ಉಪಯುಕ್ತ ಸುದ್ದಿ

ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಎಂಬುದು ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ, ಈ ನಿಟ್ಟಿನಲ್ಲಿ ೨೦೨೩-೨೪ ನೇ ಸಾಲಿನಲ್ಲಿ ಪರೀಕ್ಷೆ ಬರೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಇಂದು ಹೊರಬೀಳಲಿದೆ. ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಲಿದೆ. […]

ಉಪಯುಕ್ತ ಸುದ್ದಿ

ಬ್ಯಾಂಕ್ ನೌಕರರ ಸಾಲಸೌಲಭ್ಯಕ್ಕೂ ತೆರಿಗೆ ಅನ್ವಯ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಬ್ಯಾಂಕ್ ನೌಕರರು ಪಡೆಯುವ ಬಡ್ಡಿರಹಿತ ಸಾಲ ಹಾಗೂ ರಿಯಾಯಿತಿ ಬಡ್ಡಿ ದರದ ಸಾಲಸೌಲಭ್ಯದ ಮೇಲೆ ಆದಾಯ ತೆರಿಗೆ ವಿಧಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ […]

ಉಪಯುಕ್ತ ಸುದ್ದಿ

ಶ್ರೀರಂಗಪಟ್ಟಣ ಕೋಟೆಯಲ್ಲಿ ಜೋಡಿ ನೆಲಮಾಳಿಗೆಗಳು ಪತ್ತೆ

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಐತಿಹಾಸಿಕ ಜೋಡಿ ನೆಲಮಾಳಿಗೆಗಳು ಪತ್ತೆಯಾಗಿವೆ. ಪಟ್ಟಣದ ದಕ್ಷಿಣ ಭಾಗದ ಎರಡು ಮತ್ತು ಮೂರನೇ ಸುತ್ತಿನ ಕೋಟೆಯ ನಡುವೆ ಕಂದಕಕ್ಕೆ ಹೊಂದಿಕೊಂಡಂತೆ ನೆಲಮಾಳಿಗೆಗಳು ಕಂಡುಬಂದಿವೆ. ಮುಳ್ಳು ಗಂಟಿಗಳಿಂದ ಮುಚ್ಚಿಹೋಗಿದ್ದ ಈ ನೆಲಮಾಳಿಗೆಗಳನ್ನು ಐತಿಹಾಸಿಕ […]

ಅಪರಾಧ ಉಪಯುಕ್ತ ಸುದ್ದಿ

ಅಪಘಾತ ಮಾಡಿದವರಿಗೆ ಕನಿಷ್ಠ ಶಿಕ್ಷೆ ಕೊಡದಿದ್ದರೆ ಸಮಾಜಕ್ಕೆ ಮಾಡುವ ಅನ್ಯಾಯ

ಬೆಂಗಳೂರು: ಸಾವು ಸಂಭವಿಸುವಂತಹ ಅಜಾಗರೂಕತೆ ಚಾಲನೆ ಮೂಲಕ ಅಪಘಾತಕ್ಕೆ ಕಾರಣವಾಗುವ ವಾಹನ ಚಾಲಕನಿಗೆ ಕನಿಷ್ಠ ಶಿಕ್ಷೆ ವಿಧಿಸದಿದ್ದರೆ, ಅದು ಸಮಾಜಕ್ಕೆ ಮಾಡುವ ಅನ್ಯಾಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಪಘಾತದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಅಂಬ್ಯುಲೆನ್ಸ್ […]

ಉಪಯುಕ್ತ ಸುದ್ದಿ

ಭವಿಷ್ಯನಿಧಿ ಬಡ ಕಾರ್ಮಿಕರಿಗಷ್ಟೇ ಮೀಸಲು; ವಿದೇಶಿ ಉದ್ಯೋಗಿಗಳಿಗಲ್ಲ: ಹೈಕೋರ್ಟ್

ಬೆಂಗಳೂರು:ವಿದೇಶಿ ಕಾರ್ಮಿಕರಿಗೂ ಉದ್ಯೋಗಿಗಳ ಭವಿಷ್ಯನಿಧಿ(ಇಪಿಎಫ್) ಮತ್ತು ಉದ್ಯೋಗಿಗಳ ಪಿಂಚಣಿ(ಇಪಿ) ಸೌಲಭ್ಯವನ್ನು ವಿಸ್ತರಣೆ ಮಾಡಲು ತೀರ್ಮಾನಿಸಿದ್ದ ಕೇಂದ್ರ ಸರಕಾರದ ನಡೆಗೆ ಹೈಕೋರ್ಟ್ ತಡೆಯೊಡ್ಡಿದೆ. ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ಏಕಸದಸ್ಯ ಪೀಠ ಸ್ಟೋನ್ ಹಿಲ್ ಪ್ರತಿಷ್ಠಾನ ಸೇರಿದಂತೆ […]

