ಉಪಯುಕ್ತ ಸುದ್ದಿ

ವಯನಾಡು ಗುಡ್ಡ ಕುಸಿತ ಪ್ರಕರಣ: ನಾಲ್ವರು ಕನ್ನಡಿಗರ ಮರಣ, 9 ಜನ ನಾಪತ್ತೆ

ಬೆಂಗಳೂರು: ಕೇರಳದ ವಯನಾಡ್ ಗುಡ್ಡ ಕುಸಿತ ಪ್ರಕರಣದಲ್ಲಿ ರಾಜ್ಯದ ನಾಲ್ವರು ಮರಣಹೊಂದಿದ್ದು, 9 ಜನರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭಗಯವಾಗಿದೆ. ಸರಕಾರದ ಅಧಿಕೃತ ಮಾಹಿತಿ ಪ್ರಕಾರ ರಾಜ್ಯದ ನಾಲ್ವರು ಮರಣವೊಂದಿದ್ದು, ಅವರ ಶವಗಳನ್ನು ರಕ್ಷಣಾ […]

ಉಪಯುಕ್ತ ಸುದ್ದಿ

ರಾಜ್ಯಾದ್ಯಂತ ವರುಣನ ಆರ್ಭಟ: ಎಲ್ಲೆಲ್ಲಿ ಏನೇನು ಅನಾಹುತ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿ ಜನಜೀವನ ದಿಕ್ಕೆಟ್ಟುಹೋಗಿದೆ. ಈ ಕುರಿತು ರಾಜ್ಯಾದ್ಯಂತ ಆಗಿರುವ ಸಮಸ್ಯೆಗಳ ಕುರಿತು ಮಾಹಿತಿ ಇಲ್ಲಿದೆ. ಕರಾವಳಿಯಲ್ಲಿ ಭಾರಿ ಮಳೆಯಿಂದ ಪ್ರವಾಹ-ಅನಾಹುತ! ಮಂಗಳೂರು: ದಕ್ಷಿಣ ಕನ್ನಡ […]

ಉಪಯುಕ್ತ ಸುದ್ದಿ

ಭಾರತದಲ್ಲಿ ವಾಟ್ಸಾಪ್ ಸೇವೆ ಸ್ಥಗಿತವಾಗುತ್ತಾ ?

ನವದೆಹಲಿ: ಭಾರತದಲ್ಲಿ ತನ್ನ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವಾಟ್ಸಾಪ್ ಆಗಲಿ ಅಥವಾ ಮೂಲ ಸಂಸ್ಥೆ ಮೆಟಾ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಐಟಿ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ವಿವೇಕ […]

ಉಪಯುಕ್ತ ರಾಜಕೀಯ ಸುದ್ದಿ

ಇಂದು ಕೇಂದ್ರ ಬಜೆಟ್: ರಾಜ್ಯದ ಜನರ ನಿರೀಕ್ಷೆಗಳೇನು?

ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ ಬೆಂಗಳೂರು : ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮೇಲೆ ಕರ್ನಾಟಕ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಕರ್ನಾಟಕದಿಂದ ಲೋಕಸಭೆಗೆ ಆಯ್ಕೆ ಆಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ […]

ಉಪಯುಕ್ತ ಸುದ್ದಿ

ಸಾರಿಗೆ ಸಂಸ್ಥೆಯಿಂದ ಗೋಕಾಕ ಫಾಲ್ಸ್, ಜೋಗ ಜಲಪಾತ, ದಾಂಡೇಲಿಗೆ ವಿಶೇಷ ಪ್ಯಾಕೇಜ್‌ ಟೂರ್

ಬೆಳಗಾವಿ : ಪ್ರಸ್ತುತ ಮಳೆಗಾಲದ ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ […]

ಉಪಯುಕ್ತ ಸುದ್ದಿ

ಕನ್ನಡಿಗರ ಕೋಪದ ಮುಂದೆ ಕೊನೆಗೂ ಮಂಡಿಯೂರಿದ ಫೋನ್ ಪೇ !

