ಶಾಲಾ-ಕಾಲೇಜುಗಳಿಗೆ ಎರಡನೇ ಶನಿವಾರ ಕಡ್ಡಾಯ ರಜೆ ಘೋಷಣೆ !
ಬೆಂಗಳೂರು: ಎರಡನೇ ಶನಿವಾರವೂ ಖಾಸಗಿ ಮತ್ತು ಸರಕಾರಿ ಶಾಲಾ ಕಾಲೇಜುಗಳಿಗೆ ಕಡ್ಡಾಯ ರಜೆ ನೀಡಲು ಹರಿಯಾಣ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ನವೆಂಬರ್ 9 ರಂದು ಸುತ್ತೋಲೆ ಹೊರಡಿಸಿದ್ದು, ಸಾಮಾನ್ಯ ರಜೆ ದಿನಗಳ ಜತೆಗೆ […]
ಬೆಂಗಳೂರು: ಎರಡನೇ ಶನಿವಾರವೂ ಖಾಸಗಿ ಮತ್ತು ಸರಕಾರಿ ಶಾಲಾ ಕಾಲೇಜುಗಳಿಗೆ ಕಡ್ಡಾಯ ರಜೆ ನೀಡಲು ಹರಿಯಾಣ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ನವೆಂಬರ್ 9 ರಂದು ಸುತ್ತೋಲೆ ಹೊರಡಿಸಿದ್ದು, ಸಾಮಾನ್ಯ ರಜೆ ದಿನಗಳ ಜತೆಗೆ […]
ಬೆಂಗಳೂರು: ರೈತರಿಗೆ ವಕ್ಫ್ ಸಂಬಂಧ ನೀಡಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು […]
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಲು ಹೈಕೋರ್ಟ್ ಆದೇಶಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ. ಜತೆಗೆ ಸೂಕ್ತ ವೇತನವನ್ನೂ ಪಾವತಿಸುತ್ತಿಲ್ಲ. […]
ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ […]
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI) ಆಯೋಜಿಸಿದ 18 ನೇ ವಿಶ್ಚ ಸಂವಹನ ಸಮ್ಮೇಳನ 2024ರ ವರ್ಷದ ರಾಷ್ಟ್ರೀಯ ಕಾರ್ಪೊರೇಟ್ ನಾಯಕತ್ವ ಚಾಣಕ್ಯ ಪ್ರಶಸ್ತಿ ಲಭಿಸಿದೆ. […]
ಶೀಘ್ರದಲ್ಲೇ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಪ್ರಕ್ರಿಯೆ ಬೆಂಗಳೂರು: ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ಸಿಗುತ್ತಿದ್ದು, ಇದುವರೆಗೆ 323 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು ಇದುವರೆಗೆ ಉಚಿತ ಟಿಕೆಟ್ ದರದ ಮೌಲ್ಯವೇ ಬರೋಬ್ಬರಿ […]
ಬೆಂಗಳೂರು: ಇನ್ಸ್ಟಾಗ್ರಾಂ, ಫೇಸ್ ಬುಕ್ ಸೇರಿ ಸಾಮಾಜಿಕ ಜಾಲತಾಣಗಳಿಂದ ಮಕ್ಕಳ ಮೇಲಾಗುತ್ತಿರುವ ಪರಿಣಾಮ ನಮಗೆಲ್ಲ ಗೊತ್ತೇ, ಈ ಹಿನ್ನೆಲೆಯಲ್ಲಿ ಈ ಜಾಲತಾಣಗಳಿಂದ ಮಕ್ಕಳನ್ನು ದೂರಯಿಡುವ ಪ್ರಯತ್ನವನ್ನು ಆಸ್ಟ್ರೇಲಿಯಾ ಸರಕಾರ ನಡೆಸಿದೆ ಎಂದು ವರದಿಯಾಗಿದೆ. ಆಸ್ಟ್ರೇಲಿಯಾ […]
ನೇತ್ರಾವತಿ- ಗುರುಪುರ ನದಿ ಸೇರಿ ಸಮುದ್ರದಲ್ಲಿ ಸಂಚರಿಸಲಿದೆ ಮೆಟ್ರೋ ಮೊದಲ ಹಂತದಲ್ಲಿ 30 ಕಿ.ಮಿ, 17 ನಿಲ್ದಾಣಗಳ ನಿರ್ಮಾಣ ಮಂಗಳೂರು: ಮಂಗಳೂರು ಜನತೆಗೆ ಸರಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ‘ವಾಟರ್ ಮೆಟ್ರೋ’ ದಲ್ಲಿ […]
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, […]