ಆರೋಗ್ಯ ಉಪಯುಕ್ತ ಸುದ್ದಿ

ಮಾವಿನ ಎಲೆಗಳ ಪ್ರಯೋಜನ ನಿಮಗೆ ಗೊತ್ತಾ?

ಮಾರ್ಚ್ ಬಂತು ಎಂದರೆ ಎಲ್ಲರು ಮಾವಿನ ಹಣ್ಣಿನ ಆಗಮನಕ್ಕಾಗಿ ಕಾತೂರದಿಂದ ಕಾಯುತ್ತಿರುತ್ತಾರೆ. ಮಾವುಗಳ ರಾಜ ಮಾವಿನ ಹಣ್ಣನ್ನು ಸವಿಯುವುದು ಎಂದರೆ ಒಂದು ಮಜ. ಮಾವಿನ ಹಣ್ಣು ಎಷ್ಟು ಆರೋಗ್ಯಕ್ಕೆ ಒಳ್ಳೆಯದು ಅಷ್ಟೇ ಮಾವಿನ ಎಲೆಗಳು […]

ಉಪಯುಕ್ತ ಸುದ್ದಿ

ಚಾರ್ಮಡಿ ಘಾಟ್‌ನಲ್ಲಿ ಪ್ರತ್ಯಕ್ಷವಾದ ಒಂಟಿಸಲಗ: ವಾಹನ ಸವಾರರು ಕಂಗಾಲು

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಆಗಾಗ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿರುವ ಆನೆಗಳು, ಇದೀಗ ಧರ್ಮಸ್ಥಳ ಹೆದ್ದಾರಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಕೆಲ ಕಾಲ ವಾಹನ ಸವಾರರ ಆತಂಕವನ್ನು ಹೆಚ್ಚಿಸಿದ್ದವು. ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ-ಟ್ರಾಫಿಕ್ ಜಾಮ್

ಬೆಂಗಳೂರು, ಮೇ 8: ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆಯುತ್ತಿದ್ದಾನೆ. ಇಂದು ಬುಧವಾರ ಸಹ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇಂದು ಬುಧವಾರ ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಯಲಹಂಕ, ರಿಚ್​ಮಂಡ್​ಟೌನ್ ಸುತ್ತಮುತ್ತ ಹಾಗೂ […]

ಅಪರಾಧ ಉಪಯುಕ್ತ ರಾಜಕೀಯ ಸುದ್ದಿ

ಎಸ್ಐಟಿ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ […]

ಉಪಯುಕ್ತ ರಾಜಕೀಯ ಸುದ್ದಿ

ಹೊಸಕೋಟೆ ದೇವಸ್ಥಾನಕ್ಕೆ ಮುಸ್ಲಿಮರ ನೇಮಕ: ದ್ವೇಷ ಬಿತ್ತುವುದೇ ಬಿಜೆಪಿ ದುರ್ಬುದ್ದಿ: ರಾಮಲಿಂಗಾ ರೆಡ್ಡಿ ಗುದ್ದು

ಬೆಂಗಳೂರು: ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ನೇಮಿಸಿರುವ ವಿಚಾರಕ್ಕೆ ಸುಳ್ಳು ಸುದ್ದಿ ಹರಡಿ ಕೋಮುದ್ವೇಷ ಕದಡಲು ಪ್ರಯತ್ನಿಸಿರುವ ಬಿಜೆಪಿ ನಡೆಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ ಸದಾ ಇಂತಹ ಕೆಟ್ಟ […]

ಅಪರಾಧ ಉಪಯುಕ್ತ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ೪೦ ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ೬೪೪ ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರಿನ ನಿವಾಸಿಯೊಬ್ಬ ದುಬೈನಿಂದ ಮಂಗಳೂರಿಗೆ ಏರ್ […]

