ಉಪಯುಕ್ತ ಸುದ್ದಿ

ಸರಕಾರಿ ಶಾಲೆಗಳನ್ನು ದಾನಿಗಳು ಕೈಜೋಡಿಸಿ ಬೆಳೆಸಬೇಕು: ಖ್ಯಾತ ವೈದ್ಯ ಡಾ. ಆಂಜಿನಪ್ಪ ಕರೆ

ಹೊಸಕೋಟೆ : ಗ್ರಾಮೀಣ ಸರಕಾರಿ ಶಾಲೆಗಳ ಬಲವರ್ಧನೆಗೆ ದಾನಿಗಳು, ಸಂಘ ಸಂಸ್ಥೆಗಳು ಕೈ ಜೋಡಿಸಬೇಕು. ಶಿಕ್ಷಣಕ್ಕೆ ನೀಡಿದ ಪ್ರೋತ್ಸಾಹ ದೇಶದ ಅಭಿವೃದ್ಧಿಗೆ ನಾಂದಿ ಎಂಬುದನ್ನು ಪ್ರತಿಯೊಬ್ಬರು ಅರಿತು ಕೊಳ್ಳಬೇಕು ಎಂದು ಕೆಂಪೇಗೌಡ ಆಸ್ಪತ್ರೆಯ ಖ್ಯಾತ […]

ಉಪಯುಕ್ತ ಸುದ್ದಿ

ಸಮೋಸ ಮಾರುವ ಹುಡುಗ NEET ಟಾಪರ್ : ಆತನ ವಿಡಿಯೋ ಇದೀಗ ಟ್ರೆಂಡ್ !

ನೋಯ್ಡಾ: ನೀಟ್ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದು ಟಾಪರ್ ಆಗಿದ್ದ ಸಮೋಸ ಮಾರಾಟ ಮಾಡುವ ಹುಡುಗನ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾ ಟ್ರೆಂಡ್ ಆಗಿದೆ. ಸಮೋಸ ಮಾರಾಟ ಮಾಡುತ್ತಲೇ ತನ್ನ ಎರಡನೇ ಪ್ರಯತ್ನದಲ್ಲಿ ನೀಟ್ […]

ಉಪಯುಕ್ತ ರಾಜಕೀಯ ಸುದ್ದಿ

324 ನಗರಗಳಲ್ಲಿ ಖಾಸಗಿ ಎಫ್ಎಂ ಸ್ಥಾಪನೆಗೆ ಕೇಂದ್ರ ಸರಕಾರ ತೀರ್ಮಾನ

ಹೊಸದಿಲ್ಲಿ: ದೇಶದ ಎರಡನೇ ದರ್ಜೆಯ ನಗರಗಳಲ್ಲಿ ಖಾಸಗಿ ಎಫ್ ಎಂ ವಾಹಿನಿಗಳನ್ನು ತೆರೆಯಲು ಕೇಂದ್ರ ಸರಕಾರ ತೀರ್ಮಾನಿಸಿದ್ದು, ಅದಕ್ಕಾಗಿ ಕ್ಯಾಬಿನೆಟ್ ನಲ್ಲಿ 784.87 ಕೋಟಿ ರು. ಅನುದಾನ ನಿಗದಿಮಾಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಎಫ್ಎಂ ವಾಹಿನಿ […]

ಉಪಯುಕ್ತ ಸುದ್ದಿ

ಸೆಪ್ಟೆಂಬರ್‌ 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್‌ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ

• ಹಾಸನದಲ್ಲಿ ಯಶಸ್ವಿಯಾದ ಡಿಜಿಟಲ್‌ ಪೋಡಿ ಅಭಿಯಾನ• ರೈತರ ದಶಕಗಳ ಸಮಸ್ಯೆಗೆ ಇಲಾಖೆಯಿಂದ ಶಾಶ್ವತ ಪರಿಹಾರ ಬೆಂಗಳೂರು: ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು […]

