ಉಪಯುಕ್ತ ಸುದ್ದಿ

ಬೆಂಗಳೂರು: ಭಾರಿ ಬೇಸಿಗೆ ಮಳೆಗೆ ಧರೆಗುರುಳಿದ ನೂರಾರು ಮರಗಳು!

ಬೆಂಗಳೂರು, ಮೇ 11: ಬೆಂಗಳೂರು ಕಳೆದ 5 ದಿನಗಳಿಂದ ಸಂಜೆಯಾದ್ರೆ ಸಾಕು ಮಳೆಯಲ್ಲಿ ಮಿಂದೇಳ್ತಿದೆ. ನಿನ್ನೆ ರಾತ್ರಿಯೂ ನಗರದಲ್ಲಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದೆ. ಮುಖ್ಯವಾಗಿ ನಾಗರಭಾವಿ NGF ಬಡಾವಣೆಯಲ್ಲಿ ಬಡ […]

ಉಪಯುಕ್ತ ಫ್ಯಾಷನ್ ಸುದ್ದಿ

ಬೆಂಗಳೂರಿನಲ್ಲಿ ಗೋ ಕಾಸ್ಮೊ- ಯುವರ್ ಟಿಕೆಟ್ ಟು ಸ್ಪೇಸ್ ನಕ್ಷತ್ರ ಮೇಳ ಉದ್ಘಾಟನೆ

ಬೆಂಗಳೂರು: ಪ್ರಮುಖ ಅಂತಾರಾಷ್ಟ್ರೀಯ ಕೆ12 ಸರಪಳಿಯ ಶಾಲೆಗಳಲ್ಲಿ ಒಂದಾಗಿರುವ ಆರ್ಕಿಡ್ಸ್ ದಿ ಇಂಟರ್‌ನ್ಯಾಶನಲ್ ಸ್ಕೂಲ್ ಮೂರು ದಿನಗಳ ಕಾಲ ನಡೆಯುವ ನಕ್ಷತ್ರ ಮೇಳ ಗೋ ಕಾಸ್ಮೊ-ಯುವರ್ ಟಿಕೆಟ್ ಟು ಸ್ಪೇಸ್ ಅನ್ನು ಆಯೋಜಿಸಿದೆ. ಎಲ್ಲಾ […]

ಉಪಯುಕ್ತ ಫ್ಯಾಷನ್ ಸುದ್ದಿ

ಏರ್ ಇಂಡಿಯಾ ನೌಕರರ ದಿಢೀರ್ ಪ್ರತಿಭಟನೆ: 175 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಏರ್ ಇಂಡಿಯಾ ಕಂಪನಿಯ ಸಿಬ್ಬಂದಿಗಳ ದಿಢೀರ್ ಪ್ರತಿಭಟನೆ ಹಿನ್ನೆಲೆಯಲ್ಲಿ 175 ವಿಮಾನಗಳ ಹಾರಾಟ ರದ್ದಾಗಿದ್ದು, ಸಂಸ್ಥೆಗೆ ಸುಮಾರು ೩೦ ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಏರ್ ಇಂಡಿಯಾ ಸಂಸ್ಥೆಯ […]

ಉಪಯುಕ್ತ ರಾಜಕೀಯ ಸುದ್ದಿ

ಎಸ್ಎಸ್ಎಲ್ ಸಿ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಕರೆ ಮಾಡಿ ಶುಭ ಹಾರೈಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳೊಂದಿಗೆ ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ […]

ಉಪಯುಕ್ತ ಸುದ್ದಿ

ಬೆಂಗಳೂರು: ಭಾರಿ ಮಳೆಯಿಂದ ತುಮಕೂರು ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನೆಲಮಂಗಲ, ತುಮಕೂರು ರಸ್ತೆಯಲ್ಲಿ ಮಳೆ ಸುರಿಯುತ್ತಿರುವುದರಿಂದ ಈ ಮಾರ್ಗದಲ್ಲಿ ಓಡಾಡುವ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಮಳೆಯಿಂದ ಕೆಲವೆಡೆ ರಸ್ತೆಗಳು ಭಾಗಶಃ ಬ್ಲಾಕ್ ಆಗಿದ್ದರೆ, ಬೇರೆ ಕಡೆಗಳಲ್ಲಿ ಟ್ರಾಫಿಕ್ ಆಮೆ […]

ಉಪಯುಕ್ತ ಸುದ್ದಿ

ವಿಜಯಕುಮಾರ್ ಸಿಗರನಹಳ್ಳಿಗೆ ರೋಹಿತ್ ರಾಜಣ್ಣ ಮಾಧ್ಯಮ ಪ್ರಶಸ್ತಿ

ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ ಕೊಡಮಾಡುವ ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪ್ರಜಾವಾಣಿಯ ವರದಿಗಾರರಾರ ವಿಜಯ್ ಕುಮಾರ್ ಸಿರಗನಹಳ್ಳಿ ಆಯ್ಕೆಯಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆ ಹೊಳೇನರಸೀಪುರ […]

ಉಪಯುಕ್ತ ಸುದ್ದಿ

ದೇವನಹಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿ ಮಿಥುನ್ ಟಾಪರ್

ದೇವನಹಳ್ಳಿ: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ದೇವನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 10ನೇ ತರಗತಿಯ 148 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 113 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. […]

ಉಪಯುಕ್ತ ರಾಜಕೀಯ ಸುದ್ದಿ

ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ

ಮೈಸೂರು: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ ವಸತಿ ಶಾಲೆಗಳ […]

ಆರೋಗ್ಯ ಉಪಯುಕ್ತ ಫ್ಯಾಷನ್

ಚರ್ಮದ ಸಮಸ್ಯೆಯೇ: ಅಲೋವೆರಾ ಬಳಸಿ

ನಮ್ಮಲ್ಲಿ ಮೆಯಲ್ಲಿ ಉಪಯೋಗಿಸುವ ಮತ್ತು ನಮ್ಮ ಸುತ್ತಮುತ್ತಇರುವ ಗಿಡಮೂಲಿಕೆಯಿಂದ ನಮಗೆ ಹೆಚ್ಚಿನ ಉಪಯೋಗಗಳಿವೆ. ನಮ್ಮ ಸುತ್ತಮುತ್ತ ಇರುವದರಲ್ಲೆ ನಮಗೆ ಬೇಕಾದಂತಹ ಒಳ್ಳೆಯ ಔಷಧದಿಂದ ಒಳ್ಳೆಯ ಆಹಾಗಳು ಸಿಗುತ್ತದೆ. ಈ ಅಲೋವೆರಾ ಕೂಡ ಒಂದು, ಎಲ್ಲರು […]

ಉಪಯುಕ್ತ ಸುದ್ದಿ

ಮೇ 12 ರವರೆಗೆ ಬೆಂಗಳೂರಿನಲ್ಲಿ ಬೇಸಿಗೆ ಮಳೆ!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿರು ಬಿಸಿಲ ಬಳಿಕ‌ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಸತತ 4ನೇ ದಿನವೂ ಮಳೆಯಾಗಿದೆ. ಕೆಲವೆಡೆ ಮಳೆ ಅವಾಂತರ ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಗುರುವಾರ ಸಂಜೆ ಶುರುವಾದ ಗುಡುಗು […]

ಉಪಯುಕ್ತ ರಾಜಕೀಯ ಸುದ್ದಿ

32.12 ಲಕ್ಷ ರೈತರ ಖಾತೆಗಳಿಗೆ ಬೆಳೆಹಾನಿ ಪರಿಹಾರ ಜಮೆ

ಬೆಂಗಳೂರು: ಎನ್‌ಡಿಆರ್‌ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2000 ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿ ಒಟ್ಟು 32.12 ಲಕ್ಷ ರೈತರ […]