ಉಪಯುಕ್ತ ಸುದ್ದಿ

ಕೆಎಸ್‌ಆರ್‌ಟಿಸಿ ನೇಮಕದಲ್ಲಿ ಪಾರದರ್ಶಕ ವ್ಯವಸ್ಥೆ: ಸಚಿವ ರಾಮಲಿಂಗಾ ರೆಡ್ಡಿ ದಿಟ್ಟ ಹೆಜ್ಜೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ನಡೆಯುತ್ತಿರುವ ನೇಮಕಾತಿ ನೇರವಾಗಿ ಪರೀಕ್ಷೆಯ ಮೆರಿಟ್ ಮತ್ತು ಅಧಿಸೂಚನೆಯ ಮಾರ್ಗಸೂಚಿಗಳನ್ವಯವೇ ನಡೆಯಲಿದ್ದು, ಮಧ್ಯವರ್ತಿಗಳು ಮತ್ತು ಶಿಫಾರಸ್ಸಿಗೆ ಅವಕಾಶವಿಲ್ಲದಂತೆ ಆಯ್ಕೆ ಪ್ರಕ್ರಿಯೆ ನಡೆಸಲು ಕೆಎಸ್‌ಆರ್‌ಟಿಸಿ ತೀರ್ಮಾನಿಸಿದೆ. ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರಿಗೆ […]

ಉಪಯುಕ್ತ ಸುದ್ದಿ

ಬ್ರೆಜಿಲ್‌ನಲ್ಲಿ ನಿಲ್ಲದ ಪ್ರವಾಹ: ಜನಜೀವನ ಅಸ್ತವ್ಯಸ್ಥ

ರಿಯೋ ಡಿ ಜನೈರೋ: ಬ್ರೆಜಿಲ್‌ನಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದ ಈಗಾಗಲೇ ೭೫ ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಧ್ಯಕ್ಕಂತೂ ಪ್ರವಾಹ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಭಾರೀ ಮಳೆ ಮತ್ತು ಪ್ರವಾಹಕ್ಕೆ ಬ್ರೆಜಿಲ್‌ನ ದಕ್ಷಿಣ ಭಾಗ […]

ಉಪಯುಕ್ತ ಸುದ್ದಿ

ದೇವನಹಳ್ಳಿ ಶ್ರೀ ಚೌಡೇಶ್ವರಿ ದೇವಾಲಯದ 11ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪೂಜೆ

ದೇವನಹಳ್ಳಿ : ಪಟ್ಟಣದ ಹಳೆ ತಾಲ್ಲೂಕು ಕಚೇರಿ ರಸ್ತೆಯ ಶ್ರೀ ಚೌಡೇಶ್ವರಿ ದೇವಾಲಯದ 11 ನೆಯ ವರ್ಷದ ವಾರ್ಷಿಕೋತ್ಸವ ಮತ್ತು ಅಕ್ಷಯ ತೃತೀಯ ಅಂಗವಾಗಿ ವಿಶೇಷ ಪೂಜೆ, ಚಂಡಿಕಾ ಹೋಮ, ಗಂಗಾ ಪೂಜೆ, ನವಚಂಡಿಕಾಯಾಗ […]

ಉಪಯುಕ್ತ ಸುದ್ದಿ

ತಳ್ಳುಗಾಡಿಯ ಬಾಲಕನಿಗೆ ಮಹೀಂದ್ರ ನೆರವಿನ ಹಸ್ತ

ನವದೆಹಲಿ: ಸಾಮಾಜಿಕ ಜಾಲತಾಣದ ಮೂಲಕ ಆಗಾಗ ಸದ್ದು ಮಾಡುವ ಆನಂದ್ ಮಹೀದ್ರ ಮತ್ತೊಮ್ಮೆ ತಮ್ಮ ಸೇವಾ ಮನೋಭಾವನೆಯಿಂದ ಸದ್ದು ಮಾಡಿದ್ದಾರೆ. ಸಣ್ಣ ಸಣ್ಣ ಸಾಮಾಜಿಕ ಸಮಸ್ಯೆಗಳಿಗೆ ತುಡಿಯುವ ಗುಣವುಳ್ಳ ಆನಂದ್ ಮಹೀದ್ರ ಅವರು, ಆಗಾಗ, […]

ಉಪಯುಕ್ತ ಸುದ್ದಿ

ಶತಾಯುಷಿಗೆ ಶರಣು ಎಂದಿತು ಇಡೀ ಗ್ರಾಮ

ಚನ್ನರಾಯಪಟ್ಟಣ: 100 ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ ದೇವಿಗೆರೆ ಗ್ರಾಮದಲ್ಲಿ ನಡೆದಿದೆ. ಮಕ್ಕಳು, ಮೊಮ್ಮಕ್ಕಳು ಹಾಗೂ ಗ್ರಾಮದ ಪುಟ್ಟ ಮಕ್ಕಳು […]