ಉಪಯುಕ್ತ ಸುದ್ದಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗೆ ಹೆಲ್ಪ್ ಲೈನ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗಳನ್ನು ಆಲಿಸಲುವುದಕ್ಕಾಗಿ ದೂರವಾಣಿ ಸಂಖ್ಯೆಯಾದ 9480683972 ಗೆ ಕರೆ ಮಾಡಬಹುದೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯ […]

ಉಪಯುಕ್ತ ಸುದ್ದಿ

ಶಾಲೆಗೆ ಕಳಿಸಿ ಅಂದ್ರೆ ಮದುವೆ ಮಾಡಿ ಕಳಿಸ್ತಾರೆ: ಸರಕಾರಕ್ಕೆ ಶಾಲಾ ಬಾಲಕಿ ಅಳಲು

ದಾವಣಗೆರೆ: ಶಾಲೆಗೆ ಹೋಗೋಕೆ ಮೂರ್ ನಾಲ್ಕ್ ಕಿ.ಮೀ ನಡೆದು ಹೋಗ್ಬೇಕು, ಬಸ್ ವ್ಯವಸ್ಥೆ ಇಲ್ಲ, ಹೀಗಾಗಿ, ಶಾಲೆಗೆ ಹೋಗ್ತೀವಿ ಅಂದ್ರೆ ಮದುವೆ ಮಾಡಿ ಕಳಿಸ್ತಾರೆ ಎಂದು ದಾವಣಗೆರೆ ಜಿಲ್ಲೆಯ ಗಿಡದಹಳ್ಳಿ ಗ್ರಾಮದ ವಿದ್ಯಾರ್ಥಿನಿಯರು ಅಳಲು […]

ಉಪಯುಕ್ತ ಸುದ್ದಿ

ಗ್ರಾಹಕರಿಗೆ ಉಚಿತವಾಗಿ100 ಜಿಬಿ ಕ್ಲೌಡ್ ಸಂಗ್ರಹ ನೀಡಲಿದೆ ರಿಲಯನ್ಸ್ ಜಿಯೋ

ಮುಂಬೈ : ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಬಂಪರ್ ಆಫರ್ ತಂದಿದೆ. ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತದೆ. ಫೋಟೋಗಳು, ವಿಡಿಯೋಗಳು ಅಥವಾ ಡಾಕ್ಯುಮೆಂಟ್‌ಗಳು ಇಂಥವನ್ನು […]

ಉಪಯುಕ್ತ ಸುದ್ದಿ

ಪಿಂಚಣಿದಾರರಿಗ ಗುಡ್ ನ್ಯೂಸ್ ನೀಡಿದ ಸರಕಾರ

ಬೆಂಗಳೂರು: 7 ನೇ ವೇತನ ಆಯೋಗದ ವರದಿ ಜಾರಿಗೊಳಿಸಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದ ರಾಜ್ಯ ಸರ್ಕಾರ, ಈಗ ನಿವೃತ್ತಿ ವೇತನ ಹೆಚ್ಚಳ ಮಾಡಿ ಪಿಂಚಣಿದಾರರಿಗೂ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯ […]

ಉಪಯುಕ್ತ ಸುದ್ದಿ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿ ಜಿ ಸತ್ಯವತಿ ನೇಮಕ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ಹುದ್ದೆ ನಿರೀಕ್ಷಣೆಯಲ್ಲಿದ್ದ ಜಿ. ಸತ್ಯವತಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜತೆಗೆ ರಾಮ್ ಪ್ರಸಾತ್ ಮನೋಹರ್ ಸೇರಿದಂತೆ ಕೆಲವು ಐಎಎಸ್ ಅಧಿಕಾರಿಗಳನ್ನು […]

ಉಪಯುಕ್ತ ಸುದ್ದಿ

16ನೇ ಕೇಂದ್ರ ಹಣಕಾಸಿನ ಆಯೋಗದೊಂದಿಗೆ ಶುಕ್ರವಾರ ಸಭೆ

ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಶುಕ್ರವಾರ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ […]