ಗಂಗಾವತಿ:ಗಂಗಾವತಿ ಸಮೀಪದ ಬುಕ್ಕಸಾಗರದ ಮಠದಲ್ಲಿ 16 ನೇ ಶತಮಾನದ ತಾಮ್ರ ಶಾಸನಗಳು ಪತ್ತೆಯಾಗಿವೆ. ಹೊಸಪೇಟೆ ತಾಲೂಕಿನ ಬುಕ್ಕಸಾಗರದ ಕರಿಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟ ಹಿರಿಯ ಇತಿಹಾಸ ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ, ಎರಡು ತಾಮ್ರ ಶಾಸನಗಳು […]
ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಶಿವಮೊಗ್ಗ ಜಿಲ್ಲೆ ಜೋಗ ಜಲಪಾತದ ಬಳಿ ಅರಣ್ಯ ಭೂಮಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಪಂಚತಾರಾ ಹೋಟೆಲ್ ಮತ್ತು ರೋಪ್ ವೇ ನಿರ್ಮಿಸಲು ಅರಣ್ಯ ಇಲಾಖೆ ಅನುಮೋದನೆ […]
ಬೆಂಗಳೂರು: ರಾಜ್ಯದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, […]
ಮೈಸೂರು: ನಗರದ ಹೃದಯ ಭಾಗದ ಇಕ್ಕಟ್ಟಾದ ಜಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ (ಸಬ್ ಅರ್ಬನ್)ದ ಮೇಲಿನ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬನ್ನಿಮಂಟಪ ಡಿಪೋ ಪಕ್ಕದ ಜಾಗದಲ್ಲಿ ಸುಸಜ್ಜಿತ ಬಸ್ […]
ಬೆಂಗಳೂರು : ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ. ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ […]
ಬೆಂಗಳೂರು: ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಸಸ್ಯಕಾಶಿ ಲಾಲ್ ಬಾಗ್ ಪ್ರವೇಶ ಶುಲ್ಕ, ಕಾರ್ ಪಾರ್ಕಿಂಗ್, ಮಕ್ಕಳ ಎಂಟ್ರಿ ಶುಲ್ಕ ಕೂಡ ಜಾಸ್ತಿ ಮಾಡಿದೆ. ಈವರೆಗೆ ಪ್ರವೇಶ ಶುಲ್ಕ 30 ರೂ. ಇದ್ದು, ಈಗ 50 […]
ಬೆಂಗಳೂರು: ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು […]
ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ನ.9ರ ಬಳಿಕ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, […]
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಲು ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಸದ್ಯ […]
ಹಾಸನ: ಹಾಸನದ ಅಧಿದೇವತೆ, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನನಾಂಬ ದೇವಿ ದರ್ಶನ ಇಂದಿಗೆ (3)ರಂದು ಅಂತ್ಯವಾಗಿದೆ.ಇಂದು ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ವಿಶ್ವರೂಪ ದರ್ಶನ ಬಳಿಕ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. […]
ಬೆಂಗಳೂರು: ಕನ್ನಡ ಕಲಿಯುವ ನಿಟ್ಟಿನಲ್ಲಿ ಪರಭಾಷಿಕರಿಗೆ ಎಲ್ಲಿಲ್ಲದ ಅಸಡ್ಡೆ, ಆದ್ರಲ್ಲೂ ಬೆಂಗಳೂರಿನಲ್ಲಿ ಯಾವುದೇ ಭಾಷೆಯವರಾದ್ರೂಮಬದುಕಬಹುದು. ಹಿಗಾಗಿ, ಕನ್ನಡ ಕಲಿಯೋದು ಯಾಕೆ ಅಸಡ್ಡೆ ಸಹಜವೇ. ಇಂತಹದ್ದೇ ಒಂಣದು ಘಟನೆ ಇದೀಗ ರಾಜ್ಯೋತ್ಸವ ದಿನವಶೆ ನಡೆದಿದ್ದು, ಸಾಮಾಜಿಕ […]
You cannot copy content of this page