ಉಪಯುಕ್ತ ಫ್ಯಾಷನ್ ಸುದ್ದಿ

ಬೆಂಗಳೂರಿನ ಫನ್ ವರ್ಲ್ಡ್ ಅಮ್ಯೂಸ್ಮೆಂಟ್ ಪಾರ್ಕ್ ನಿಂದ ಅದ್ಭುತ ಹೊಸ ಆಕರ್ಷಣೆಗಳ ಅನಾವರಣ

ಬೆಂಗಳೂರು, ಭಾರತ, ಮೇ 7, 2024: ಫನ್ ವರ್ಲ್ಡ್ ಅಮ್ಯೂಸ್ಮೆಂಟ್ ಪಾರ್ಕ್ ಬೆಂಗಳೂರಿನಲ್ಲಿ ಥ್ರಿಲ್ ಮತ್ತು ಉತ್ಸಾಹವನ್ನು ಮರು ವ್ಯಾಖ್ಯಾನಿಸುವ ತನ್ನ ಹೊಚ್ಚಹೊಸ ಆಕರ್ಷಣೆಗಳನ್ಜು ಅನಾವರಣಗೊಳಿಸಲು ಸಂತೋಷ ಪಡುತ್ತದೆ. ಹಲವು ವರ್ಷಗಳಿಂದ ಕೋಟ್ಯಂತರ ಜನರನ್ನು […]

ಉಪಯುಕ್ತ ಸುದ್ದಿ

ಹೊಸಕೋಟೆಯಲ್ಲಿ ಹಬ್ಬದ ಸಂಭ್ರಮ, ಕರಗ ಮಹೋತ್ಸವಕ್ಕೆ ಕ್ಷಣಗಣನೆ ಶುರು!

ಇದೇ ಮೇ 23ರಂದು ಹೊಸಕೋಟೆ ನಗರದಲ್ಲಿ ನಡೆಯಲಿರುವ ಶ್ರೀ ಅವಿಮುಕ್ತೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಹಾಗೂ ಶ್ರೀ ದ್ರೌಪದಮ್ಮ ದೇವಿಯ ಕರಗ ಮಹೋತ್ಸವದ ಅಂಗವಾಗಿ ಇಂದು ಪೂರ್ವಭಾವಿ ಸಭೆ ನಡೆಸಲಾಯಿತು. ಹೊಸಕೋಟೆ ನಗರದ ತೇರು ಸಮಿತಿ, […]

ಉಪಯುಕ್ತ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಧ್ಯಾಹ್ನವೇ ಮಿಂಚು-ಗುಡುಗು ಸಹಿತ ಧಾರಾಕಾರ ಮಳೆ!

ಚಿಕ್ಕಮಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಅದರಂತೆ ಇಂದು ಮಟ ಮಟ ಮಧ್ಯಾಹ್ನವೇ ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಬಂದಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಆಲಿಕಲ್ಲು ಮಳೆಗೆ ವಾಹನ […]

ಆರೋಗ್ಯ ಉಪಯುಕ್ತ ಸುದ್ದಿ

ಆಹಾರದಲ್ಲಿ ಬೆಲ್ಲ ಒಳ್ಳೆಯದು ; ಒಲ್ಲೆಯೆನ್ನುವಂತಿಲ್ಲ

ಬೆಲ್ಲ ಅನೇಕ ರೋಗಗಳಿಗೆ ರಾಮಬಾಣ. ಬೆಲ್ಲದಲ್ಲಿ ಅಗತ್ಯ ಪೋಷಕಾಂಶಗಳಿದ್ದು, ಇದು ಅನೇಕ ರೋಗಗಳಿಗೆ ಪರಿಣಾಮಕಾರಿ ಔಷಧ ಎಂದರೆ ತಪ್ಪೇನಿಲ್ಲ . ಬೆಲ್ಲವನ್ನು ದಿನವು ತಿನ್ನುವುದರಿಂದ ಬಹಳ ಪ್ರಯೋಜನಗಳಿವೆ. ಬೆಲ್ಲವು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಲ್ಲಿ […]

You cannot copy content of this page