ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದೂ ಸುರಿದಿದೆ ಭಾರಿ ಮಳೆ!
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಗಾಲ ಶುರುವಾಗಿದೆ ಎಂದು ಹೇಳಬಹುದು. ಏಕೆಂದರೆ ಕಳೆದ ವಾರದ ಅವಧಿಯಲ್ಲಿ ಇದು 4ನೇ ಮಳೆ. ಚಿಕ್ಕಮಗಳೂರು ನಗರ ಮತ್ತು ತಾಲ್ಲೂಕು, ಮೂಡಿಗೆರೆ ಹಾಗೂ ಕಳಸ ತಾಲ್ಲೂಕುಗಳಲ್ಲಿ ಇಂದು ಸಂಜೆ […]
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಗಾಲ ಶುರುವಾಗಿದೆ ಎಂದು ಹೇಳಬಹುದು. ಏಕೆಂದರೆ ಕಳೆದ ವಾರದ ಅವಧಿಯಲ್ಲಿ ಇದು 4ನೇ ಮಳೆ. ಚಿಕ್ಕಮಗಳೂರು ನಗರ ಮತ್ತು ತಾಲ್ಲೂಕು, ಮೂಡಿಗೆರೆ ಹಾಗೂ ಕಳಸ ತಾಲ್ಲೂಕುಗಳಲ್ಲಿ ಇಂದು ಸಂಜೆ […]
ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್‌ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. ಯೆಮೆನ್ ದೇಶದ 11 ವರ್ಷದ ಬಾಲಕ ಮತ್ತು […]
ಬೆಂಗಳೂರು: ಮುಂಬೈನಲ್ಲಿ ಭಾರಿ ಮಳೆ ಮತ್ತು ಗಾಳಿಗೆ ಬೃಹತ್ ಜಾಹೀರಾತು ಫಲಕವೊಂದು ಮುರಿದುಬಿದ್ದು 16 ಜನ ಸಾವನ್ನಪ್ಪಿದ ಪ್ರಕರಣದ ನಂತರ ಬಿಬಿಎಂಪಿ ಎಚ್ಚೆತ್ತುಕೊಂಡಿದ್ದು, ಅಕ್ರಮ ಜಾಹೀರಾತು ತೆರವಿಗೆ ಮುಂದಾಗಿದೆ. ಹೆಬ್ಬಾಳ ಸೇರಿದಂತೆ ನಗರದ ವಿವಿದೆಡೆ […]
ಬೆಂಗಳೂರು: ಕಳೆದ ವಾರದಿಂದ ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಮಳೆ ಜೋರಾಗಿ ಬರುತ್ತಿತ್ತು. ಆದರೆ ಇಂದು ಬೆಂಗಳೂರಿಗೆ ಮಳೆರಾಯ ವಿಶ್ರಾಂತಿ ಪಡೆದಿದ್ದಾನೆ. ಆದರೆ ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮಂಗಳವಾರ ಧಾರಾಕಾರ ಮಳೆಯಾಗಿದೆ. […]
ನವದೆಹಲಿ : ಕಳೆದ ಒಂದು ವರ್ಷ ಟೊಮೆಟೋ, ಈರುಳ್ಳಿ ಇತ್ಯಾದಿ ಅಗತ್ಯ ಆಹಾರವಸ್ತುಗಳ ಬೆಲೆ ಏರಿಕೆ ಸಮಸ್ಯೆ ಒಂದರ ಬಳಿಕ ಮತ್ತೊಂದಂತೆ ಎದುರಾಗುತ್ತಲೇ ಇದೆ. ಕಳೆದ ವರ್ಷ ಗ್ರಾಹಕರಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ಬೆಲೆ […]
ನವದೆಹಲಿ: ಬಿರು ಬಿಸಿಲಿನಿಂದ ಅಲೆಯಿಂದ ಕಂಗೆಟ್ಟಿದ್ದ ದೇಶದ ಜನತೆಗೆ ಭಾರತೀಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಮೇ ತಿಂಗಳಲ್ಲೇ ದೇಶಕ್ಕೆ ಮುಂಗಾರು ಆಗಮನದ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮೇ 19ರೊಳಗೆ ದಕ್ಷಿಣ […]
