ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಕೊನೆಗೂ ಬಂತು ಮಳೆ!
ಬೆಂಗಳೂರು: ಬಿಸಿಲಿನಿಂದ ತತ್ತರಿಸಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊನೆಗೂ ಬೇಸಿಗೆ ಮಳೆ ಬಂದಿದೆ.ನಗರದ ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಬ್ಬನ್ ಪಾರ್ಕ್, ವಿಧಾನಸೌಧ, ಶಾಂತಿನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ […]

