ಕೆ.ಆರ್.ಪುರಂ: ಬಿಜೆಪಿ ಮುಖಂಡನ ಕಚೇರಿ ಮೇಲೆ ಚುನಾವಣಾಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಬಿಜೆಪಿ ಮುಖಂಡ ಪೈರೋಜ್ ಪಾಷ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಕಚೇರಿಯಲ್ಲಿ ಹಣ ಇಡಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ರೈಡ್ ನಡೆದಿದೆ.
ಮತದಾರಿಗೆ ಹಂಚಲು ಹಣ ಕಚೇರಿಯಲ್ಲಿ ಇಡಲಾಗಿತ್ತು ಎನ್ನುವ ಮಾಹಿತಿ ಆಧರಿಸಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು