ಉಪಯುಕ್ತ ಸುದ್ದಿ

KSLU ಕಾನೂನು ವಿದ್ಯಾರ್ಥಿಗೆ ಸಲ್ಲಬೇಕಾದ ಅಂಕಪಟ್ಟಿ ಕೊಡಿ : ಮರು ಮೌಲ್ಯಮಾಪನದ ಕಾನೂನು ತಿದ್ದುಪಡಿಗೆ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪರೀಕ್ಷಾ ಸುಗ್ರೀವಾಜ್ಞೆ-2014 ಕ್ಕೆ ಸೂಕ್ತ ತಿದ್ದುಪಡಿ ಮಾಡಿ ಎಂದು ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮರು ಮೌಲ್ಯಮಾಪನ ಸಂಬಂಧ ವಿಶ್ವವಿದ್ಯಾಲಯ ಹೊರಡಿಸಿರುವ ಸುಗ್ರೀವಾಜ್ಞೆ ರದ್ದು […]

ಉಪಯುಕ್ತ ಸುದ್ದಿ

ಬೆಂಗಳೂರು ಉ.ವಿವಿಯಲ್ಲಿ ಅಥಿತಿ ಉಪನ್ಯಾಸಕ ಹುದ್ದೆಗೆ ನೇಮಕಾತಿ ಆರಂಭ!

ಬೆಂಗಳೂರು ಉತ್ತರ ವಿವಿಯಲ್ಲಿ ಅಥಿತಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ. ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿಯನ್ನು ಸಲ್ಲಿಸಬಹುದು. ಬೆಂಗಳೂರು ಉತ್ತರ ವಿವಿಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ವಾರಪೂರ್ತಿ ಭರ್ಜರಿ ಮಳೆ: ಯಾವ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತೆ ಗೊತ್ತಾ?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ‌ ಒಂದುವಾರ ಮಳೆಯಾಗಲಿದೆ ಎಂದು‌ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, […]

ಉಪಯುಕ್ತ ಸುದ್ದಿ

ರೈಲ್ವೆಯಿಂದ 13,206 ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ

ಭಾರತೀಯ ರೈಲ್ವೆ ಇಲಾಖೆಯು ಬೃಹತ್ ಉದ್ಯೋಗಾವಕಾಶವನ್ನು ನೀಡಿದೆ. ಒಟ್ಟು 13,206 ಟೆಕ್ನೀಷಿಯನ್‌ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಒಟ್ಟು 39 ವಿವಿಧ ವಿಭಾಗಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಇಂದೇ ಸಲ್ಲಿಸಬಹುದಾಗಿದೆ. ಹುದ್ದೆಯ […]

ಉಪಯುಕ್ತ ಸುದ್ದಿ

ನೃಪತುಂಗಾ ರಸ್ತೆಯಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ ಉದ್ಘಾಟನೆ ; ಈ ನಿಲ್ದಾಣದ ವಿಶೇಷತೆ ಗೊತ್ತಾ ?

ಬೆಂಗಳೂರು : ನಗರದ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆ ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತ ಸ್ಮಾರ್ಟ್ ಬಸ್ […]

ಉಪಯುಕ್ತ ಸುದ್ದಿ

ಹಾಲು ಖರೀದಿ ದರ ಇಳಿಕೆ : ಲೀಟರ್ ಗೆ ಎಷ್ಟು ರು. ಇಳಿಸಿದೆ ಗೊತ್ತಾ ಹಾಲು ಒಕ್ಕೂಟ?

ಬೆಂಗಳೂರು: ರೈತರಿಂದ ಖರೀದಿ ಮಾಡುವ ಹಾಲಿನ ದರವನ್ನು ಇಳಿಕೆ ಮಾಡಿರುವ ಶಿವಮೊಗ್ಗ ಹಾಲು ಒಕ್ಕೂಟ ರೈತರ ಮೇಲೆ ಬರೆ ಎಳೆದಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ವ್ಯಾಪ್ತಿಯ ರೈತರ ಜೀವನಾಡಿಯಾದ ಶಿಮೂಲ್ ಒಕ್ಕೂಟದಲ್ಲಿ ಹಾಲು […]

ಉಪಯುಕ್ತ ಸುದ್ದಿ

ರಾಜ್ಯದ ಈ ಜಿಲ್ಲೆಗಳಲ್ಲಿ ಅ.8 ರವರೆಗೂ ಮಳೆ

ಬೆಂಗಳೂರು : ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್​ 8ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, […]

