ಟೋಕಿಯೋ: ಜಪಾನ್ನ ಚಿಕೂಗೋ ಪ್ರಾಂತ್ಯದಲ್ಲಿ ಭಾರಿ ಪ್ರಮಾಣದ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ.
ಪಶ್ಚಿಮ ಜಪಾನ್ನ ಅನೇಕ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದ್ದು, ಶಿಮಾನೆ, ಯಾಸುಘಿ ಪ್ರಾಂತ್ಯಗಳಲ್ಲಿ ಭೂಮಿ ಕಂಪಿಸಿದೆ. ಭೂಕಂಪದಿಂದ ಯಾವುದೇ ಸುನಾಮಿಯ ಮುನ್ಸೂಚನೆ ದಾಖಲಾಗಿಲ್ಲ ಎಂದು ವರದಿಯಾಗಿದೆ.
Updating…

