ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದ ವೃದ್ಧೆ ಸಾವು
ದಾವಣಗೆರೆ: ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದ ಏಳು ಜನರ ಪೈಕಿ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೊನ್ನಾಳಿ ತಾಲೂಕಿನ ಹುಣಸೇಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಸಾಎವನೆಯಿಂದ ವಾಂತಿ ಭೇದಿ ಕಾಣಿಕೊಂಡು ಹಲವಾರು […]