ಉಪಯುಕ್ತ ಸುದ್ದಿ

ಇಸ್ರೇಲ್ ನ ಭಾರತೀಯ ಪ್ರಜೆಗಳಿಗೆ ಸುರಕ್ಷತಾ ಸ್ಥಳದಲ್ಲಿರಲು ಸೂಚನೆ

ಇಸ್ರೇಲ್; ಹಿಜ್ಬುಲ್ಲಾ ಮತ್ತು ಹಮಾಸ್ ಉಗ್ರರ ನಡುವಿನ ಇಸ್ರೇಲಿನ ಲ್ಲಿ ಯುದ್ಧ ಸ್ಥಿತಿ ನಿರ್ಮಾಣ ಮಾಡಿದ್ದು, ಭಾರತೀಯರು ಸುರಕ್ಷಿತವಾಗಿರಲು ಸೂಚಿಸಲಾಗಿದೆ. ಇಸ್ರೇಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ಭಾರತದ ಪ್ರಜೆಗಳಿಗೆ ಸುಖಾಸುಮ್ಮನೆ ರಸ್ತೆಯಲ್ಲಿ ಓಡಾಡದಂತೆ […]

ಉಪಯುಕ್ತ ಸುದ್ದಿ

ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: ಇಂದೇ ಅರ್ಜಿ ಸಲ್ಲಿಸಿ

ಕೊಪ್ಪಳದಲ್ಲಿ ಉದ್ಯೋಗ, ಜಿಲ್ಲಾ ಪಂಚಾಯತ್ ಅಲ್ಲಿ ಹುದ್ದೆಗೆ ಅರ್ಜಿ ಆಹ್ವಾನ ಕೊಪ್ಪಳದ ಜಿಲ್ಲಾ ಪಂಚಾಯಿತಿಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸಿದರೆ ಇಂದೇ ಅರ್ಜಿ ಸಲ್ಲಿಸಿ. ಹೌದು ಕೊಪ್ಪಳದ ಜಿಲ್ಲಾ ಪಂಚಾಯಿತಿಯಲ್ಲಿ ಸಹಾಯಕ ಯೋಜನಾ ವ್ಯವಸ್ಥಾಪಕ […]

ಉಪಯುಕ್ತ ಸುದ್ದಿ

ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ_ ಜಿಲ್ಲಾಧಿಕಾರಿ ದಿವ್ಯಾ ಪ್ರಭು

ಕಳ್ಳತನವಾದ ಕಡಲೆ, ಹೆಸರು ಚೀಲಗಳು ಎರಡು ಮೂರು ದಿನಗಳಲ್ಲಿ ರೈತರ ಕೈ ಸಿರಲಿವೆ ಅಣ್ಣಿಗೇರಿ: ಉಗ್ರಾಣದಲ್ಲಿ ನಾಪತ್ತೆಯಾದ ರೈತರ ಕಡಲೆ ಹಾಗೂ ಹೇಸರು ಚೀಲಗಳ ಉಗ್ರಾಣಕ್ಕೆ ಸೋಮವಾರ ಧಾರವಾಡ ಜಿಲ್ಲಾಧಿಕಾರಿಯಾದ ದಿವ್ಯ ಪ್ರಭು ಅಗಮಿಸಿ […]

ಉಪಯುಕ್ತ ಸುದ್ದಿ

ಶ್ರೀ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಸಚಿವ ರಾಮಲಿಂಗಾ ರೆಡ್ಡಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆ ಸಾರಿಗೆ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ರವರ ನೇತೃತ್ವದಲ್ಲಿ ನಡೆಯಿತು. ದೇವಸ್ಥಾನದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ […]

ಉಪಯುಕ್ತ ಸುದ್ದಿ

ಅ.3ರಿಂದ 5 ದಿನಗಳ ಕಾಲ ಕಾವೇರಿ ಆರತಿ

ಬೆಂಗಳೂರು: ಅ. 3 ರಿಂದ 5 ದಿನ ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ ತಿಳಿಸಿದ್ದಾರೆ. ಅಕ್ಟೋಬರ್ 3ರಂದು ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ಆರಂಭವಾಗಲಿದ್ದು, ಪ್ರಾಯೋಗಿಕವಾಗಿ ಅ. […]

ಉಪಯುಕ್ತ ಸುದ್ದಿ

ರಾಜ್ಯದ 14 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರೆದಿದೆ, ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ […]

ಉಪಯುಕ್ತ ಸುದ್ದಿ

ವಾಯವ್ಯ ರಸ್ತೆ ಸಾರಿಗೆ ವ್ಯಾಪ್ತಿಯ ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣ ಉದ್ಘಾಟನೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ

ಬಾಗಲಕೋಟ: ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳನ್ನು ಸಾರಿಗೆ ಹಾಗೂ ‌ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿ […]

ಉಪಯುಕ್ತ ಸುದ್ದಿ

ಕೋಲಾರ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತರ ದಿಡೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಬೇಸರ ವ್ಯಕ್ತಪಡಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಉಪಲೋಕಾಯುಕ್ತರು, ಅಲ್ಲಿನ ಅವ್ಯವಸ್ಥೆಯನ್ನು ಕಂಡು ಗರಂ ಆದರು. ರೋಗಿಗಳು ತಮಗಾಗುತ್ತಿರುವ ತೊಂದರೆಗಳ […]