ಉಪಯುಕ್ತ ಸುದ್ದಿ

ತಿರುಪತಿ ತಿಮ್ಮಪ್ಪನಿಗೆ ಕೆಎಂಎಫ್ ತುಪ್ಪ : ಲಡ್ಡಿಗೆ ಬರಲಿದೆ ನಂದಿನಿಯ ಘಮ

ಬೆಂಗಳೂರು: ತಿರುಪತಿ ಲಡ್ಡು ಇನ್ಮುಂದೆ ನಂದಿನ ಘಮ ಘಮ ಪರಿಮಳದೊಂದಿಗೆ ನಮ್ಮ ಕೈ ಸೇರಲಿದೆ. ತಿರುಪತಿ ದೇವಸ್ಥಾನದಲ್ಲಿ ವಿತರಿಸುವ ಲಡ್ಡುಗೆ ನಂದಿನಿ ತುಪ್ಪ ಸರಬರಾಜು ಮಾಡಲಾಗುತ್ತದೆ. ಕಳೆದ ಮೂರು ವರ್ಷದಿಂದ ಟೆಂಡರ್ ಪ್ರಕ್ರಿಯೆಯಲ್ಲಿನ ಗೊಂದಲದಿಂದಾಗಿ […]

ಉಪಯುಕ್ತ ಸುದ್ದಿ

ರಾಜ್ಯದ 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ […]

ಉಪಯುಕ್ತ ಸುದ್ದಿ

ನಗರ ಶ್ವಾನದಳದ ಚುರುಕುಬುದ್ದಿಯ ಸೂಪರ್ ಕಾಪ್ ‘ಮಿಕಿ’ಸಾವು: ಶ್ರದ್ಧಾಂಜಲಿ

ಬೆಂಗಳೂರು:ಮಾದಕವಸ್ತು ಕಳ್ಳಸಾಗಣೆ ಪತ್ತೆಮಾಡುವ ಕಾರ್ಯದಲ್ಲಿ ಪೊಲೀಸರೊಂದಿಗೆ ಚಾಣಾಕ್ಷತನದಿಂದ ಕೆಲಸ ಮಾಡುತ್ತಿದ್ದ ನಗರ ಸಶಸ್ತ್ರ ಮೀಸಲು ಪಡೆಯ ಶ್ವಾನ ಮಿಕಿ ಮೃತಪಟ್ಟಿದೆ. ಈ ಕುರಿತು ನಗರ ಸಶಸ್ತ್ರ ಮೀಸಲು ಪಡೆಯ ಕೆ9 ಘಟಕ ಅಧಿಕೃತ ವಾಗಿ […]

ಉಪಯುಕ್ತ ಸುದ್ದಿ

ಸೂಪಾ ಅಣೆಕಟ್ಟೆಯಲ್ಲಿ ಪ್ರವಾಹದ ಮುನ್ಸೂಚನೆ:ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಸ್ಥಳೀಯರಿಗೆ ಮನವಿ

ಬೆಂಗಳೂರು:ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠಮಟ್ಟ ತಲುಪಿದ್ದು, ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದೆ, ಹೀಗಾಗಿ, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆ ಕೆಳದಂಡೆ ಜನರಿಗೆ ಕೆಪಿಸಿಎಲ್ ಮನವಿ ಮಾಡಿದೆ. ಸೂಪಾ ಜಲಾಶಯದ […]

ಉಪಯುಕ್ತ ರಾಜಕೀಯ ಸುದ್ದಿ

ಆಸ್ತಿ ವಂಚನೆ ಪ್ರಕರಣ ತಡೆಯಲು ಹೊಸ ನಿಯಮ ಜಾರಿಗೆ ತಂದ ಕಂದಾಯ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಆಸ್ತಿ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಯಾರದ್ದೋ ಆಸ್ತಿಗೆ ಮತ್ಯಾರೋ ನಕಲಿ ದಾಖಲೆ ಕೊಟ್ಟು ಮೋಸ ಮಾಡುವುದು, ವೈಯಕ್ತಿಕ ದಾಖಲೆ ನಕಲುಗಳನ್ನು ಮಾಡಿ ನಾನೇ ವಾರಸುದಾರ ಎಂದು ವಂಚಿಸುತ್ತಿರುವ […]

