ಉಪಯುಕ್ತ ರಾಜಕೀಯ ಸುದ್ದಿ

ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ವಯನಾಡು ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ರವಾನೆ

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಸಂತ್ರಸ್ತರಾಗಿರುವವವರಿಗಾಗಿ ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಿಂದ ಪರಿಹಾರ ಸಾಮಗ್ರಿಗಳನ್ನು ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಕಳುಹಿಸಿಕೊಡಲಾಯಿತು. ಅಗತ್ಯವಸ್ತುಗಳಾದ ಟೀ ಪುಡಿ, ಅಡಿಗೆ ಎಣ್ಣೆ, ಅಕ್ಕಿ, ಟೂತ್ […]

ಉಪಯುಕ್ತ ರಾಜಕೀಯ ಸುದ್ದಿ

ಇಂದಿನಿಂದ “ಗೃಹಲಕ್ಷ್ಮಿ”ಯರಿಗೆ ಜಮೆಯಾಗಲಿದೆ ಹಣ !

ಬೆಂಗಳೂರು: ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಗ್ಯಾರಂಟಿ ಹಣ ಇಂದಿನಿಂದ ಜಮೆಯಾಗಲಿದೆ. ಈ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಕಳೆದೆರೆಡು ತಿಂಗಳಿಂದ ಮಹಿಳೆಯರ ಖಾತೆಗಳಿಗೆ […]

ಉಪಯುಕ್ತ ಸುದ್ದಿ

ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆ.12 ರವರೆಗೆ ಭಾರಿ ಮಳೆ

ಬೆಂಗಳೂರಿನಲ್ಲಿ ನಿನ್ನೆ ಸೋಮವಾರದಿಂದ ಮಳೆ ಆರಂಭವಾಗಿದೆ. ಇಂದು ಮಂಗಳವಾರದಿಂದ ಆಗಸ್ಟ್​ 12ರವರೆಗೂ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, […]

ಉಪಯುಕ್ತ ಸುದ್ದಿ

ಕೆಎಎಸ್ ಪೂರ್ವ ಭಾವಿ ಪರೀಕ್ಷೆ ಮುಂದೂಡಿಕೆ! ಆ. 27 ಕ್ಕೆ ಪರೀಕ್ಷೆ ನಿಗದಿ!

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್”ಎ” ಮತ್ತು”ಬಿ” ವೃಂದದ 2023 ಮತ್ತು 24 ನೆಯ ಸಾಲಿನ384 ಹುದ್ದೆಗಳಿಗೆ ಪೂರ್ವ ಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಮೊದಲು ಪರೀಕ್ಷೆಯನ್ನು ಆ. 25 ಕ್ಕೆ ನಿಗದಿ ಮಾಡಲಾಗಿತ್ತು. ಆದರೆ […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯದಲ್ಲಿ ನಿರ್ಮಾವಾಗಲಿದೆ ಎರಡನೇ ವಿಮಾನ ನಿಲ್ದಾಣ: 7 ಸ್ಥಳಗಳ ಗುರುತು ಮಾಡಿದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲೆ ಎತ್ತಲಿದ್ದು, ಸ್ಥಳ, ನೀರು, ಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು. ಈ ಕಾರಣಕ್ಕೆ ಏಳು […]

ಆರೋಗ್ಯ ಉಪಯುಕ್ತ ಸುದ್ದಿ

ನೂತನ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆ: ಸಚಿವ ಪಾಟೀಲ್

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ. ಈ […]

ಉಪಯುಕ್ತ ಸುದ್ದಿ

ವಯನಾಡಿನ ಭೂಕುಸಿತ ಸಂತ್ರಸ್ತ ಜೀವಗಳಿಗೆ ಸಹಾಯ ಹಸ್ತ ಚಾಚಿದ ಅಕ್ಷಯ ಪಾತ್ರ ಫೌಂಡೇಶನ್

ಬೆಂಗಳೂರು: ಕರ್ನಾಟಕ ಮೂಲದ ಅಕ್ಷಯ ಪಾತ್ರ ಫೌಂಡೇಶನ್ ಕೇರಳದ ವಯನಾಡಿನಲ್ಲಿ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದ ಸಂಕಷ್ಟಕ್ಕೆ ಈಡಾಗಿರುವ ಜನರಿಗೆ ಅಗತ್ಯ ನೆರವನ್ನು ಒದಗಿಸುವ ನಿಟ್ಟಿನಲ್ಲಿ ಪರಿಹಾರ ಕಾರ್ಯಾಚರಣೆ ಆರಂಭಿಸಿದೆ. ಕರ್ನಾಟಕ ಸರ್ಕಾರದ ನೆರವಿನಿಂದ […]

ಉಪಯುಕ್ತ ರಾಜಕೀಯ ಸುದ್ದಿ

ಪದ್ಮನಾಭ ನಗರದಲ್ಲಿ”ಗ್ಯಾರಂಟಿ ಅಭಿಯಾನ” ಸರಣಿ

ಬೆಂಗಳೂರು : ಪದ್ಮನಾಭ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗ್ಯಾರಂಟಿ ಸಂಪೂರ್ಣ ಜಾರಿ ಶಿಬಿರದ ಮೂರನೇ ವಾರದ ಕಾರ್ಯಕ್ರಮ ಪದ್ಮನಾಭ ನಗರ ವ್ಯಾಪ್ತಿಯಲ್ಲಿ ನಡೆಯಿತು. ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿ […]

