10 ಸಾವಿರ ಮಹಿಳೆಯರ ಕೊಂದ ಇಸ್ರೇಲ್ ಯುದ್ಧ
ಯುದ್ಧದ ಭೀಕರತೆ ಸಾರುತ್ತಿದೆ ವಿಶ್ವಸಂಸ್ಥೆ ವರದಿನ್ಯೂಯಾರ್ಕ್ : ಯುದ್ಧ ಎಂಬುದು ಭೀಕರ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ, ಆದರೆ, ಕೆಲವು ದೇಶಗಳ, ನಾಯಕರ ಯುದ್ಧ ದಾಹಕ್ಕೆ ಆಗಾಗ, ವಿಶ್ವ ಯುದ್ಧಗಳಿಂದ ನಲುಗುತ್ತಲೇ ಇರುತ್ತದೆ. ಇದಕ್ಕೆ […]
ಯುದ್ಧದ ಭೀಕರತೆ ಸಾರುತ್ತಿದೆ ವಿಶ್ವಸಂಸ್ಥೆ ವರದಿನ್ಯೂಯಾರ್ಕ್ : ಯುದ್ಧ ಎಂಬುದು ಭೀಕರ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ, ಆದರೆ, ಕೆಲವು ದೇಶಗಳ, ನಾಯಕರ ಯುದ್ಧ ದಾಹಕ್ಕೆ ಆಗಾಗ, ವಿಶ್ವ ಯುದ್ಧಗಳಿಂದ ನಲುಗುತ್ತಲೇ ಇರುತ್ತದೆ. ಇದಕ್ಕೆ […]
ಬೆಂಗಳೂರು: ಡಿ.ಜೆ.ಹಳ್ಳಿಯ ಕುದುರೆಯೊಂದರಲ್ಲಿ ಗ್ಲಾಂಡಸರ್್ ರೋಗೋದ್ರೇಕ ದೃಢಪಟ್ಟಿರುವುದರಿಂದ ಮೋದಿ ರಸ್ತೆಯ ಡಿ.ಜೆ.ಹಳ್ಳಿ ಕೇಂದ್ರ ಸ್ಥಾನದಿಂದ ಸುತ್ತಲಿನ 5 ಕಿ.ಮೀ. ವ್ಯಾಪ್ತಿ ಪ್ರದೇಶವನ್ನು ರೋಗಪೀಡಿತ ವಲಯ ಎಂದು ಘೋಷಣೆ ಮಾಡಲಾಗಿದೆ. 5 ರಿಂದ 25 ಕಿ.ಮೀ. […]
ಚೈತ್ರ ನವರಾತ್ರಿಯ ಕೊನೆಯ ದಿನ ಅಂದರೆ ಈ ಬಾರಿ ಎ. 17 ರಂದು (ಇಂದು) ಭಾರತ ದೇಶಾದ್ಯಂತ ರಾಮ ನವಮಿಯನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಈ ದಿನ ವಿಷ್ಣುವು ರಾಮನ ಅವತಾರ ತಾಳಿದನು […]
ಬೆಂಗಳೂರು: ಬೇಸಿಗೆಯ ರಣಬಿಸಿಲಿನ ಝಳ ಇಡೀ ರಾಜ್ಯವನ್ನು ಹೈರಾಣಾಗಿಸಿದೆ. ಈ ನಡುವೆ ಕಪ್ಪು ಕೋಟು ಧರಿಸಿಯೇ ಕಲಾಪದಲ್ಲಿ ಭಾಗವಹಿಸಬೇಕಿದ್ದ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ವಿನಾಯಿತಿ ನೀಡಲು ಹೈಕೋಟರ್್ ತೀಮರ್ಾನಿಸಿದೆ. ಏಪ್ರಿಲ್ 18 ರಿಂದ […]
ಹುಬ್ಬಳ್ಳಿ: ಯುಪಿಎಸ್‌ಸಿ ಪರೀಕ್ಷೆಯಲ್ಲಿ 440ನೇ ಸ್ಥಾನ ಪಡೆದ ಹುಬ್ಬಳ್ಳಿಯ ಕುಮಾರಿ ಕೃಪಾ ಜೈನ್ ಅವರ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಯುಪಿಎಸ್ಸಿಯಲ್ಲಿ ಈ ಸಾಧನೆ ತೋರುವ ಮೂಲಕ ಕೃಪಾ […]
ಬೆಂಗಳೂರು: ರಾಮನವಮಿ ಆಚರಣೆಯ ಕಾರಣ ಬುಧವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ […]
ಬೆಂಗಳೂರು: ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಆರೋಪಿಗಳ ಮೇಲೆ ವಿಚಾರಣಾ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ ಎಂದು ಸರಕಾರ ಹೈಕೋಟರ್್ಗೆ ತಿಳಿಸಿದೆ. ಹೈಕೋಟರ್್ನಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ […]