ಆರೋಗ್ಯ ಉಪಯುಕ್ತ ಸುದ್ದಿ

ಬಾಳೆ ಹೂ :ಆರೋಗ್ಯಕ್ಕೆ ಪ್ರಯೋಜನಗಳು ಹಲವು

ವೈಟ್ ಹೌಸ್: ಬಾಳೆಹಣ್ಣು ಎಷ್ಟು ಆರೋಗ್ಯಕ್ಕೆ ಒಳ್ಳೆಯದು ಎಂದುಎಲ್ಲರಿಗೂಗೊತ್ತು, ಬಾಳೆಹಣ್ಣನ್ನು ತಿನ್ನುವುದರಿಂದಆರೋಗ್ಯಕ್ಕೆ ಪ್ರಯೋಜನಗಳು ಹಲವಾರು . ಆಗೇಯೆ ಬಾಳೆ ಹೂವನ್ನುತಿನ್ನುವುದರಿಂದಕೂಡಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ಇವೆ . ಬಾಳೆ ಹೂನಲ್ಲಿ ಔಷಧಿಗುಣಗಳಿವೆ ಎಂದು ನಮ್ಮಆಯುರ್ವೇದತಜ್ಞರು ಸಹ […]

ಉಪಯುಕ್ತ ಸುದ್ದಿ

ಜೂನ್ ೧ ರಿಂದ ಪದವಿ ಪೂರ್ವ ಕಾಲೇಜುಗಳು ಆರಂಭ

ಬೆAಗಳೂರು: ಪ್ರಥಮ ಪಿಯುಸಿ ಪ್ರವೇಶಕ್ಕೆ ಪ್ರಕ್ರಿಯೆಗಳು ಮೇ. ೧೩ರಿಂದ ಆರಂಭವಾಗಲಿದ್ದು, ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳು ಜೂನ್ ೧ ರಿಂದ ತೆರಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ೨೦೨೪-೨೫ […]

ಉಪಯುಕ್ತ ಸುದ್ದಿ

ಮರಳಿ ಮೊದಲ ಸ್ಥಾನ ಪಡೆದುಕೊಂಡ ಕರಾವಳಿ ಜಿಲ್ಲೆಗಳು

ಬೆಂಗಳೂರು: ಪ್ರತಿ ವರ್ಷ ಮೊದಲ ಸ್ಥಾನ ಪಡೆದುಕೊಳ್ಳುತ್ತಿದ್ದ ಕರಾವಳಿ ಜಿಲ್ಲೆಗಳು, ಮರಳಿ ತಮ್ಮ ಮೊದಲ ಸ್ಥಾನಕ್ಕೆ ಬರುವ ಮೂಲಕ ಟೀಕೆಗಳಿಗೆಲ್ಲ ಉತ್ತರ ನೀಡಿದಂತಾಗಿದೆ. ಪ್ರತಿ ವರ್ಷವೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಕರಾವಳಿ ಜಿಲ್ಲೆಗಳಾದ […]

ಉಪಯುಕ್ತ ಸುದ್ದಿ

ವಿಮಾನದಲ್ಲೂ ಸಿಗರೇಟ್ ಸೇವನೆ : ಪ್ರಯಾಣಿಕನ ಬಂಧನ

ಬೆಂಗಳೂರು: ಸಿಗರೇಟ್ ಚಟ ಕೆಲವರನ್ನು ಎಷ್ಟು ಕಾಡುತ್ತದೆಯೆಂದರೆ, ಅವರೆಲ್ಲಿದ್ದರೂ ಸಿಗರೇಟ್ ಸೇದಲೇಬೇಕು ಎಂಬ ಹಠಕ್ಕೆ ಬಿದ್ದು ಒದ್ದಾಡುತ್ತಾರೆ. ಇಲ್ಲೊಬ್ಬ ವ್ಯಕ್ತಿ ವಿಮಾನದಲ್ಲಿದ್ದರೂ ತನ್ನ ಚಟ ಬಿಡಲಾರದೆ ಪೊಲೀಸರ ಅತಿಥಿಯಾಗಿದ್ದಾನೆ. ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿಯೇ ಸಿಗರೇಟ್ […]

