ಬಿಸಿಲಿನ ತಾಪಕ್ಕೆ ಶಾಲೆಗಳೇ ಬಂದ್ !
ಬೆಂಗಳೂರು:ಬಿಸಿಲಿನ ಧಗೆ ಅದೆಷ್ಟಿದೆಯೆಂದರೆ, ರಾಜ್ಯದಲ್ಲಿ ಕಳೆದ ಐವತ್ತು ವರ್ಷದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಮನೆಯಲ್ಲಿದ್ದರೆ ಸೆಖೆ, ಹೊರಗೆ ಬಂದರೆ ಬಿಸಿಲಿನ ಝಳ. ಈ ನಡುವೆ ಬಿಸಿಲಿನ ತಾಪಕ್ಕೆ ಶಾಲೆಗೆ ರಜೆ ಘೋಷಿಸಿರುವ ಘಟನೆ ನಡೆದಿದೆ. […]
ಬೆಂಗಳೂರು:ಬಿಸಿಲಿನ ಧಗೆ ಅದೆಷ್ಟಿದೆಯೆಂದರೆ, ರಾಜ್ಯದಲ್ಲಿ ಕಳೆದ ಐವತ್ತು ವರ್ಷದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಮನೆಯಲ್ಲಿದ್ದರೆ ಸೆಖೆ, ಹೊರಗೆ ಬಂದರೆ ಬಿಸಿಲಿನ ಝಳ. ಈ ನಡುವೆ ಬಿಸಿಲಿನ ತಾಪಕ್ಕೆ ಶಾಲೆಗೆ ರಜೆ ಘೋಷಿಸಿರುವ ಘಟನೆ ನಡೆದಿದೆ. […]
ನೈರೋಬಿ(ಕೀನ್ಯಾ): ಕೀನ್ಯಾ ದೇಶದ ಪಶ್ಚಿಮ ಪ್ರದೇಶದಲ್ಲಿ ಅಣೆಕಟ್ಟು ಕುಸಿದು ಕನಿಷ್ಠ ೪೦ ಜನರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಅಣೆಕಟ್ಟೆ ಕುಸಿತದಿಂದ ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ. ಹಲವು ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಗ್ರೇಟ್ […]
ಬೆಂಗಳೂರು: ಬೆಂಗಳೂರು ನಗರದ ಉಷ್ಣಾಂಶ ಈ ವರ್ಷ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿನ್ನೆ ಭಾನುವಾರ ಏಪ್ರಿಲ್ 28 ರಂದು ಬೆಂಗಳೂರಿನಲ್ಲಿ ಬರೋಬ್ಬರಿ 38.5° ಸೆಲ್ಸಿಯಸ್ ದಾಖಲಾಗಿದೆ. ಇದು ಕಳೆದ 50 ವರ್ಷಗಳಲ್ಲೇ ಬೆಂಗಳೂರಿನಲ್ಲಿ 2ನೇ […]
ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬಾಗಲಕೋಟೆ ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, […]
ಬೆಂಗಳೂರು: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 11ಕ್ಕಿಂತ ಹೆಚ್ಚಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, […]
ಬೆಂಗಳೂರು,ಏ.27- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತು ಆದೇಶ ಹೊರಡಿಸಿದೆ.ಏಪ್ರಿಲ್ 29ರಿಂದ ಪರೀಕ್ಷೆಗಳು ಆರಂಭವಾಗಲಿದೆ. […]
ಬೆಂಗಳೂರು, ಏ.27: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾದ ಹಣ, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳ ಪ್ರಮಾಣ ಏರುತ್ತಲೇ ಇದ್ದು ಈತನಕ 443.80 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. […]
• ಕೇಳಿದ್ದು ರೂ.18,172 ಕೋಟಿ, ಬಂದದ್ದು ರೂ.3498 ಕೋಟಿ• ಪರಿಹಾರ ನೀಡಿದ್ದು ಕೇಂದ್ರವಲ್ಲ, ಕೋರ್ಟ್ ಎಂದ ಸಚಿವರು• ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಹಣ ಜಮಾ• ಬಾಕಿ ಹಣಕ್ಕಾಗಿ ಮುಂದುವರೆಯಲಿದೆ ಕಾನೂನು ಹೋರಾಟ […]
ನವದೆಹಲಿ: ಕೊನೆಗೂ ಕರ್ನಾಟಕಕ್ಕೆ ನೀಡಬೇಕಾಗಿದ್ದ ಬರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕದ ರೈತರಿಗೆ 2023ನೇ ವರ್ಷದ ಬರಪೀಡಿತ ಕೃಷಿ ಜಮೀನುಗಳಿಗೆ ಒಟ್ಟು 3,454 ಕೋಟಿ ರೂಪಾಯಿ ಬರಪರಿಹಾರ ನೀಡಿದೆ. ಈ […]
ಬೆಂಗಳೂರು: ಕೆಎಂಸಿಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆಯಾಗಿದ್ದರೂ, ಹಳೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರೇ ಅಧಿಕಾರ ಚಲಾಯಿಸುತ್ತಿರುವ ಸಂಬAಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೊಟೀಸ್ ನೀಡಿದೆ. ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ಪದಾಧಿಕಾರಿಗಳ ಹುದ್ದೆಗೆ ಹೊಸದಾಗಿ ಚುನಾವಣೆ […]
ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದೆ. ಬುಧವಾರ ಕೇಸ್ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ […]
ಬೆಂಗಳೂರು: ವಿಜಯ್ ದೇವರಕೊಂಡ ನಟನೆಯ ದಿ ಫ್ಯಾಮಿಲಿ ಸ್ಟಾರ್ ಚಿತ್ರ ಒಟಿಟಿ ಫ್ಲಾಟ್‌ಫಾರ್ಮ್ನಲ್ಲಿ ಬರಲಿದ್ದು, ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಅಮೇಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಅಧಿಕೃತ ಪ್ರಕಟಣೆ ನೀಡಿದ್ದು, ಪರುಶುರಾಮ್ […]
ಬೆಂಗಳೂರು: ಯುಜಿಸಿಇಟಿ ವಿಶೇಷಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣಾ ಪ್ರಕ್ರಿಯೆಯನ್ನು ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ವೈದ್ಯಕೀಯ ತಪಾಸಣೆಯ ಹೊಸ ದಿನಾಂಕಗಳನ್ನು ಶೀಘ್ರದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ […]
ಪೀಣ್ಯ ದಾಸರಹಳ್ಳಿ: ವಿಧಾನಸಭಾ ಕ್ಷೇತ್ರದ ರಾಜಗೋಪಾಲ್ ನಗರ ಬಡವರ ಬಂಧು ದಿವಂಗತ ಬಿ ನಟ ರಾಜಕುಮಾರ್ ರಸ್ತೆಯ ವಿಶ್ವಮಾನವ ಅಂಬೇಡ್ಕರ್ ಪುತ್ತಳಿ ಹತ್ತಿರ ವಿಶ್ವಮಾನವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 133 ನೇ […]
ಬೆಂಗಳೂರು, ಏ.24: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26 ರಂದು ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು BMRCL ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ […]
ನವದೆಹಲಿ: ಇವಿಎಂಗಳಲ್ಲಿ ಚುನಾವಣೆ ನಡೆಸುವ ಸಂಬಧ ದೇಶದಲ್ಲಿ ಪರ ವಿರೋಧ ಚರ್ಚೆಗಳು ಇನ್ನೂ ನಡೆಯುತ್ತಲೇ ಇದ್ದು, ಸುಪ್ರಿಂ ಕೋರ್ಟ್ ಈ ಸಂಬAಧ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದೆ. ಬುಧವಾರ ಸುಪ್ರಿಂ ಕೋರ್ಟ್ ಈ ವಿಚಾರದ […]
ಲಂಡನ್: ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದವರನ್ನು ಗಡಿಪಾರು ಮಾಡುವ ಮಸೂದೆಯನ್ನು ಬ್ರಿಟನ್ ಸರ್ಕಾರ ಅಂಗೀಕರಿಸಿದೆ. ಕೆಲವು ವಲಸಿಗರನ್ನು ರುವಾಂಡಾಕ್ಕೆ ಗಡಿಪಾರು ಮಾಡುವ ಕಾನೂನು ಜಾರಿಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೆಲ ದಿನಗಳಿಂದ ಪ್ರಯತ್ನಿಸುತ್ತಿದ್ದರು. ಈ […]
ಬೆಂಗಳೂರು: ಭೂಸುಧಾರಣೆಯಂತಹ ಕ್ರಾಂತಿಕಾರಕ ಕಾನೂನು ಜಾರಿಗೆ ತಂದ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ, ಮತ್ತದೇ ರೀತಿಯ ಕ್ರಾಂತಿಕಾರಕ ಕಾನೂನೊಂದನ್ನು ಜಾರಿಗೊಳಿಸಲು ತೀರ್ಮಾನಿಸಿದೆಯೇ? ಇದೇನಾದರೂ ಜಾರಿಯಾದರೆ, ಭಾರತದ ಬಡವರ ಪಾಲಿನ ಭಾಗ್ಯದ ಬಾಗಿಲು ತೆರೆಯಲಿದೆಯೇ? ಹೌದು, […]
ಕನ್ನಡಿಗರಿಗೆ ಶೇ.೮೦ರಷ್ಟು ಉದ್ಯೋಗ ನೀಡುವಂತೆ ತಾಕೀತುಬೆಂಗಳೂರು: ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರವನ್ನು ಆಗಾಗ ಒತ್ತಾಯಿಸುತ್ತಲೇ ಇದ್ದು, ಇದೀಗ ಕನ್ನಡಿಗರ ಪರವಾದ ನಿರ್ಧಾರವೊಂದು ಹೈಕೋರ್ಟ್ನಲ್ಲಿ ಹೊರಬಿದ್ದಿದೆ. ಕರ್ನಾಟಕದಲ್ಲಿ […]
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್, ಇನ್ನೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. […]
You cannot copy content of this page