ವಾರಾಣಸಿ: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಅಡ್ಡಪರಿಣಾಮಗಳಾಗುವ ಕುರಿತಂತೆ ಲಸಿಕೆ ತಯಾರಿಕೆ ಕಂಪನಿಯೇ ಒಪ್ಪಿಕೊಂಡ ನಂತರ, ಅದರ ಬಳಕೆಗೆ ಪ್ರೋತ್ಸಾಹಿಸಿದ ನರೇಂದ್ರ ಮೋದಿ ಸೇರಿ ೨೭ ಜನರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಲಾಗಿದೆ. ಲಸಿಕೆಯಿಂದ […]
ಬೆಂಗಳೂರು: ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿಯಲ್ಲಿ ಇಂದಿನಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ […]
೪೦೦ಕ್ಕೂ ಹೆಚ್ಚು ಕಟ್ಟಡಗಳ ತೆರವಿಗೆ ಬಿಬಿಎಂಪಿ ಆದೇಶತೆರವು ಮಾಡದಿದ್ದರೆ, ಬಿಬಿಎಂಪಿಯಿಂದಲೇ ತೆರವು ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಕಟ್ಟಡಗಳ ತೆರವಿಗೆ ಬಿಬಿಎಂಪಿ ಖಡಕ್ ಸೂಚನೆ ನೀಡಿದ್ದು, ಕಾಲಮಿತಿಯಲ್ಲಿ ತೆರವು ಮಾಡಿದ್ದರೆ, ಬಿಬಿಎಂಪಿಯೇ ಜೆಸಿಬಿ ನುಗ್ಗಿಸಲು […]
• ಕಟ್ಟಕಡೆ ಮೈಲಿಯ ಸರಕು ಸಾಗಣೆಯ ಸಂಗಾತಿ• ಇ-ಕಾರ್ಗೊ ಸಾರಿಗೆಯನ್ನು ಇನ್ನಷ್ಟು ಸ್ಮಾರ್ಟರ್ ಮಾಡಲಿದೆ ಬೆಂಗಳೂರು : ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ […]
ಬೆಂಗಳೂರು: ಕೇಂದ್ರೀಯ ಪರೀಕ್ಷಾ ಮಂಡಳಿಯ ಸಿಬಿಎಸ್‌ಸಿ 2024 ನೇ ಸಾಲಿನ 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದವರಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಕಳೆದ […]
ಸಕಲೇಶಪುರ: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿರಾಢಿ ಘಾಟ್ ನಲ್ಲಿ ರಸ್ತೆಯಲ್ಲಿ ಮರಬಿದ್ದು, ರಾಷ್ಟೀಯ ಹೆದ್ದಾರಿ 75 ರ ಸಂಚಾರ ಬಂದ್ ಆಗಿದೆ. ಭಾರಿ ಮಳೆಗೆ ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಮರಗಳು […]
ಬೆಂಗಳೂರು: ಎಂಎ ಕನ್ನಡದಲ್ಲಿ ೧೦ ಚಿನ್ನದ ಪದಕ ಪಡೆದು ಸಾಧನೆ ಮಾಡಿದ ತಬ್ಬಲಿ ಯುವತಿ ತೇಜಸ್ವಿನಿ ಅವರಿಗೆ ಶ್ರೀ ಎಂ.ತಿಮ್ಮಯ್ಯ ವಿದ್ಯಾಚೇತನ ಪಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಕೈಗಾರಿಕಾ ವಾಣಿಜ್ಯೋತಿಮ ಕನ್ನಡ ಸಂಘಗಳ ಒಕ್ಕೂಟ […]
