ರಾಜಕೀಯ ಸುದ್ದಿಚಾಮರಾಜನಗರ:ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 4 June 20244 June 2024 Editor Share It ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 30,779ಮತಗಳಿಂದ ಸುನೀಲ್ ಬೋಸ್ ಮುನ್ನಡೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ಗೆ 1,50,701 ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜುಗೆ 1,19,922 Share It