ನ‌ನಗೆ ಕನ್ನಡಿಗರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ: ಫೋನ್ ಪೇ ಸಿಇಒ ಕ್ಷಮೆಯಾಚನೆ ಬೆಂಗಳೂರು : ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ […]

ಉಪಯುಕ್ತ ರಾಜಕೀಯ ಸುದ್ದಿ

ಹೊಸಕೆರೆಹಳ್ಳಿಯಲ್ಲಿ ಗ್ಯಾರಂಟಿ ಫಲಾನುಭವಿಗಳ ಶಿಬಿರ

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಕೆರೆ ಹಳ್ಳಿ ವಾರ್ಡಿನಲ್ಲಿ “ಪಂಚ ಗ್ಯಾರಂಟಿ ಸಂಪೂರ್ಣ ಜಾರಿ ಶಿಬಿರ”ವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪ್ರಮೋದ್ ಶ್ರೀನಿವಾಸ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಹೊಸಕೆರೆಹಳ್ಳಿ ಬಸ್ ನಿಲ್ದಾಣ & […]

ಉಪಯುಕ್ತ ರಾಜಕೀಯ ಸುದ್ದಿ

ವಾಹನ ಪಾರ್ಕಿಂಗ್‌ ಗೆ ವ್ಯವಸ್ಥೆಯಿದ್ದರೆ ಮಾತ್ರ ಮನೆ ನಿರ್ಮಾಣಕ್ಕೆ ಅನುಮತಿ:ನಿಯಮ ಜಾರಿಗೆ ಮುಂದಾದ ಸರ್ಕಾರ

ಬೆಂಗಳೂರು: ನಗರದಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಮಹತ್ವದ ನಿಯಮ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ವಿಧಾನಸಭೆ ಕಲಾಪದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ನಗರದ ಪಾರ್ಕಿಂಗ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮನೆ […]

ಉಪಯುಕ್ತ ಸುದ್ದಿ

ರಾಜ್ಯದ 6 ಜಿಲ್ಲೆಗಳಿಗೆ ಇಂದು ಭಾರಿ ಮಳೆಯ ರೆಡ್ ಅಲರ್ಟ್!

ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ […]

ಉಪಯುಕ್ತ ಸುದ್ದಿ

ಭರ್ಜರಿ ಮುಂಗಾರು: ಕರ್ನಾಟಕ ಸೇರಿ ದೇಶದಲ್ಲಿ ಉತ್ತಮ ಬಿತ್ತನೆ, ಬಂಪರ್ ಇಳುವರಿ ನಿರೀಕ್ಷೆ

ನವದೆಹಲಿ: ಜೂನ್‌ ಕೊನೆಯ ವಾರದಿಂದ ದೇಶದ ಪ್ರಮುಖ ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಇದರಿಂದ ಮುಂಗಾರು ಬಿತ್ತನೆ ತನ್ನ ವೇಗವನ್ನು ಹೆಚ್ಚಿಸಿಕೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಿತ್ತನೆ ಪ್ರದೇಶದಲ್ಲಿ ಶೇ. 10.3ರಷ್ಟು ಏರಿಕೆ ದಾಖಲಾಗಿದ್ದು 5.75 […]

ಉಪಯುಕ್ತ ರಾಜಕೀಯ ಸುದ್ದಿ

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ʼಎನಿವೇರ್ ನೋಂದಣಿʼ ವ್ಯವಸ್ಥೆಯನ್ನು ಜಿಲ್ಲೆಗಳಿಗೂ ವಿಸ್ತರಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

• ಆಗಸ್ಟ್‌ನಿಂದ ಪ್ರತಿ ತಿಂಗಳೂ ನಾಲ್ಕು ಜಿಲ್ಲೆಗಳಿಗೆ ವಿಸ್ತರಣೆ• ವರ್ಷಾಂತ್ಯದೊಳಗೆ ಎಲ್ಲಾ ಜಿಲ್ಲೆಗೂ ಸೇವೆ ವಿಸ್ತರಣೆ• ಜನಸ್ನೇಹಿ ಸೇವೆಗೆ ಉತ್ತಮ ಹೆಜ್ಜೆಯಾದ “ಎನಿವೇರ್” ಬೆಂಗಳೂರು: ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಹಾಗೂ […]

ಉಪಯುಕ್ತ ಸುದ್ದಿ

ತೀರ್ಥಹಳ್ಳಿ-ಕುಂದಾಪುರ ರಸ್ತೆಗೆ ಉರುಳಿ ಬಿದ್ದ ಮರ-ಕೆಲಕಾಲ ವಾಹನ ಸವಾರರು ಹೈರಾಣು

ತೀರ್ಥಹಳ್ಳಿ :ಶಿವಮೊಗ್ಗ ಜಿಲ್ಲೆಯಲ್ಲಿ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಯಿಂದಾಗಿ ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತೀರ್ಥಹಳ್ಳಿ ಮಾಸ್ತಿಕಟ್ಟೆ. ಕುಂದಾಪುರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಂಗಳೂರು, ಉಡುಪಿ, ಕುಂದಾಪುರ. ಮಣಿಪಾಲ್ […]

