ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಬೇರೆ ಕಾರಣಗಳಿಗೆ ಬಳಸಿದರೆ ದಂಡ!
ಬೆಂಗಳೂರು: ಜನರಿಗೆ ಕುಡಿಯೋಕೇ ನೀರು ಸಿಗುತ್ತಿಲ್ಲ, ಕುಡಿಯುವ ನೀರು ದುರ್ಬಳಕೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರೂ ಕ್ಯಾರೇ ಅನ್ನದ ಮೊಂಡು ಜನರ ಮೇಲೆ ಬೆಂಗಳೂರು ಜಲಮಂಡಳಿ ದಂಡಾಸ್ತ್ರ ಬಳಸಿದೆ. ಕುಡಿಯುವ ನೀರು ವ್ಯರ್ಥ ಮಾಡಿ […]
ಬೆಂಗಳೂರು: ಜನರಿಗೆ ಕುಡಿಯೋಕೇ ನೀರು ಸಿಗುತ್ತಿಲ್ಲ, ಕುಡಿಯುವ ನೀರು ದುರ್ಬಳಕೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರೂ ಕ್ಯಾರೇ ಅನ್ನದ ಮೊಂಡು ಜನರ ಮೇಲೆ ಬೆಂಗಳೂರು ಜಲಮಂಡಳಿ ದಂಡಾಸ್ತ್ರ ಬಳಸಿದೆ. ಕುಡಿಯುವ ನೀರು ವ್ಯರ್ಥ ಮಾಡಿ […]
ಬೆಂಗಳೂರು : ಚುನಾವಣಾ ಅಭ್ಯರ್ಥಿಗಳು ತಮ್ಮ ಖರ್ಚು-ವೆಚ್ಚವನ್ನು ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಸಹಾಯಕ ವೆಚ್ಚ ವೀಕ್ಷಕರಿಂದ ಸಹಿ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಜಾಪ್ರತಿ ನಿಧಿ ಕಾಯ್ದೆ-1951ರ ಕಲಂ-77ರ ಪ್ರಕಾರ 2024ರ ಲೋಕಸಭಾ ಚುನಾವಣಾ ಅಭ್ಯರ್ಥಿಗಳು […]
ನವದೆಹಲಿ : ದೇಶದ ಡಿಜಿಟಲ್ ಪಾವತಿ ಬೆಳವಣಿಗೆ ಅಮೆರಿಕಕ್ಕಿಂತ ಹೆಚ್ಚಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಡಿಜಿಟಲ್ ಪಾವತಿಯಲ್ಲಿ ಭಾರತದ ಬೆಳವಣಿಗೆಯು 120 ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟು ನಡೆಸಲಾಗುತ್ತಿದೆ […]
ಬೆಂಗಳೂರುಸಿಇಟಿ ಪರೀಕ್ಷೆ ಬರೆಯಲು ಆನ್ ಲೈನ್ ನಲ್ಲಿ ಅರ್ಜಿ ಸಲಗಲಿಸಿದ್ದು. ಈವರೆಗೆ ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗಾಗಿ ಸರಕಾರ ಮತ್ತೊಂದು ಅವಕಾಶ ನೀಡಿದ್ದು, ಏ.12 ರವರೆಗೆ ಶುಲ್ಕ ಪಾವತಿ ಮಾಡಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ […]
ಬೆಂಗಳೂರು: ಈಗ ಹವಾಮಾನ ಇಲಾಖೆ ತಿಳಿಸಿರುವ ಪ್ರಕಾರ, ಮುಂದಿನ 24 ಗಂಟೆ ಅವಧಿಯ ಒಳಗಾಗಿ ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆ ಬೀಳಲಿದೆ ಎನ್ನಲಾಗಿದೆ. ಮುಂದಿನ 24 ಗಂಟೆಗಳ […]
ನವದೆಹಲಿ: ಕ್ಷಮೆಯಾಚನೆ ಕೇವಲ ಪೇಪರ್ ನಲ್ಲಿದೆ. ನ್ಯಾಯಾಂಗವನ್ನು ಹಗುರವಾಗಿ ಪರಿಗಣಿಸಿದಂತೆ ಕಾಣುತ್ತದೆ. ಆದ್ದರಿಂದ ನಿಮ್ಮ ಕ್ಷಮೆಯಾಚನೆಯನ್ನು ತಿರಸ್ಕರಿಸಿ ನ್ಯಾಯಾಂಗ ನಿಂದನೆ ವಿಚಾರಣೆ ಮಾಡಬೇಕಾಗುತ್ತದೆ ಎಂದು ಪತಂಜಲಿ ಮುಖ್ಯಸ್ಥ ಬಾಬಾ ರಾಮ್ ದೇವ್ ಮತ್ತು ಸಿಇಒ […]
ಬೆಂಗಳೂರು: ಇದೇ ಏಪ್ರಿಲ್ 12 ಮತ್ತು ಏಪ್ರಿಲ್ 13 ರಂದು ರಾಜ್ಯದ ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ […]
ಬೆಂಗಳೂರು : ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ […]
ಕೊಪ್ಪಳ/ಹಾವೇರಿ/ಬಾಗಲಕೋಟೆ/ವಿಜಯನಗರ, ಏಪ್ರಿಲ್ 9: ರಾಜ್ಯದಲ್ಲಿ ಈ ಬಾರಿಯ ಭೀಕರ ಬರಗಾಲ ಮತ್ತು ಸುಡುವ ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಮಳೆ ಯಾವಾಗ ಬರುತ್ತೆ ಎಂದು ಜನ ಆಕಾಶದತ್ತ ಮುಖ ಮಾಡಿ ನೋಡುತ್ತಿದ್ದಾರೆ. ಆದ್ರೆ, […]
ಬೆಂಗಳೂರು ಏಪ್ರಿಲ್ 9: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಬುಧವಾರ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ […]
