ಜಿಲ್ಲೆ ಶಿವಮೊಗ್ಗ:
ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಹಾರಾಟ ಮುಂದುವರೆಸುವಂತೆ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದ್ದಾರೆ.
ಮೇ 1ರಿಂದ ಬೆಂಗಳೂರು-ಶಿವಮೊಗ್ಗ-ಬೆಂಗಳೂರು ಇಂಡಿಗೋ ಏರ್ಲೈನ್ಸ್ ವಿಮಾನ ಸೇವೆ ಸ್ಥಗಿತಗೊಳ್ಳದಂತೆ ರಾಜ್ಯ ಸರ್ಕಾರ ತಕ್ಷಣವೇ ಸೂಕ್ತ ಕ್ರಮ ವಹಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮನವಿ […]