ಉಪಯುಕ್ತ ಸುದ್ದಿ

ಸೌರಶಕ್ತಿ ಉತ್ಪಾದನೆಯಲ್ಲಿ ಜಪಾನ್ ಹಿಂದಿಕ್ಕಿದ ಭಾರತ

ನವದೆಹಲಿ: ಸೌರಶಕ್ತಿಯಲ್ಲಿ ವಿಶ್ವದ ಬಲಿಷ್ಠ ರಾಷ್ಟçವಾಗುವ ಕಡೆಗೆ ಭಾರತದ ಹೆಜ್ಜೆ ಸಾಂಗವಾಗಿ ಸಾಗುತ್ತಿದ್ದು, 2023 ರಲ್ಲಿ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದೆ. ಪವನ […]

ಉಪಯುಕ್ತ ಸುದ್ದಿ

ಬಾಗಲಕೋಟೆ ಜಿಲ್ಲೆ ಮುರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪಾ ಕನ್ನೂರ ರಾಜ್ಯಕ್ಕೆ ಪ್ರಥಮ‌

625 ಕ್ಕೆ 625 ಅಂಕಿತಾ ಬಸಪ್ಪಾ ಕನ್ನೂರ ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದಿದ್ದಾರೆ. 7 ಮಂದಿ ವಿದ್ಯಾರ್ಥಿಗಳು 624 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಮಾರ್ಚ್ […]

ಉಪಯುಕ್ತ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಮೊದಲು, ಯಾದಗಿರಿಗೆ ಕೊನೆಯ ಸ್ಥಾನ: ಬಾಲಕಿಯದ್ದೇ ಮೇಲುಗೈ

ಬೆಂಗಳೂರು: ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಂದಿದ್ದು, ಎಂದಿನಂತ ಕರಾವಳಿ ಜಿಲ್ಲೆ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಮಲ್ಲೇಶ್ವರದ ಪರೀಕ್ಷಾ ಪ್ರಾಧಿಕಾರದಲ್ಲಿ ಸುದ್ದಿಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟ ಮಾಡಲಾಗಿದ್ದು, ಉಡುಪಿ […]

ಆರೋಗ್ಯ ಉಪಯುಕ್ತ ಸುದ್ದಿ

ರಾಗಿ ತಿಂದವನಿಗೆ ರೋಗವಿಲ್ಲ:ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸುಲಭ ಮಾರ್ಗ

ವೈಟ್ ಹೌಸ್: ರಾಗಿ ತಿಂದವನಿಗೆ ರೋಗವಿಲ್ಲ ಎನ್ನುವ ಮಾತು ಬಹಳ ಹಿಂದಿನಿಂದಲು ನಮ್ಮ ಹಿರಿಯರು ಹೇಳುವ ಮಾತು. ರಾಗಿ ತಿನ್ನುವುದರಿಂದ ಅನೇಕ ಉಪಯೋಗಗಳಿವೆ. ರೋಗ ನಿರೋಧಕ ಶಕ್ತಿ ಹೊಂದಿರುವ ಆಹಾರಗಳಲ್ಲಿ ರಾಗಿಯೂ ಒಂದು. ಮೊದಲೆಲ್ಲಾ […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಮೇ 11 ರವರೆಗೂ ಬೇಸಿಗೆ ಮಳೆ ಸಾಧ್ಯತೆ!

ಬೆಂಗಳೂರು: : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯನ ದರ್ಶನ ಇಲ್ಲದೇ ಬಿಸಿಲಿನ ಧಗೆಗೆ ಬೇಸತ್ತು ಹೋಗಿದ್ದರು. ಕಳೆದ 4 ದಶಕಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಶೂನ್ಯ ಮಳೆ ದಾಖಲಾಗಿತ್ತು. ಅಲ್ಲದೇ ಸರಾಸರಿ ಗರಿಷ್ಟ ಉಷ್ಣತಾಪಮಾನ 37° […]

You cannot copy content of this page