ಉಪಯುಕ್ತ ರಾಜಕೀಯ ಸುದ್ದಿ

ಅಸ್ಸಾಂನಲ್ಲಿ ಸ್ಥಳೀಯರಿಗಷ್ಟೇ ಸರಕಾರಿ ಉದ್ಯೋಗ

ಬೆಂಗಳೂರು: ಅಸ್ಸಾಂ ಸರಕಾರ ಅಲ್ಲಿನ ಸ್ಥಳೀಯರಿಗಷ್ಟೇ ಸರಕಾರಿ ಉದ್ಯೋಗ ನೀಡುವ ನಿಟ್ಟಿನಲ್ಲಿ ಕಾಯಿದೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದೆ. ಅಸ್ಸಾಂನಲ್ಲಿ ಜನಿಸಿದವರಿಗಷ್ಟೇ ಸರಕಾರಿ ಉದ್ಯೋಗ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವ ಕುರಿತು ಸಿಎಂ ಹಿಮಂತ […]

ಉಪಯುಕ್ತ ಸುದ್ದಿ

ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಗುಡ್ಡ ಕುಸಿತದ ಭೀತಿ

ಮಡಿಕೇರಿ: ಕೇರಳದ ವಯನಾಡಿನ ದುರಂತದ ನಡುವೆ ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ, ಅಗತ್ಯ ಎಚ್ಚರಿಕೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಗುಡ್ಡ ಕುಸಿತದ ಕುರಿತು ಕೊಡಗು ಜಿಲ್ಲಾಡಳಿತ […]

ಉಪಯುಕ್ತ ರಾಜಕೀಯ ಸುದ್ದಿ

ಸಣ್ಣ ಕೈಗಾರಿಕೆಗಳಿಗೆ ಸಾಮಾನ್ಯ ಕನಿಷ್ಠ ವೇತನ ನಿಗದಿಯಾಗಬೇಕು: ಕಾಸಿಯಾ ಅಧ್ಯಕ್ಷ ರಾಜ್ ಗೋಪಾಲ್ ಮನವಿ

ಬೆಂಗಳೂರು : ಎಂಎಸ್ ಎಂಇ ಗಳಿಗೇ ಸಾಮಾನ್ಯ ಕನಿಷ್ಠ ನೀತಿಯನ್ನು ಜಾರಿಗೊಳಿಸಬೇಕು ಎಂದು ಕಾಸಿಯಾ ಅಧ್ಯಕ್ಷ ಎಂ. ಜಿ. ರಾಜಗೋಪಾಲ್ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಅವರು, ಬೃಹತ್ […]

ಆರೋಗ್ಯ ಉಪಯುಕ್ತ ಸುದ್ದಿ

ನೆಗಡಿ, ಕೆಮ್ಮು ಶೀತದಿಂದ ಬಳಲುತ್ತಿದ್ದೀರಾ?? ಶುಂಠಿ ಬಳಸಿದ್ರೆ ಸಾಕು!!

ಮಳೆಗಾಲದಲ್ಲಿ ಸಾಮಾನ್ಯವಾಗಿ ಸೋಂಕುಗಳು ಹರಡುವುದು ಹೆಚ್ಚು. ಅದರಲ್ಲಿಯೂ ಜ್ವರ ಕೆಮ್ಮು ಶೀತ ಇವುಗಳು ಸರ್ವೇ ಸಾಮಾನ್ಯವಾಗಿ ಕಾಡುವ ಸೋಂಕುಗಳು. ನಮ್ಮ ಮನೆಯಲ್ಲಿಯೇ ದೊರೆಯುವ ಅನೇಕ ಪದಾರ್ಥಗಳು ವಿವಿಧ ಸಮಸ್ಯೆಗಳಿಗೆ ರಾಮಬಾಣವಾಗಿರುತ್ತವೆ. ಅಂತಹ ವಸ್ತುಗಳ ಪೈಕಿ […]

ಉಪಯುಕ್ತ ಸುದ್ದಿ

ಅಂಚೆ ಇಲಾಖೆಯಿಂದ 44,228 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವ ದೆಹಲಿ : ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಅದರಲ್ಲೂ ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಆಸಕ್ತಿ ಇರುವವರಿಗೆ ಭಾರತೀಯ ಅಂಚೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಒಟ್ಟಾರೆ ದೇಶದೆಲ್ಲೆಡೆ ಒಟ್ಟು 44,228 ಖಾಲಿ ಇರುವ ಹುದ್ದೆಯನ್ನು […]

