ಸಿನಿಮಾ

ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ

Share It

ಡಾಲಿ ಧನಂಜಯ ಮತ್ತು ಧನ್ಯತ ದಂಪತಿಗೆ ಗಂಡು ಮಗು ಜನಿಸಿದೆ. ಡಾಲಿ ಧನಂಜಯ ಸಾಮಾಜಿಕ ಮಾಧ್ಯಮದಲ್ಲಿ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ

ಕೆಲವು ದಿನಗಳ ಹಿಂದೆ, ದಂಪತಿಗಳು ಪ್ರಕೃತಿಯ ಮಡಿಲಲ್ಲಿ ಬೇಬಿ ಬಂಪ್ ಫೋಟೋಶೂಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. ಕೆಲವು ದಿನಗಳ ನಂತರ ಮಗು ಜನಿಸಿತು.


Share It

You cannot copy content of this page