ಬೆಂಗಳೂರು: ರಾಜ್ಯದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 26 ರಿಂದ ಆರಂಭಿಸಲು ಸರಕಾರ ತೀರ್ಮಾನಿಸಿದ್ದು, ಎಲ್ಲ ರಾಜ್ಯ ಪಠ್ಯಕ್ರಮದ ಶಾಲೆಗಳು ಅಂದಿನಿಂದಲೇ ಕಾರ್ಯಾರಂಭ ಮಾಡಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು […]
ಬೆಂಗಳೂರು:ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮತ್ತು ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಮಹತ್ವದ ಒಪ್ಪಂದ ಮಾಡಿಕೊಂಡಿವೆ. ಈ ಮೂಲಕ ಭಾರತದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ವಿಮಾನಯಾನ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಈ ಒಪ್ಪಂದವು ಭಾರತೀಯ ವಾಯುಯಾನ ಉದ್ಯಮದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಏರ್ ಇಂಡಿಯಾ (ಇತರ ಟಾಟಾ ಗ್ರೂಪ್ ಏರ್‌ಲೈನ್ಸ್ – AIX ಮತ್ತು ವಿಸ್ತಾರಾ ಜೊತೆಗೆ) ಮತ್ತು BIAL ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸಲುಸಹಕರಿಸುತ್ತದೆ. ಇದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB ಅಥವಾ BLR ವಿಮಾನ ನಿಲ್ದಾಣ) ವರ್ಧಿತ ನೆಟ್‌ವರ್ಕ್ ಮೂಲಕ ಟಾಟಾ ಗ್ರೂಪ್ ಏರ್‌ಲೈನ್ಸ್, ಏರ್ ಇಂಡಿಯಾ ಮತ್ತು ವಿಸ್ತಾರಾ ಪ್ರೀಮಿಯಂ ಹಾಗೂ ಪ್ರಯಾಣಿಕರಿಗೆ ಮೀಸಲಾದ ದೇಶೀಯ ವಿಶ್ರಾಂತಿ ಕೋಣೆಯನ್ನು ಸ್ಥಾಪಿಸುವುದು ಸೇರಿದಂತೆ ಇತರೆ ಸೌಕರ್ಯಗಳನ್ನು ಒಳಗೊಂಡಿದೆ.ಉಪಕ್ರಮದ ಭಾಗವಾಗಿ, BLR ವಿಮಾನ ನಿಲ್ದಾಣದಲ್ಲಿ ಸಮಗ್ರ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ (MRO) ಸೌಲಭ್ಯಗಳನ್ನು ಸ್ಥಾಪಿಸಲು ಏರ್ ಇಂಡಿಯಾ ಕರ್ನಾಟಕ ಸರ್ಕಾರದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (MOU) ಸಹಿ ಹಾಕಿದೆ. ಇದು ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಏರ್ ಇಂಡಿಯಾದ ಬದ್ಧತೆಯನ್ನು ಒತ್ತಿಹೇಳುತ್ತದೆ . ಅಷ್ಟೆಅಲ್ಲದೆ, ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಿಂದ ನೇರ ದೀರ್ಘಪ್ರಯಾಣದ ಮಾರ್ಗಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತಿದೆ. ಈ ಪಾಲುದಾರಿಕೆಯು MRO ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ರಾಜ್ಯದಲ್ಲಿ ಹೆಚ್ಚು ನುರಿತ ವ್ಯಕ್ತಿಗಳಿಗೆ 1,200 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಲಾಗಿದೆ. ಏರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್, “ಬೆಂಗಳೂರು ವಾಯು ಸಂಪರ್ಕ ಕೇಂದ್ರದ ಹಬ್ ಆಗಿದ್ದು, ವಿಮಾನಯಾನ ಹಾಗೂ ವಿಮಾನ ನಿಲ್ದಾಣದಲ್ಲಿನ ದಕ್ಷ ಕಾರ್ಯಾಚರಣೆಯಿಂದ ಗ್ರಾಹಕರು ಉತ್ತಮ ಅನುಭವ ಪಡೆಯುತ್ತಿದ್ದಾರೆ, ವಿಮಾನ ನಿಲ್ದಾಣದ ಅನುಭೂತಿಯನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ವಾಯು ಸಂಪರ್ಕವನ್ನು ವಿಸ್ತರಿಸಲು ಮುಂದಾಗಿದ್ದೇವೆ. ಇದಕ್ಕಾಗಿ. ಪ್ರಮುಖ MRO ಕೇಂದ್ರವನ್ನು ನಿರ್ಮಿಸುವ ದೃಷ್ಟಿಯಿಂದ BIAL ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು,ಈ ಪಾಲುದಾರಿಕೆಯು ಏರ್ ಇಂಡಿಯಾ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದರು.