ಉಪಯುಕ್ತ ಸುದ್ದಿ

ಬೆಂಬಲ ಬೆಲೆ ಯೋಜನೆಯಡಿ ಹೆಸರು, ಸೂರ್ಯಕಾಂತಿ ಬೆಳೆ ಖರೀದಿಸಲು ಕೇಂದ್ರ ನಿರ್ಧಾರ

ಬೆಂಗಳೂರು: ಹೆಸರು ಕಾಳು ಹಾಗೂ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹೆಸರುಕಾಳು ಪ್ರತಿ ಕ್ವಿಂಟಾಲ್ ಗೆ 8682 ಅಂತೆ ಖರೀದಿಗೆ ಅನುಮತಿ ನೀಡಿದೆ. […]

ಉಪಯುಕ್ತ ಸುದ್ದಿ

ಒಂದೇ ಮನೆಯಲ್ಲಿ ಪ್ರತ್ಯೇಕ ಕೋಣೆಯಲ್ಲಿ ಪತ್ನಿಯ ವಾಸ: ಇದು ಪತಿಗೆ ಕೊಡುವ ಮಾನಸಿಕ ಹಿಂಸೆ

ಬೆಂಗಳೂರು: ಒಂದೇ ಮನೆಯಲ್ಲಿ ಪತಿಯೊಂದಿಗೆ ವಾಸಿಸುತ್ತಿದ್ದೇನೆ ಎಂದುಕೊಂಡು ಪ್ರತ್ಯೇಕ ಕೋಣೆಯಲ್ಲಿ ಮಲಗುವುದು ಪತಿಗೆ ನೀಡುವ ಮಾನಸಿಕ ಹಿಂಸೆಯೇ ಸರಿ ಎಂದು ಬಿಲಾಸ್ ಪುರ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಮೆತಾರಾ ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಸಮರ್ಥನೆ ಮಾಡಿಕೊಂಡಿರುವ […]

ಉಪಯುಕ್ತ ರಾಜಕೀಯ ಸುದ್ದಿ

ಆ.27, 28,ರಂದು ಚಿತ್ರದುರ್ಗ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ದೂರು ಸ್ವೀಕಾರ

ಚಿತ್ರದುರ್ಗ: ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಇದೇ ಆಗಸ್ಟ್ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಹಾಗೂ ಅವಹಾಲು ಸ್ವೀಕರಿಸುತ್ತಾರೆ. ಇದೇ ಆಗಸ್ಟ್ […]

ಉಪಯುಕ್ತ ರಾಜಕೀಯ ಸುದ್ದಿ

“ಗೃಹಲಕ್ಷ್ಮೀ” ಹಣದಲ್ಲಿ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ವಯೋವೃದ್ಧೆ

ರಾಯಭಾಗ: ಗೃಹಲಕ್ಷ್ಮೀ ಹಣವೇ ಬಿಡುಗಡೆಯಾಗಿಲ್ಲ, ಸರಕಾರ ಗ್ಯಾರಂಟಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿಗಳು ಹಬ್ಬಿರುವ ಹೊತ್ತಿನಲ್ಲೇ ಗೃಹಲಕ್ಷ್ಮೀ ಹಣ ಪಡೆದ ವೃದ್ಧೆಯೊಬ್ಬರು ಊರಿಗೆ ಊಟ ಹಾಕಿಸಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ […]

ಉಪಯುಕ್ತ ಸುದ್ದಿ

ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆಯ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು:ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಚಳಿ, ಗಾಳಿ ಜತೆಗೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಇಲ್ಲಿ ಮಳೆ ಹೆಚ್ಚಾಗಲಿದೆ. […]

You cannot copy content of this page