ಉಪಯುಕ್ತ ಸುದ್ದಿ

ಭೂಮಿಯಿಂದ ದೂರವಾಗುತ್ತಿರುವ ಚಂದಮಾವ: 25 ಗಂಟೆಗೆ ಹೆಚ್ಚಲಿದೆ ಭೂಮಿಯ ಕಾಲಾವಧಿ

ಚಂದ್ರನು ಭೂಮಿಯ ಉಪಗ್ರಹವಾಗಿದ್ದು, ಶತಮಾನಗಳಿಂದ ಆಕಾಶ ಕಾಯವಾಗಿರುವ ಚಂದಿರ ಅನೇಕ ಕಾವ್ಯಗಳಲ್ಲಿ ವಿವಿಧ ಲೇಖಕರು ಅವನ ಸೊಬಗನ್ನು ರಂಜನೀಯವಾಗಿ ಕಟ್ಟಿಕೊಟ್ಟಿದ್ದಾರೆ. ಮಕ್ಕಳಿಗಂತೂ ಮಾವನಾಗಿ ಚಂದಿರ ಕಂಡಿದ್ದಾನೆ. ಆದರೆ, ಇತ್ತೀಚೆಗೆ ಭೂಮಿಯ ನೈಸರ್ಗಿಕ ಉಪಗ್ರಹ ಚಂದಿರ […]

ಉಪಯುಕ್ತ ಸುದ್ದಿ

UAE ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗವಕಾಶ

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (UAE)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.ಯುಎಈ ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ […]

ಉಪಯುಕ್ತ ರಾಜಕೀಯ ಸುದ್ದಿ

ಆಸ್ತಿ ತೆರಿಗೆ ಒಟಿಎಸ್ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ ಮಾಡಿದ ಸರಕಾರ

ಬೆಂಗಳೂರು: ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ಒಂದು ಬಾರಿ ಪರಿಹಾರ ಯೋಜನೆ (OTS)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ […]

ಉಪಯುಕ್ತ ಸುದ್ದಿ

ಐಟಿಐ, ಬಿಟೆಕ್, ಬಿಇ ಮುಗಿಸಿದವರಿಗೆ ಉದ್ಯೋಗಾವಕಾಶ!!

ಬೆಂಗಳೂರು : ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕಂಪನಿಯು ಐಟಿಐ, ಬಿಟೆಕ್ ಮತ್ತು ಬಿಇ ಮುಗಿಸಿದವರನ್ನು ಕೆಲಸಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ಉದ್ಯೋಗದಲ್ಲಿ ಪ್ರಾಜೆಕ್ಟ್ ಇಂಜಿನಿಯರಿಂಗ್ , ಟೆಕ್ನಿಕಲ್ ಆಫೀಸಸರ್ ಒಳಗೊಂಡಂತೆ ಒಟ್ಟು 115 […]

ಉಪಯುಕ್ತ ಕ್ರೀಡೆ ಸುದ್ದಿ

ಮತ್ತೊಂದು ಪದಕಕ್ಕೆ ಮುತ್ತಿಟ್ಟ ಭಾರತದ ಶೂಟರ್

ಪ್ಯಾರಿಸ್ ಒಲಿಂಪಿಕ್ಸ್: ಸ್ವಪ್ನಿಲ್ ಕುಸಾಲೆಗೆ ಕಂಚಿನ ಪದಕ, ಕ್ರೀಡಾಕೂಟದಲ್ಲಿ ಭಾರತಕ್ಕೆ 3ನೇ ಪದಕ ಶೂಟರ್ ಸ್ವಪ್ನಿಲ್ ಕುಸಾಲೆ ಒಲಿಂಪಿಕ್ಸ್ನಲ್ಲಿ 50 ಮೀಟರ್ ರೈಫಲ್ 3 ಪಿ ಈವೆಂಟ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಶೂಟರ್ […]

ಉಪಯುಕ್ತ ರಾಜಕೀಯ ಸುದ್ದಿ

SC ST ಉಪಪಂಗಡಗಳ ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಎಸ್‌ಸಿ ಎಸ್‌ಟಿ ಒಳಮೀಸಲಾತಿಯಿಂದ ಸಮಾನತೆಗೆ ಧಕ್ಕೆ ಆಗಲ್ಲ, ಒಳಮೀಸಲಾತಿಯಿಂದ ಸಮಾನತೆಯ ನಿಯಮ ಉಲ್ಲಂಘನೆ ಆಗಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಏಳು ನ್ಯಾಯಾಧೀಶರ […]

ಉಪಯುಕ್ತ ಸುದ್ದಿ

ಇಂದಿನಿಂದ ಗ್ಯಾಸ್, ಪೆಟ್ರೊಲ್, ಡೀಸೆಲ್ ದರದಲ್ಲಿ ಬದಲಾವಣೆ!!

ನವದೆಹಲಿ : ಪ್ರತಿ ತಿಂಗಳು ಮುಗಿದು ಹೊಸ ತಿಂಗಳು ಬರುವಾಗ ಕೆಲವೊಂದು ನಿಯಮಗಳು ಬದಲಾಗುತ್ತವೆ ಅಥವಾ ಇನ್ನಷ್ಟು ಹೊಸ ನಿಯಮಗಳು ಸೇರಿಕೊಳ್ಳುತ್ತವೆ. ಆಗಸ್ಟ್ 1 ರಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು […]

You cannot copy content of this page