ಬೆಂಗಳೂರು: ಭಾರತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟ ಅಂಬೇಡ್ಕರ್ ವಿಚಾರಧಾರೆಯ ಕುರಿತು ವಿಶ್ವವಿದ್ಯಾಲಯಗಳಲ್ಲಿ ವಿಸ್ತೃತ ಚರ್ಚೆ ನಡೆಯುವ ಅಗತ್ಯವಿದೆ ಎಂದು ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಲಿಂಗರಾಜ ಗಾಂಧಿಯವರು ಪ್ರತಿಪಾದಿಸಿರುವರು. […]
ನವದೆಹಲಿ,ಏ.15-: ಇರಾನ್ ವಶಪಡಿಸಿಕೊಂಡಿರುವ ಇಸ್ರೇಲ್ ಸಂಬಂಧಿತ ಸರಕು ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅನುಮತಿ ನೀಡಲಾಗುವುದು ಎಂದು ಇರಾನ್ ವಿದೇಶಾಂಗ ಸಚಿವಾಲಯ ಭರವಸೆ ನೀಡಿದೆ. ಕೇಂದ್ರ ವಿದೇಶಾಂಗ […]
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 3 ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 18ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, […]
ಬೆಂಗಳೂರು: ನಾಡಿನ ಸುಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಇಂದಿನಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ. ಇಂದಿನಿಂದ ಏ.23ರವರೆಗೆ ನಡೆಯಲಿರುವ ಕರಗ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕರಗ ಸಮಿತಿ ತೀಮರ್ಾನಿಸಿದೆ. ಈ ಬಾರಿಯೂ ಜ್ಞಾನೇಂದ್ರ ಅವರೇ ಕರಗ […]
ಬೆಂಗಳೂರು: ನಕಲಿ ಜಾತಿ ಪ್ರಮಾಣದಿಂದ ಪಡೆದಿರುವ ಪ್ರಯೋಜನಗಳನ್ನು ಕಾಲಮಿತಿಯಲ್ಲಿ ಪ್ರಶ್ನಿಸಬೇಕು ಎಂಬ ಅಭಿಪ್ರಾಯವನ್ನು ಅಲ್ಲಗಳೆದಿರುವ ಹೈಕೋಟರ್್, ಇಂತಹದ್ದನ್ನು ಪ್ರಶ್ನಿಸಲು ಕಾಲಮಿತಿಯ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ. ನಕಲಿ ಜಾತಿ ಪ್ರಮಾಣಪತ್ರ ಪಡೆದು ಆಯುಷ್ ವೈದ್ಯಾಧಿಕಾರಿ […]
ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಗಾಳಿ-ಮಳೆ ಆಗುತ್ತಿದೆ. ಸದ್ಯ ಇದರಿಂದ ತಾಪಮಾನವೂ ಇಳಿಕೆಯಾಗಿದ್ದು, ಕೂಲ್ ಕೂಲ್ ಆಗಿದೆ. ಬಿಸಿಲಿಗೆ ಕಂಗೆಟ್ಟಿದ್ದ ಕರುನಾಡಿಗೆ ಮಳೆ ತಂಪೆರೆಯುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆಯಾಗಿದ್ದರೆ, […]
ಚಾಮರಾಜನಗರ: ರಾಷ್ಟ್ರೀಯ ಅಭಯಾರಣ್ಯ ಬಂಡೀಪುರದ ವ್ಯಾಪ್ತಿಯ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ವೃಷಭೇಂದ್ರಪ್ಪ ಎಂಬ ರೈತನ ಬಾಳೆ ತೋಟದಲ್ಲಿ ಶುಕ್ರವಾರ ಮಧ್ಯಾಹ್ನ ಹುಲಿ ಪ್ರತ್ಯಕ್ಷವಾಗಿದೆ. ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಕ್ಷಣ ಅರಣ್ಯ ಮತ್ತು […]
