿಲೀಂಡರ್‌ಗಳನ್ನು ವಶಕ್ಕೆ […]

ಉಪಯುಕ್ತ ಸುದ್ದಿ

ಧಾರವಾಡ ನಗರದಲ್ಲಿ ಆಳಿಕಲ್ಲು ಸಹಿತ ಭಾರಿ ಮಳೆ

ಧಾರವಾಡ: ಧಾರವಾಡ ನಗರದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಅವಧಿಗೆ ಮುನ್ನವೇ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ಧಾರವಾಡ ನಗರದ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದ್ದು, ಭಾರಿ ಪ್ರಮಾಣದ ಆಲಿಕಲ್ಲುಗಳು ಬಿದ್ದಿವೆ. ಸಂಜೆ ಇದ್ದಕ್ಕಿದ್ದಂತೆ […]

ಉಪಯುಕ್ತ ಸುದ್ದಿ

HPCLನಲ್ಲಿ ಭಾರಿ ನೇಮಕಾತಿ: 731 ಎಂಜಿನಿಯರ್-ಅಧಿಕಾರಿ ಹುದ್ದೆಗಳು, ಮಾರ್ಚ್ 25ರವರೆಗೆ ಅರ್ಜಿ ಅವಕಾಶ

ಭಾರತದ ಪ್ರಮುಖ ತೈಲ ಮತ್ತು ಅನಿಲ ಕಂಪನಿಗಳಲ್ಲಿ ಒಂದಾದ Hindustan Petroleum Corporation Limited (HPCL) ವಿವಿಧ ಹುದ್ದೆಗಳ ಭರ್ತಿಗೆ ದೊಡ್ಡ ಮಟ್ಟದ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 731 […]

ಉಪಯುಕ್ತ ಸುದ್ದಿ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ: ಯೂರಿಯಾ ಕೊರತೆಯ ಆತಂಕದ ನಡುವೆ ಚೀನಾದ ನೆರವಿಗೆ ಭಾರತ ಮೊರೆ

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ಜಾಗತಿಕ ಇಂಧನ ಸರಬರಾಜು ಅಸ್ತವ್ಯಸ್ತವಾಗಿದ್ದು, ಇದರ ಪರಿಣಾಮವಾಗಿ ಭಾರತದಲ್ಲಿ ರಾಸಾಯನಿಕ ರಸಗೊಬ್ಬರ ಉತ್ಪಾದನೆ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಯೂರಿಯಾ ರಫ್ತು ಮಾಡಲು […]

ಉಪಯುಕ್ತ ಸುದ್ದಿ

ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದುಬಾರಿ: ಏಪ್ರಿಲ್‌ನಿಂದ ಹೊಸ ದರ ಜಾರಿ

ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಚಾಲಕರಿಗೆ ಬಳಸುವ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್‌ ದರದಲ್ಲಿ ಏರಿಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1ರಿಂದ ಹೊಸ ದರ ಜಾರಿಗೆ ತರಲು […]

ಉಪಯುಕ್ತ ಸುದ್ದಿ

ಇರಾನ್ ಯುದ್ಧ ಭೀತಿ: ಪ್ರವಾಸಿಗರ ನೆರವಿಗೆ ಧಾವಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಯುದ್ಧದ ಸನ್ನಿವೇಶದಲ್ಲಿ ಭಾರತದಿಂದ ವಾಪಸ್ಸಾಗಲು ತೊಂದರೆ ಅನುಭವಿಸುತ್ತಿರುವ ವಿದೇಶಿ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸರಕಾರ ಸಹಾಯವಾಣಿಯನ್ನು ತೆರೆದಿದೆ. ಯುದ್ಧದ ಸನ್ನಿವೇಶದಿಂದಾಗಿ ಅಂತರರಾಷ್ಟ್ರೀಯ ಪ್ರಯಾಣದಲ್ಲಿ ಅನಿಶ್ಚಿತತೆ ಉಂಟಾಗಿದ್ದು ಹಾಗೂ ಈ ಕಾರಣದಿಂದಾಗಿ ಪ್ರಯಾಣದ ಅಡಚಣೆ […]

You cannot copy content of this page