ನವದೆಹಲಿ: ಇಂದು ಕೇಂದ್ರ ಸರಕಾರದ ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಮಂಡನೆಗೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ತವ್ಯಪಥಕ್ಕೆ ಆಗಮಿಸಿದ್ದಾರೆ.
ಬಜೆಟ್‌ಗೆ ಅನುಮೋದನೆ ಪಡೆಯಲು ಕೇಂದ್ರ ಸಚಿವ ಸಂಪುಟ ಸಭೆ
ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ ಪಡೆಯಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್ ಗೆ ಸಂಪುಟ ಒಪ್ಪಿಗೆ
ಸತತ ಒಂಭತ್ತನೇ ಬಾರಿ ಕೇಂದ್ರ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲ ಸೀತಾರಾಮನ್
ರಾಷ್ಟçಪತಿ ಭವನಕ್ಕೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಆಗಮನ
ದುಬಾರಿ ಬೆಲೆಯ ಔಷಧಿಗಳ ಬೆಲೆ ಅಗ್ಗ, ಕ್ಯಾನ್ಸರ್ ಸೇರಿದಂತೆ ಏಳು ಪ್ರಮುಖ ಔಷಧಿಗಳ ಬೆಲೆಯಲ್ಲಿ ಇಳಿಕೆ
ನಡು ಸಮುದ್ರದ ಮೀನುಗಾರಿಕೆಗೆ ಶುಲ್ಕ ವಿನಾಯಿತಿ,
ವಿದೇಶಿ ವ್ಯಾಸಂಗಕ್ಕೆ ತೆರಿಗೆ ವಿನಾಯಿತಿ ನೀಡಿದ ಕೇಂದ್ರ ಬಜೆಟ್
ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದ ಬಜೆಟ್
Updating…