ಉಪಯುಕ್ತ ಸುದ್ದಿ

ಭಾರಿ ಮಳೆ ಹಿನ್ನೆಲೆ: 3 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಬೆಂಗಳೂರು: ಈ ಬಾರಿ ಮುಂಗಾರು ಮಳೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡ ಪ್ರದೇಶಗಳಲ್ಲಿ ದೈನಂದಿನ ಜನಜೀವನ ಅಸ್ತವ್ಯಸ್ತವಾಗಿ ಜನರು ಓಡಾಡಲು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿರುವ ಉಡುಪಿ, […]

ಉಪಯುಕ್ತ ಸುದ್ದಿ

ಆಗಸ್ಟ್ 1 ರಿಂದ ಏಳನೇ ವೇತನ ಆಯೋಗ ಜಾರಿ: ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಆಗಸ್ಟ್ 1 ರಿಂದ ರಾಜ್ಯ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸು ಗಳನ್ನು ಜಾರಿಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 1 […]

ಉಪಯುಕ್ತ ಸುದ್ದಿ

ಮಳೆ : ಹೊಸನಗರ, ಸಾಗರದಲ್ಲೂ ರಜೆ-ಉತ್ತರ ಕನ್ನಡ, ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೂ ರಜೆ

ಬೆಂಗಳೂರು : ಭಾರಿ ಮಳೆ ಹಿನ್ನೆಲೆಯಲ್ಲಿ ತಹಸೀಲ್ದಾರ್ ಸೂಚನೆ ಮೇರೆಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜುಲೈ 16 ರಂದು ಸಾಗರ ತಾಲೂಕಿನ ಅಂಗನವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಸಾಗರ ತಹಸೀಲ್ದಾರ್ ಚಂದ್ರಶೇಖರ […]

ಉಪಯುಕ್ತ ಸುದ್ದಿ

ಭಾರಿ ಮಳೆ: ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 15)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, […]

ಉಪಯುಕ್ತ ಸುದ್ದಿ

ಮುಂದುವರಿದ ಮುಂಗಾರು ಅಬ್ಬರ; ಕರಾವಳಿ, ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಹೈ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ ಮುಂದುವರಿದಿದೆ. ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ […]

ಉಪಯುಕ್ತ ಸುದ್ದಿ

ಕನ್ನಡವೇ ನನ್ನಮ್ಮ ಎಂದಿದ್ದ ಖ್ಯಾತ ನಿರೂಪಕಿ ಅಪರ್ಣ ಇನ್ನೂ ನೆನಪು ಮಾತ್ರ.

ಬೆಂಗಳೂರು: ಕ್ಯಾನ್ಸರ್‌ ಕಾಯಿಲೆಯಿಂದಾಗಿ ಬಳಲುತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ […]

ಉಪಯುಕ್ತ ಸುದ್ದಿ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ:ಶಾಸಕರಿಂದ ಪರಿಶೀಲನೆ, ಸ್ಥಳದಲ್ಲೇ ಪರಿಹಾರ

ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಕುಡಿಯುನ ನೀರಿನ ಸಮಸ್ಯೆಯಿದ್ದು, ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ಎಸ್. ಮುನಿರಾಜು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಶೆಟ್ಟಿಹಳ್ಳಿ ವಾರ್ಡ್ ವಾಪ್ತಿಯ ಚಿಕ್ಕಸಂದ್ರ ಭಾಗದ […]

ಆರೋಗ್ಯ ಉಪಯುಕ್ತ ಸುದ್ದಿ

ಡೆಂಘಿ ಹೆಚ್ಚಳ ಕುರಿತು ಹೈಕೋರ್ಟ್ ಆತಂಕ: ಸರಕಾರಕ್ಕೆ ತುರ್ತು ನೊಟೀಸ್

ಬೆಂಗಳೂರು: ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದು ಮತ್ತು ಸಾವಿನ ಸಂಖ್ಯೆಯ ಹೆಚ್ಚಳದ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಡೆಂಘಿ ಪ್ರಕರಣ ಹೆಚ್ಚಳಕ್ಕೆ ಆತಂಕ ವ್ಯಕ್ತಪಡಿಸಿದೆ. ರಾಯಚೂರು ಮೂಲದ ವ್ಯಕ್ತಿಯೊಬ್ಬರು ಪತ್ರಿಕೆಯೊಂದಕ್ಕೆ ಪತ್ರ […]

You cannot copy content of this page