ಬೆಂಗಳೂರು: ವ್ಯಾಪಾರ ಪರವಾನಗಿ ನವೀಕರಣ ಮಾಡಿಕೊಡಲು ಮಳಿಗೆ ಬಾಡಿಗೆ ಪಡೆದಿರುವ ಮಾಲೀಕರಿಂದ ಎನ್ಒಸಿ ಪಡೆಯಲೇಬೇಕು ಎಂಬ ಒತ್ತಡವನ್ನು ಬಿಬಿಎಂಪಿ ಹಾಕುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ವೆಲ್ವೆಟ್ ಹೆಸರಿನಲ್ಲಿ ಹೋಟೆಲ್ ನಡೆಸುತ್ತಿರುವ ಪಂಚರತ್ನ ಎಂಟರ್ಪ್ರೈಸಸ್ ಸಲ್ಲಿಸಿದ್ದ […]
ಬೆಂಗಳೂರು: ವಿಚ್ಛೇದಿತ ಪತಿ ಅಂಕವೈಕಲ್ಯದಿ0ದ ಬಳಲುತ್ತಿದ್ದರೆ ಜೀವನಾಂಶ ನೀಡಬೇಕು ಎಂಬ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತ್ನಿಗೆ ಜೀವನಾಂಶ ನೀಡಬೇಕು ಎಂದು ವಿಚಾರಣಾ ನ್ಯಾಯಾಲಯನ ನೀಡಿದ್ದ ಆದೇಶವನ್ನು ರದ್ದುಗೊಳಿಸಬೇಕು ಎಂದು […]
ವಿಜಯಪುರ: ಸತತ ಬಿಸಿಲಿನ ಬೇಗೆಗೆ ಬಸವಳಿದಿದ್ದ ರಾಜ್ಯದ ಜನತೆಗೆ ಮಳೆರಾಯ ಇಂದು ತಂಪೆರೆದಿದ್ದಾನೆ. ಇಂದು(ಏ.12) ಸಮುದ್ರ ಮಟ್ಟದಿಂದ ಸುಳಿಗಾಳಿ ಹಿನ್ನಲೆ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು […]
ಬೆಂಗಳೂರು : ಕರ್ನಾಟಕದ ವಿದ್ಯುನ್ಮಾನ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದು ಹೆಸರು ಗಳಿಸಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ (67) ಅವರು ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಎಸ್.ಕೆ ಜೈನ್ ಅವರು ಚಿಕಿತ್ಸೆ […]
ಬೆಂಗಳೂರು: ಮುಟ್ಟಿನ ಸಮಯದಲ್ಲಿ ಸಮಸ್ಯೆಗಳನ್ನು ಎದುರಿಸುವ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಪಂಜಾಬ್ ವಿಶ್ವವಿದ್ಯಾನಿಲಯ ಆ ವೇಳೆ ರಜೆ ನೀಡಲು ತೀರ್ಮಾನಿಸಿದೆ. ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯದ (ಪಿಯು) ಮಹಿಳಾ ವಿದ್ಯಾರ್ಥಿನಿಯರು ಮುಟ್ಟಿನ ಸಮಯದ ವೇಳೆ ರಜೆಯನ್ನು ಪಡೆಯಬಹುದು […]
ಚಿಕ್ಕಮಗಳೂರು: ಬೆಳಗ್ಗೆ ದಾವಣಗೆರೆಯಲ್ಲಿ ಮಳೆ, ನಂತರ ಬೆಳಗಾವಿ ಮತ್ತು ವಿಜಯಪುರದಲ್ಲೂ ಮಳೆ ಸುರಿದಿದೆ. ಇದೀಗ ಮಲೆನಾಡಿನ ಜಿಲ್ಲೆ ಚಿಕ್ಕಮಗಳೂರಲ್ಲಿ ಕೂಡ ಮಳೆಯಾಗುತ್ತಿದೆ. ಬೆಳಗ್ಗೆ ದಾವಣಗೆರೆಯಲ್ಲಿ ಮಳೆಯಾದಾಗಲೇ ಜನರ ಮನಸ್ಸಿಗೆ ತಂಪೆನಿಸಿತ್ತು. ಅದರೆ ಹೊತ್ತು ಮೇಲೇರುತ್ತಿದ್ದಂತೆ […]
You cannot copy content of this page