ಹುಣಸೆ ಚಿಗುರಿನ ಹುಳಿ ಸಾಂಬಾರು ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ಪ್ರಕೃತಿ ಮಾನವನ ಆರೋಗ್ಯಕ್ಕೆ ಪೂರಕವಾಗಿ ಋತುಮಾನಕ್ಕೆ ತಕ್ಕಂತೆ ಆಹಾರ ಪದಾರ್ಥಗಳನ್ನು ಒದಗಿಸುವ ಕೆಲಸವನ್ನು ಮಾಡುತ್ತದೆ. ಅದರಂತೆ ಮಾರ್ಚ್ ಮತ್ತು ಏಪ್ರಿಲ್ ಹುಣಸೆ ಚಿಗುರನ್ನು […]
ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, […]
ಬೆಂಗಳೂರು, ಮೇ11: ಕಳೆದ ಆರೇಳು ದಿನ ಸುರಿದ ಬೇಸಿಗೆ ಮಳೆ ಇಂದೂ ಕೂಡಾ ಬೆಂಗಳೂರು ನಗರದಲ್ಲಿ ಸುರಿಯುತ್ತಿದೆ. ಇದರಿಂದ ಬೆಂಗಳೂರಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ಇಂದು ಭಾನುವಾರ ಸಂಜೆಯಾಗುತ್ತಿದ್ದಂತೆ ಮಳೆಯ ಆರ್ಭಟ ಶುರುವಾಗುತ್ತಿದೆ. ಅದರಂತೆ […]
ಆರೋಗ್ಯ ಚೆನ್ನಾಗಿದ್ದರೆ ನಾವು ಏನೆನ್ನಾದರೂ ಮಾಡಬಹದು ಆದ್ದರಿಂದ ಮೊದಲು ಆರೋಗ್ಯದ ಕಾಳಜಿ ಮಾಡಿಕೊಳ್ಳಬೇಕು. ಆರೋಗ್ಯ ಕೆಟ್ಟರೆ ಯಾರು ಸರಿ ಮಾಡಲು ಸಾಧ್ಯವಿಲ್ಲ, ಏಕೆಂದರೆ ಎಷ್ಟೆ ಔಷಧಿ ತೆಗೆದುಕೊಂಡರು ಔಷಧಿ ಇಲ್ಲದ ಉತ್ತಮ ಆರೋಗ್ಯ ಒಮ್ಮೆ […]
ಕರ್ನೂಲು: ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಂ ಅವರು ಇಂದು ಮುಂಜಾನೆ ಆಂಧ್ರಪ್ರದೇಶದ ಕರ್ನೂಲು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಹನಕೆರೆ ಮೂಲದ ಪವಿತ್ರಾ ಜಯರಾಂ ರೋಬೊ ಫ್ಯಾಮಿಲಿ […]
ಹುಣಸೂರು: ಕಲುಷಿತ ನೀರು ಸಏವಿಸಿ ೨೫ ಕ್ಕೂಚ ಹೆಚ್ಚು ಮಂದಿ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕುಡಿಯುವ ನೀರಿಗೆ ಸರಿಯಾದ ವ್ಯವಸ್ಥೆಯಿಲ್ಲ. ಕೊಳವೆಬಾವಿಗಳಲ್ಲಿ ಸರಿಯಾಗಿ ನೀರು ಬರುತ್ತಿಲ್ಲ. […]
ನಿಯಮ ಪಾಲಿಸಲು ಆಗಲ್ಲ ಎಂದ ಮೆಸೆಜಿಂಗ್ ಆಪ್ ನವದೆಹಲಿ: ಕೇಂದ್ರ ಸರ್ಕಾರದ ಐಟಿ ನಿಯಮದ ವಿರುದ್ಧ ಮುನಿಸಿಕೊಂಡಿರುವ ಜನಪ್ರಿಯ ಚಾಟಿಂಗ್ ಆಪ್ ವಾಟ್ಸಪ್, ಈ ನಿಯಮ ಪಾಲಿಸಲು ಸಾಧ್ಯವಿಲ್ಲ ಭಾರತ ತೊರೆಯುತ್ತೇವೆ ಎಂದು ಹೇಳುವ […]
You cannot copy content of this page