ಉಪಯುಕ್ತ ಸುದ್ದಿ Editor 1 July 2024 0 Comments ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 30 ರೂ. ಇಳಿಕೆ! Share It ಬೆಂಗಳೂರು: ದೇಶಾದ್ಯಂತ ತೈಲ ಕಂಪೆನಿಗಳು ಇಂದಿನಿಂದ ವಾಣಿಜ್ಯ ಗ್ಯಾಸ್ ಬೆಲೆಯನ್ನು 30 ರೂ. ಇಳಿಕೆ ಮಾಡಿವೆ.ಇದರಿಂದ 19 ಕೆಜಿ ತೂಕದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1724 ರೂ.ಗಳಿಗೆ ಇಳಿಕೆಯಾಗಿದೆ. ಆದರೆ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆ ಮಾತ್ರ ಯಥಾ ಸ್ಥಿತಿಯಲ್ಲೇ ಮುಂದುವರೆದಿದೆ. Share It
Previous post ಕಾಶಿ ಯಾತ್ರೆಗೆ ರಾಜ್ಯದ ಸಹಾಯ ಧನ ಬಿಡುಗಡೆ! ಇಂದೇ ಅರ್ಜಿ ಸಲ್ಲಿಸಿ Next post ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿ.ಎಂ.ಸಿದ್ದರಾಮಯ್ಯ
Editor 0 ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