ಉಪಯುಕ್ತ ಸುದ್ದಿ

ಅ.3ರಂದು ಮೈಸೂರು ದಸರಾಗೆ ಚಾಲನೆ

ಮೈಸೂರು: ಅ.3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಮಂಡಳಿ ಬಿಡುಗಡೆ ಮಾಡಿದ್ದು, […]

ಉಪಯುಕ್ತ ಸುದ್ದಿ

ಮಂಡ್ಯ ಜಿಲ್ಲೆಯ ನರೇಗಾ ಯೋಜನೆಯಲ್ಲಿ ಪದವೀಧರರಿಗೆ ವಿವಿಧ ಉದ್ಯೋಗವಕಾಶ

ತಾಂತ್ರಿಕ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ!! ಪದವಿಯಾಗಿದ್ದರೆ ಸಾಕು! ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅಧಿನಿಯಮದ ಪ್ರಕಾರ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಟೆಕ್ನಿಕಲ್ ಅಸಿಸ್ಟಂಟ್, ಹುದ್ದೆಗಳಿಗೆ ಹೊರಗುತ್ತಿಗೆ ಆಧಾರ ಮೇಲೆ ಆಯ್ಕೆ […]

ಉಪಯುಕ್ತ ಸುದ್ದಿ

ವಿಜ್ಞಾನದ ಆಸಕ್ತಿ ಇರುವ ಮಕ್ಕಳಿಗೆ ‘ನಾಸಾ’ ಭೇಟಿಯ ಭಾಗ್ಯ; ಸೈನ್ಸ್‌ ಬಸ್‌ ಅನಾವರಣ ಮಾಡಿದ ಬಾಲಿವುಡ್ ನಟಿ ಮಂದಿರಾ ಬೇಡಿ

ಆಯ್ದ ಮಕ್ಕಳನ್ನು ನಾಸಾ ಭೇಟಿಗೆ ಕರೆದೊಯ್ಯುವ ಘೋಷಣೆ ಬೆಂಗಳೂರು: ವಿಜ್ಞಾನ ಲೋಕದ ಕೌತಕಗಳನ್ನು ಕಣ್ತುಂಬಿಕೊಳ್ಳಲು ಮಕ್ಕಳ ಬಳಿಯೇ ಬರುತ್ತಿದೆ ಲಿಲ್ ಬಿಗ್ ಫ್ಯಾಂಟಸಿಯ “ಸೈನ್ಸ್‌ ಬಸ್‌”.!ಹೌದು, ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ […]

ಉಪಯುಕ್ತ ಸುದ್ದಿ

SBI ನಲ್ಲಿ 1511 ಸ್ಪೆಷಲಿಸ್ಟ್‌ ಕೇಡರ್‌ ಆಫೀಸರ್ ಹುದ್ದೆಗಳು!

ಭಾರತದ ಉನ್ನತ ಬ್ಯಾಂಕ್ ಆಗಿರುವ ಎಸ್ ಬಿಐ 1511 ಸ್ಪೆಷಲಿಸ್ಟ್‌ ವರ್ಗದ ಉದ್ಯೋಗಿಗಳನ್ನು ಗುತ್ತಿಗೆಯ ಅಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದೆ. ಒಂದೊಳ್ಳೆ ಕೆಲಸ ಹುಡುಕುತಿರುವವರು ಇಂದೇ ಅರ್ಜಿಯನ್ನು ಸಲ್ಲಿಸಿ. ತಾಂತ್ರಿಕ ಪದವಿಯನ್ನು ಪೂರ್ಣಗೊಳಿಸಿದ್ದರೆ ಸಾಕು. ಮುಖ್ಯವಾಗಿ […]

ಉಪಯುಕ್ತ ಸುದ್ದಿ

ವೈದ್ಯರ ಮೇಲೆ ಹಲ್ಲೆ ಹಾಗೂ ನಿಂದಿನೆಗೆ 7 ವರ್ಷ ಕಠಿಣ ಶಿಕ್ಷೆ, 2. ಲಕ್ಷ ರೂ ದಂಡ: ದಿನೇಶ್ ಗುಂಡೂರಾವ್

ಬೆಂಗಳೂರು: ಆಸ್ಪತ್ರೆಗೆ ಹಾನಿ ಹಾಗೂ ವೈದ್ಯರ ಮೇಲೆ ಹಲ್ಲೆ ಹಾಗೂ ನಿಂದಿಸಿದರೆ 7 ವರ್ಷ  ಕಠಿಣ ಶಿಕ್ಷೆ ಹಾಗೂ ದಂಡ ಹಾಕುವ ಕಾನೂನು ಜಾರಿಗೆ ತಂದಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. […]

You cannot copy content of this page