ಬೆಂಗಳೂರು: ಜ್ಞಾನದೀಪಿಕ ಶೈಕ್ಷಣಿಕ ದತ್ತಿ ಯವರು ಹೊರತಂದಿರುವ, ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತೆ ಡಾ. ಶ್ರೀಮತಿ ನಾಗಮಣಿ ಶ್ರೀನಾಥ್ ವಿರಚಿತ ‘ಅಂತರಾಳದ ಆಲಾಪನೆ’ ಯ ಲೋಕಾರ್ಪಣೆಯು ಶ್ರೀ ಶ್ರೀ ಯದುಗಿರಿ […]
ಬೆಂಗಳೂರು: ದೇಶದ ಕಾನೂನಿನ ಇತಿಹಾಸದಲ್ಲೇ ಶ್ರವಣ ದೋಷವುಳ್ಳ ವಕೀಲರಿಗೆ ವಾದ ಮಂಡನೆಗೆ ಅವಕಾಶ ಮಾಡಿಕೊಡುವ ಮೂಲಕ ಕನರ್ಾಟಕ ಹೈಕೋಟರ್್ ದೇಶದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಯನ್ನು ಪಡೆಯಿತು. ಸ್ಕಾಟ್ಲೆಂಡ್ನಲ್ಲಿರುವ ಪತಿ ಮತ್ತು ಬೆಂಗಳೂರಿನಲ್ಲಿರುವ ಪತ್ನಿಯ ನಡುವಿನ […]
ನವದೆಹಲಿ: ಪ್ರತಿ ವಿಚಾರಕ್ಕೂ ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾ? ರಾಜ್ಯಗಳ ಅಹವಾಲನ್ನು ಸ್ವೀಕರಿಸಿ ಸಮಸ್ಯೆ ಬಗೆಹರಿಸಲು ಕೇಂದ್ರ ಸರಕಾರಕ್ಕಿರುವ ಸಮಸ್ಯೆಯೇನು? ಇದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪರಿ. ಬರಪರಿಹಾರ, ಜಿಎಸ್ […]
ಬೆಂಗಳೂರು: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ […]
ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ […]
ಹುಣಸೂರು: ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಡನ್ ಹಾಗೂ ಇತರ ಸಿಬ್ಬಂದಿ ಸೇರಿಕೊಂಡು 100 ಮಕ್ಕಳ ಬಯೋಮೆಟ್ರಿಕ್ ನಗಲು ಮಾಡಿ ಲಕ್ಷಾಂತರ ರೂಪಾಯಿ ಗುಳುಂ ಮಾಡಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. […]
ಬೆಂಗಳೂರು: ಅತಿಯಾದ ಬಿಸಿಲಿನಿಂದಾಗಿ ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಕಾಲರಾ ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಮಾ. ೩೦ ರಂದು ಬಿಬಿಎಂಪಿ ವ್ಯಾಪ್ತಿಯ ಮಲ್ಲೇಶ್ವರದಲ್ಲಿ ವಾಸವಾಗಿರುವ ೨೭ ವರ್ಷ ವಯಸ್ಸಿನ ಮಹಿಳೆಯು ಅತಿಸಾರಭೇದಿ ಮತ್ತು […]
ಬೆಂಗಳೂರು: ದಕ್ಷಿಣ ವಲಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರವನ್ನು ತುತರ್ು ನಿರ್ವಹಣೆ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ […]
You cannot copy content of this page