ಸುದ್ದಿ

ಜೈಲಿನಲ್ಲಿ ಮನೆ ಊಟ ಕೊಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ!

Share It

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಮನೆ ಊಟ ಕೊಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಆದರೆ, ನ್ಯಾಯಾಲಯ ಇಂದು ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಂಧಿತ ನಟ ದರ್ಶನ್ ತೂಗುದೀಪ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನು ಜೈಲೂಟವೇ ಗತಿಯಾಗಿದೆ.


Share It

You cannot copy content of this page