ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಬೆಂಗಳೂರಿನ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರೀಸ್ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಹ್ಯಾರೀಸ್ ಮನೆಯೂ ಸೇರಿದಂತೆ ನಗರದ ವಿವಿಧ ೧೭ ಸ್ಥಳಗಳಲ್ಲಿ ಇಡಿ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ದಾಳಿಯ ವೇಳೆ ಅನೇಕ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಶ್ರೀಕಿ ಜತೆಗೆ ಮಹಮದ್ ನಲಪಾಡ್ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಹೇಳಲಾಗಿದೆ.
Updating…

